ಯಲ್ಲಮ್ಮ ದೇವಿ ಮೂಲ ವಿಗ್ರಹಕ್ಕೆ ಜಲ ದಿಗ್ಬಂಧನ.
ಬೆಳಗಾವಿ : ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಮಳೆ ಸುರಿಯುತ್ತಿದ್ದು, ತಡರಾತ್ರಿ ಮಳೆಗೆ ಯಲ್ಲಮ್ಮವಾಡಿ ಕೆರೆ ತುಂಬಿ ಸುಕ್ಷೇತ್ರ ಯಲ್ಲಮ್ಮವಾಡಿ ಯಲ್ಲಮ್ಮ ದೇವಿ ಮೂಲ ವಿಗ್ರಹ ಅರ್ಧದಷ್ಟು ಮುಳುಗಡೆಯಾಗಿ ದೇವಸ್ಥಾನ ಜಲ ದಿಗ್ಬಂಧನಗೊಂಡಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ…
ನಾದಿನಿ ಮನೆಗೆ ಕುಂಕುಮಕ್ಕೆ ಹೋಗ್ತಿದ್ದ ದಂಪತಿಗೆ ಅಪಘಾತ : ವರಮಹಾಲಕ್ಷ್ಮಿ ಹಬ್ಬದಂದೇ ಹೋಯ್ತು ಮುತ್ತೈದೆ ಪ್ರಾಣ !
ವರಮಹಾಲಕ್ಷ್ಮಿ ಹಬ್ಬದಂದು ನಾದಿನಿ ಮನೆಗೆ ಕುಂಕುಮಕ್ಕೆ ಎಂದು ಬೈಕ್ನಲ್ಲಿ ಹೋಗುತ್ತಿದ್ದ ದಂಪತಿಗೆ ಲಾರಿಯೊಂದು ಗುದ್ದಿದೆ. ಇದರ ಪರಿಣಾಮ ಮಹಿಳೆ ಜೀವ ಕಳೆದುಕೊಂಡಿದ್ದು ಪತಿಗೆ ಸಣ್ಣಪುಟ್ಟ ಗಾಯಗಳು ಆಗಿವೆ. ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದಂದು ನಾದಿನಿ ಮನೆಗೆ ಕುಂಕುಮಕ್ಕೆ ಎಂದು ಬೈಕ್ನಲ್ಲಿ ಹೋಗುತ್ತಿದ್ದ ದಂಪತಿಗೆ…
ಸರ್ಕಾರ ಧರ್ಮಸ್ಥಳವನ್ನು ಕಬಳಿಸಲು ಈ ಪ್ರಯತ್ನ ಆರಂಭ ಮಾಡಿದೆ !ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ.
ಮೈಸೂರು: ಮೈಸೂರಿನಲ್ಲಿ ಧರ್ಮಸ್ಥಳ ಪ್ರಕರಣ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ . “ಸೌಜನ್ಯ ಅತ್ಯಾಚಾರ ಪ್ರಕರಣದ ಬಗ್ಗೆ ನೋವಿದೆ. ನಾವೆಲ್ಲಾ ಸೌಜನ್ಯ ಪರ. ಮೂರು ತನಿಖಾ ಸಂಸ್ಥೆ ಯಿಂದ ತನಿಖೆ ಆಗಿದೆ. ಬೇರೆ ಇನ್ನೂ ಯಾವುದಾದರೂ ಮೂಲಕ ತನಿಖೆ…
ದೇಗುಲಯಕ್ಕೆ ಲಕ್ಷಾಂತರ ರೂ ದೇಣಿಗೆ ನೀಡಿದ ಭಿಕ್ಷುಕಿ: ಭಿಕ್ಷುಕಿಯಾದ್ರು ಮಹಾದಾನಿಯಾದ ರಂಗಮ್ಮ!…
ದಾನ ಮಾಡಲು, ದೇಣಿಗೆ ನೀಡಲು ಶ್ರೀಮಂತರೇ ಆಗಬೇಕಿಲ್ಲ. ಹೃದಯ ಶ್ರೀಮಂತಿಕೆಯಿದ್ರೆ ಭಿಕ್ಷುಕರು ಸಹ ಲಕ್ಷಾಂತರ ರೂಪಾಯಿ ದೇಣಿಗೆ ನೀಡಬಹುದು. ಹಾಗೆಯೇ 60 ವರ್ಷದ ರಂಗಮ್ಮ ಎಂಬುವವರು ಭಿಕ್ಷೆಯಿಂದ ಬಂದ ಹಣದಲ್ಲೇ ಲಕ್ಷಾಂತರ ರೂಪಾಯಿ ದೇಣಿಗೆ ನೀಡಿದ್ದಾರೆ. ಅಸಹಾಯಕ ಭಿಕ್ಷುಕರ ಬಗ್ಗೆ ಎಲ್ಲರಿಗೂ…
ಪಂಚಾಂಗದ ಪ್ರಕಾರ.. ವರಲಕ್ಷ್ಮೀ ವ್ರತದ ಮುಹೂರ್ತ ಹೇಗಿದೆ..?
ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮೀ ಹಬ್ಬದ ಸಡಗರ ಮನೆ ಮಾಡಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದಂದು ವರಮಹಾಲಕ್ಷ್ಮೀ ವ್ರತವನ್ನು ಆಚರಿಸಲಾಗುತ್ತದೆ. ಈ ಉಪವಾಸವು ಅಷ್ಟ ಲಕ್ಷ್ಮೀಯ ಆರಾಧನೆಯನ್ನು ಹೋಲುತ್ತದೆ. ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಆಚರಿಸ್ತಾರೆ. ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮೀ ಹಬ್ಬದ…
ವರಮಹಾಲಕ್ಷ್ಮೀ ವ್ರತಾಚರಣೆಯ ವೇಳೆ ಈ ಕೆಲವು ತಪ್ಪುಗಳು ನಿಮ್ಮಿಂದ ಅಪ್ಪಿತಪ್ಪಿಯೂ ಆಗದಂತೆ ನೋಡಿಕೊಳ್ಳಿ.
ನಮ್ಮ ಹಿಂದೂ ಸಂಪ್ರದಾಯದಲ್ಲಿ ಪ್ರತೀ ಹಬ್ಬವೂ ಒಂದು ನಿರ್ದಿಷ್ಟ ಮಾಸದ ನಕ್ಷತ್ರ ಅಥವಾ ತಿಥಿಯಂದು ಆಚರಿಸಿದರೆ ಕೆಲವು ಹಬ್ಬಗಳು ನಿರ್ದಿಷ್ಟ ದಿನಗಳಲ್ಲಿಯೇ ಆಚರಿಸುವ ರೂಢಿಯಲ್ಲಿದೆ, ಶ್ರಾವಣ ಮಾಸದ ನಾಗರಪಂಚಮಿ ಹಬ್ಬವಾದ ನಂತರ ಪೌರ್ಣಮಿಗಿಂತ ಮುಂಚೆ ಬರುವ ಶುಕ್ರವಾರದಂದು ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಲಾಗುತ್ತದೆ.…
ವರಮಹಾಲಕ್ಷ್ಮಿ ಹಬ್ಬದ ದಿನ ಮುತ್ತೈದೆಯರಿಗೆ ಹಸಿರು ಬಣ್ಣದ ಬಳೆಯನ್ನೇ ಕೊಡುವುದೇಕೆ ಗೊತ್ತಾ?
