ಕೋಲಾರದ ಖಾಸಗಿ ಮಿನಿ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ.
ಫೆಬ್ರವರಿ 17: ಕೋಲಾರ ತಾಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾರಂಭ ಮಾಡಲಿರುವ ಟಾಟಾ ಏರ್ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ ಮುಂಬೈನಿಂದ ವರ್ಚುವಲ್ ಮೂಲಕ ಉದ್ಘಾಟಿಸಿದ್ದಾರೆ. ಭಾರತದ ಮೊದಲ…
ಗೂಗಲ್ ಮ್ಯಾಪ್ ತಂಡದವರ ಮೇಲೆ ಹಳ್ಳಿಗರ ದಾಳಿ…!
ಗೂಗಲ್ ಮ್ಯಾಪ್(Google Map) ತಂಡದ ಸದಸ್ಯರನ್ನು ಕಳ್ಳರೆಂದು ಭಾವಿಸಿ ಹಳ್ಳಿ ಜನ ಥಳಿಸಿರುವ ಘಟನೆ ಉತ್ತರ ಪ್ರದೇಶದ ಘಟಂಪುರದಲ್ಲಿ ನಡೆದಿದೆ. ಠಾಣೆಯ ಬಿರ್ಹಾರ್ ಔಟ್ಪೋಸ್ಟ್ ಪ್ರದೇಶದ ಮಹೋಲಿಯಾ ಗ್ರಾಮದ ಗ್ರಾಮಸ್ಥರು ಗೂಗಲ್ ಮ್ಯಾಪ್ ಕ್ಯಾಮೆರಾ ಅಳವಡಿಸಲಾದ ಕಾರನ್ನು ಕಳ್ಳರ ಕಾರು ಎಂದು…
ಅಮೆರಿಕಾದಲ್ಲಿ ಕುಳಿತು ಮುಧೋಳ ಕಳ್ಳತನ ತಪ್ಪಿಸಿದ ಮಗಳು!
ಈಗಿನ ಕಾಲದಲ್ಲಿ ತಂತ್ರಜ್ಞಾನ ಬಹಳಷ್ಟು ಮುಂದುವರಿದಿದೆ. ಅಮೆರಿಕಾದಲ್ಲಿ ಕುಳಿತು ದೂರದ ಬಾಗಲಕೋಟೆಯ ಮುಧೋಳ ನಗರದಲ್ಲಿ ಏನಾಗುತ್ತಿದೆ, ತಮ್ಮ ಮನೆಯ ಹತ್ತಿರ ಯಾರು ಬಂದಿದ್ದಾರೆ ಎಂಬುದನ್ನು ವಿಡಿಯೋದಲ್ಲಿ ನೋಡಬಹುದು. ಮುಧೋಳದಲ್ಲಿ ನಡೆಯುವ ಘಟನೆಯನ್ನು ದೂರದ ಅಮೆರಿಕಾದಲ್ಲಿ ನೋಡಿ ಅಪರಾಧ ಕೃತ್ಯವನ್ನು ತಪ್ಪಿಸಿದ ಚಾಣಾಕ್ಷ…
ಸಮೀರ್ ವಾಯ್ಸ್ ಸ್ಯಾಂಪಲ್ ಪಡೆದು, ಯೂಟ್ಯೂಬ್ನಲ್ಲಿ ಮಾಡಿದ ಆರೋಪದ ಬಗ್ಗೆ ಸಾಕ್ಷಿ ಕೇಳಿದ ತನಿಖಾಧಿಕಾರಿ
ಆಗಸ್ಟ್ 24 ರಂದು ಸಮೀರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾನೆ. ವಿಚಾರಣೆ ವೇಳೆ ತನಿಖಾಧಿಕಾರಿಗಳು ಸಮೀರ್ ವಾಯ್ಸ್ ಸ್ಯಾಂಪಲ್ ಕೂಡ ಪಡೆದುಕೊಂಡಿದ್ದಾರೆ. ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಮಯೆ ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಧರ್ಮಸ್ಥಳದಲ್ಲಿ ನಡೆದಿದೆ…
ಮಗುವಿಗೆ ಜನ್ಮ ನೀಡಲಿವೆ ರೋಬೋಟ್ ಗಳು !
ಪುರುಷನ ಸಂಪರ್ಕವಿಲ್ಲದೇ ಐವಿಎಫ್ ಮೂಲಕ ಸಂತಾನೋತ್ಪತ್ತಿ ಸಾಧಿಸಿದ ವಿಜ್ಞಾನಿಗಳಿಗೆ ಈಗ ತಾಯಂದಿರ ಅಗತ್ಯವೇ ಇಲ್ಲದೇ ಮಗು ಹುಟ್ಟಿಸಲು ಮುಂದಾಗಿದ್ದಾರೆ. ಇನ್ನು ಮುಂದೆ ತಾಯಂದಿರಿಂದ ಅಲ್ಲ, ಬದಲಾಗಿ ಯಂತ್ರಗಳಿಂದ ಜನಿಸುವ ಜಗತ್ತು ಕಲ್ಪಿಸಿಕೊಳ್ಳಿ. ಚೀನಿ ವಿಜ್ಞಾನಿಗಳು ಮಹಿಳೆಯ ಸಹಾಯವಿಲ್ಲದೇ ಗರ್ಭಧಾರಣೆಯ ರೋಬೋಟ್ ಆವಿಷ್ಕಾರಕ್ಕೆ…
ಎಐ ನಿರ್ಮಾಣದ ಸಿನಿಮಾಗೆ ಆರಂಭದಲ್ಲೇ ವಿಘ್ನ
ಭಾರತದ ಮೊದಲ ಫೀಚರ್ ಫಿಲಂ ಅವಧಿಯ ಎಐ ಜನರೇಟೆಡ್ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಕೇವಲ ಕೃತಕ ಬುದ್ಧಿಮತ್ತೆ ಬಳಸಿ ನಿರ್ಮಿಸಿದ ಸಿನಿಮಾ ಇದಾಗಿದ್ದು ಸಿನಿಮಾದ ಹೆಸರು ‘ಚಿರಂಜೀವಿ ಹನುಮಾನ್’. ಆದರೆ ಸಿನಿಮಾ ಬಿಡುಗಡೆಗೆ ಮುಂಚೆಯೇ ಸಿನಿಮಾಕ್ಕೆ ವಿರೋಧ ವ್ಯಕ್ತವಾಗಿದೆ. ಟೀಕೆಗಳು ವ್ಯಕ್ತವಾಗಿವೆ ಇದೀಗ…
ಎಂಜಿನಿಯರ್ ನ ಹೊಸ ಪ್ರಯತ್ನ; ದೋಸೆ ಮಾಡೋದಕ್ಕೂ ಬಂತು ರೋಬೋಟ್!!!