ಶ್ರಾವಣ ಮಾಸದಲ್ಲಿ ಆಚರಿಸುವಂತಹ ಪ್ರಮುಖ ಹಬ್ಬಗಳಲ್ಲಿ ವರಮಹಾಲಕ್ಷ್ಮೀ ಹಬ್ಬವೂ ಒಂದು. ಈ ಹಬ್ಬವನ್ನ ಮುತ್ತೈದೆಯರು ಕೈಗಳಿಗೆ ಹಸಿರು ಗಾಜಿನ ಬಳೆಯನ್ನು ತೊಟ್ಟು ಸಂಭ್ರಮಿಸುತ್ತಾರೆ ಹೀಗೆ ವರಮಹಾಲಕ್ಷ್ಮಿ ಹಬ್ಬದ ದಿನ ಮುತ್ತೈದೆಯರಿಗೆ ಹಸಿರು ಬಣ್ಣದ ಬಳೆಯನ್ನೇ ಕೊಡುವುದೇಕೆ ಗೊತ್ತಾ? ಹಿಂದೂ ಸಂಪ್ರದಾಯದಲ್ಲಿ ಈ…
ಎಂದಾದರೂ ಶ್ವಾನ ಉಪವಾಸ ಮಾಡುವುದನ್ನು ನೋಡಿದ್ದೀರಾ? ಈ ಶ್ವಾನದ ಶಿವ ಭಕ್ತಿಗೆ ನೆಟ್ಟಿಗರು ಫಿದಾ !
ಶ್ರಾವಣ ಮಾಸದಲ್ಲಿ ಉಪವಾಸವನ್ನು ಮಾಡುವುದು ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯ. ಆದರೆ ನೀವು ಎಂದಾದರೂ ಶ್ವಾನ ಉಪವಾಸ ಮಾಡುವುದನ್ನು ನೋಡಿದ್ದೀರಾ? ಮಧ್ಯಪ್ರದೇಶದ ಉಜ್ಜಯಿನಿಯ ‘ಮ್ಯಾಕ್ಸಿ’ ಎಂಬ ಹೆಣ್ಣು ಶ್ವಾನ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗುತ್ತಿದೆ. ಮ್ಯಾಕ್ಸಿ ಪ್ರತಿ ಶ್ರಾವಣ…
ಗಜಪಡೆಗೆ ಬಂತು ಸಿಸಿ ಕ್ಯಾಮೆರಾ ಕವಲು: ಮಾವುತರ ಸ್ವಾಗತಕ್ಕೆ ಸಜ್ಜಾಗಿದೆ ಅರಮನೆ ನಗರಿ.
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಶುರುವಾಗಿದೆ. ಈ ಬಾರಿಯ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿರುವ ಮಾವುತರು, ಕಾವಾಡಿಗಳು ಮತ್ತು ಅವರ ಕುಟುಂಬದವರಿಗೆ ಭರ್ಜರಿ ಆತಿಥ್ಯ ನೀಡಲು ಅರಣ್ಯ ಇಲಾಖೆ ಮತ್ತು ಮೈಸೂರು ಅರಮನೆ ಮಂಡಳಿ ಸಜ್ಜಾಗಿದೆ. ಮಾವುತರಿಗಷ್ಟೇ ಅಲ್ಲ ಕುಟುಂಬದವರಿಗೂ…
ಧ*ರ್ಮಸ್ಥಳದಲ್ಲಿ ಶ* ಹೂತಿಟ್ಟ ಕೇಸ್ಗೆ ಸಂಬಂಧ ಪಟ್ಟಂತೆ ವರದಿ ಕೊಡುವವರೆಗೂ ನಾನು ಮಾತನಾಡಲ್ಲ- ಗೃಹ ಸಚಿವ ಪರಮೇಶ್ವರ್
ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ತನಿಖೆ ನಡೆಯುವಾಗ ಮಾತನಾಡೋದು ಸರಿಯಲ್ಲ ವರದಿ ಕೊಡುವವರೆಗೂ ನಾನು ಮಾತನಾಡಲ್ಲ ಎಂದರು. ಈ ಕುರಿತು ಮಾತನಾಡಿದ ಅವರು, ತನಿಖೆ ನಡೆಯುವಾಗ ಮಾತನಾಡೋದು ಸರಿಯಲ್ಲ. ತನಿಖೆ ಆಗಲಿ…