ನಾವಿಂದು ತಂತ್ರಜ್ಞಾನದೊಂದಿಗೆ ಬೆಸೆದುಕೊಂಡಿದ್ದೇವೆ. ಹೀಗಾಗಿ ಪ್ರತಿಯೊಂದು ಕೆಲಸದಲ್ಲೂ ಮೆಷಿನ್ಗಳದ್ದೇ ಕಾರುಬಾರು. ಇದೀಗ ಬೆಂಗಳೂರಿನ ಇಂಜಿನಿಯರ್ ಒಬ್ಬರು ದೋಸೆ ಮಾಡುವ ರೋಬೋಟನ್ನು ಅಭಿವೃದ್ಧಿ ಪಡಿಸಿದ್ದಾರೆ. ಥಿಂಡಿ ಎಂಬ ಹೆಸರಿನ ದೋಸೆ ತಯಾರಿಸುವ ಈ ರೋಬೋಟ್ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆಯುತ್ತಿದೆ. ಸಮಯ…
ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ವಿಮಾನ ತುರ್ತು ಭೂಸ್ಪರ್ಶ : ತಪ್ಪಿದ ಭಾರೀ ಅನಾಹುತ!
ಬೆಳಗಾವಿ: ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ಸ್ಟಾರ್ ಏರ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ವಿಮಾನವನ್ನ ಬೆಳಗಾವಿ ಏರ್ಪೋರ್ಟ್ನಲ್ಲೇ ತುರ್ತು ಭೂಸ್ಪರ್ಶ ಮಾಡಲಾಗಿದೆ. ಸ್ಟಾರ್ ಏರ್ನ S5111 ಸಂಖ್ಯೆಯ ವಿಮಾನದ ಇಂಜಿನ್ನಲ್ಲಿ ದೋಷ ಕಂಡುಬಂದ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಲಾಗಿದೆ. ಅದೃಷ್ಟವಶಾತ್…
ಗಗನಯಾತ್ರಿ ಜಿಮ್ ಲೊವೆಲ್ ನಿಧನ
ಎರಡು ಬಾರಿ ಚಂದ್ರನ ಹತ್ತಿರಕ್ಕೆ ಹೋಗಿ ಬಂದ ಜಿಮ್ ಲೊವೆಲ್ ನಿಧನರಾಗಿದ್ದಾರೆ. ಅವರು 1970ರ ಅಪೊಲೊ ಕಾರ್ಯಾಚರಣೆಯನ್ನು ಮುನ್ನಡೆಸಿದರು. ನಾಸಾದ ಪತ್ರಿಕಾ ಪ್ರಕಟಣೆಯ ಪ್ರಕಾರ, ಅವರು ಇಲಿನಾಯ್ಸ್ನ ಲೇಕ್ ಫಾರೆಸ್ಟ್ನಲ್ಲಿ ನಿಧನರಾದರು. ಆದರೆ ಅವರ ಸಾವಿಗೆ ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ.…
ಬೆಂಗಳೂರಿನ ಸೀರೆ ಮಳಿಗೆಯಲ್ಲಿ ಗಮನ ಸೆಳೆದ ಚಾಟ್ ಜಿಪಿಟಿ ಪ್ರೇರಿತ ಜಾಹೀರಾತು.
ಪ್ರತಿಯೊಂದು ಮಳಿಗೆಗಳು, ಬ್ರ್ಯಾಂಡ್ಗಳು ತಮ್ಮ ಉತ್ಪನ್ನಗಳನ್ನು ಪ್ರಚಾರ ಮಾಡಲು ವಿಶಿಷ್ಟ ರೀತಿಯ ಮಾರುಕಟ್ಟೆ ತಂತ್ರಗಳನ್ನು ಬಳಸುತ್ತವೆ. ಆದರೆ ಬೆಂಗಳೂರಿನ ನಾವೀನ್ಯತೆಯನ್ನು ಪ್ರದರ್ಶಿಸುವ ಈ ಸೀರೆ ಅಂಗಡಿಯೂ ಗ್ರಾಹಕರನ್ನು ಸೆಳೆಯಲು ತಂತ್ರಜ್ಞಾನವನ್ನು ಬಳಸಿಕೊಂಡು ವಿಶಿಷ್ಟವಾಗಿ ಜಾಹೀರಾತು ನೀಡಿದೆ. ಚಾಟ್ ಜಿಪಿಟಿ ಪ್ರೇರಿತ ಮೊಬೈಲ್…















