ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್ ಕಿರೀಟ ಮುಡಿಗೇರಿಸಿಕೊಂಡ ಮದ್ದೂರಿನ ಸೊಸೆ ಡಾ. ಪ್ರಿಯಾ ಗೋಸ್ವಾಮಿ.

ನವದೆಹಲಿ :- ಮಂಡ್ಯ ಜಿಲ್ಲೆ ಮದ್ದೂರಿನ ಸೊಸೆ ಡಾ.ಪ್ರಿಯಾ ಗೋಸ್ವಾಮಿ ಅವರು ಮಿಸೆಸ್ ಇಂಡಿಯಾ ಆಫ್ ನೇಷನ್-2024 ಎಂಚಾಟಿಂಗ್ ವಿಭಾಗದ ಕಿರೀಟವನ್ನು ಗೆದ್ದಿದ್ದಾರೆ. ಪಶು ವೈದ್ಯೆಯಾಗಿರುವ ಇವರು ಭಾರತೀಯ ಸೇನೆಯ ಕರ್ನಲ್ ಸಂಜೀತ್ ಅವರ ಪತ್ನಿ, ಇತ್ತೀಚೆಗೆ ನವದೆಹಲಿಯಲ್ಲಿ ಮದುವೆಯಾದ ಸ್ತ್ರೀಯರಿಗಾಗಿ…

ಆಪಲ್ ಕಂಪನಿ ಮಾಲೀಕ ಸ್ಟೀವ್ ಜಾಬ್, ಪತ್ನಿ ಲಾರೆನ್, ಮಹಾಮೇಳದಲ್ಲಿ ಭಾಗಿ.

ಪ್ರಯಾಗ್‌ರಾಜ್, ಜ.12- ಉತ್ತರ ಪ್ರದೇಶದ ಧಾರ್ಮಿಕ ನಗರವಾದ ಪ್ರಯಾಗ ರಾಜ್‌ನಲ್ಲಿ ನಡೆಯಲಿರುವ ಮಹಾಕುಂಭ ಮೇಳಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಪ್ರಯಾಗ್‌ರಾಜ್ ನಲ್ಲಿ ಲಕ್ಷಾಂತರ ಜನರ ಸಮ್ಮುಖದಲ್ಲಿ . ಮಹಾ ಕುಂಭಮೇಳ ನಡೆಯಲಿದೆ. ಇದೀಗ ಮಹಾ ಕುಂಭಮೇಳದಲ್ಲಿ ವಿಶೇಷ ಸಂಗತಿ ಎಂದರೆ, ಜಗತ್ಪಸಿದ್ದ ಆಪಲ್…

ಅಲ್ಪ ಬೆಲೆ ಇಳಿಕೆ ಕಂಡ ಚಿನ್ನ, ಬೆಳ್ಳಿ.

ಚಿನ್ನದ ಬೆಲೆ ಇವತ್ತು ಸೋಮವಾರ ಗ್ರಾಮ್ಗೆ 1 ರೂನಷ್ಟು ಕಡಿಮೆ ಆಗಿದೆ. 18 ಕ್ಯಾರಟ್ ಆಭರಣ ಚಿನ್ನದ ಬೆಲೆ 5,972 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 7,963 ರೂ ಆಗಿದೆ. ಬೆಳ್ಳಿ ಬೆಲೆ 93.50 ರೂ ಇದ್ದದ್ದು 93.40 ರೂಗೆ…

3ನೇ ಕ್ಲಾಸ್ ಬಾಲಕಿಗೆ ಹೃದಯಾಘಾತ ಅಹಮದಾಬಾದ್ ಶಾಲೆಯಲ್ಲಿ ಘಟನೆ.

ಅಹಮದಾಬಾದ್: ಗುಜರಾತ್ನ ಅಹಮದಾಬಾದ್ನ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದ ಬಾಲಕಿ ಶಾಲೆಯ ಕಾರಿಡಾರ್ನಲ್ಲೇ ಹೃದಯಾಘಾತವಾಗಿ ಮೃತಪಟ್ಟಿದ್ದಾಳೆ. ಗಾರ್ಗಿ ರಣಪರಾ ಎಂಬ 8 ವರ್ಷದ ಬಾಲಕಿ ನಿನ್ನೆ ಬೆಳಿಗ್ಗೆ ಥಲ್ತೇಜ್ ಪ್ರದೇಶದಲ್ಲಿರುವ ಜೆಬಾರ್ ಶಾಲೆಯಲ್ಲಿ ಕುಸಿದು ಬಿದ್ದಿದ್ದಾಳೆ. ಕ್ಲಾಸ್ರೂಮಿನ ಹೊರಗಿದ್ದ ಕಾರಿಡಾರ್ನಲ್ಲೇ ಬಾಲಕಿ…

ಕೌನ್ ಬನೇಗಾ ಕರೋಡ್ಪತಿಯಲ್ಲಿ ಬಾಗಲಕೋಟೆಯ ಬಡ ಯುವಕ 50 ಲಕ್ಷ ಗೆದ್ದ..!

ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ ಭಾರತದ ಜನಪ್ರಿಯ ಟಿವಿ ರಿಯಾಲಿಟಿ ಶೋ. ಸಾಮಾನ್ಯ ಜ್ಞಾನದ ಪ್ರಶ್ನೆಗಳನ್ನು ಕೇಳಿ ಯಾರು ಹೆಚ್ಚು ಉತ್ತರ ನೀಡುತ್ತಾರೊ ಅವರಿಗೆ ಬಹುಮಾನವಾಗಿ ಲಕ್ಷಾಂತರ ಹಣ ನೀಡಲಾಗುತ್ತದೆ. ಈ ಶೋನಲ್ಲಿ ಭಾಗವಹಿಸಿದ್ದ ಬಾಗಲಕೋಟೆಯ ಬಡ ಯುವಕ…

ಬರೋಬ್ಬರಿ 8 ತಿಂಗಳು ಫ್ರಿಡ್ಜ್ನಲ್ಲೇ ಇತ್ತು ಮೃ*ದೇಹ!

ಭೋಪಾಲ್ :- ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನೇ ಹೋಲುವಂತಹ ಭೀಕರ ಕೃತ್ಯವೊಂದು ಬೆಳಕಿಗೆ ಬಂದಿದೆ. ವಿವಾಹಿತನೊಬ್ಬ ಲಿವ್ಇನ್ ರಿಲೇಶನ್ ಶಿಪ್ನಲ್ಲಿದ್ದ ಸ್ನೇಹಿತೆಯನ್ನ ಕೊಂದು, ಮೃತದೇಹದ ಕೈಗಳನ್ನು ಕುತ್ತಿಗೆಗೆ ಬಲವಾಗಿ ಕಟ್ಟಿ ಫ್ರಿಡ್ಜ್ನಲ್ಲಿಟ್ಟಿದ್ದ ಭೀಬತ್ಸ ಕೃತ್ಯ ಮಧ್ಯಪ್ರದೇಶದ ದೇವಾಸ್ ನಗರದಲ್ಲಿ ನಡೆದಿರುವುದು…

ದತ್ತು ಪಡೆದ ಮಗನನ್ನೇ ಮದುವೆಯಾದ ತಾಯಿ!

ನವದೆಹಲಿ:-ಮಕ್ಕಳಿಲ್ಲದ ದಂಪತಿ ಸಂಬಂಧಿಕರ ಮಕ್ಕಳನ್ನು ಅಥವಾ ಅನಾಥರನ್ನು ದತ್ತು ತೆಗೆದುಕೊಂಡು ‘ಅವರನ್ನು ಬೆಳೆಸುತ್ತಾರೆ. ಒಳ್ಳೆಯ ಸಂಬಂಧ ನೋಡಿ ಬೆಳೆಸಿ ಮದುವೆ ಮಾಡುತ್ತಾರೆ. ಆದರೆ ಯುವತಿಯೊಬ್ಬಳು ತಾನು ಬಾಲ್ಕದಿಂದ ಬೆಳೆಸಿದ ಮಗುವನ್ನು ಅವನು ಯುವಕನಾಗಿದ್ದಾಗ ಮದುವೆಯಾದಳು. ತಾಯಿ ತನ್ನ ಮಲಮಗನನ್ನು ಮದುವೆಯಾಗುವುದನ್ನು ನೀವು…

ಇಂಧನ ದರ ಕೊಂಚ ಇಳಿಕೆ; ಇಲ್ಲಿದೆ ಸಂಪೂರ್ಣ ಮಾಹಿತಿ.

ಮಹಾರಾಷ್ಟ್ರ : ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜನವರಿ 08, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ನವದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್ಗೆ 87.67 ರೂ. ಮುಂಬೈನಲ್ಲಿ ಡೀಸೆಲ್ ಬೆಲೆ ಲೀಟರ್ಗೆ 90.03 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್ಗೆ…

ಭಿಕ್ಷುಕನ ಜೊತೆ ಓಡಿ ಹೋದ ಆರು ಮಂದಿ ಮಕ್ಕಳ ತಾಯಿ.

ಈ ಸಮಾಜದಲ್ಲಿ ನಡೆಯುವ ಕೆಲವೊಂದು ಅಚ್ಚರಿಯ ಘಟನೆಗಳನ್ನು ನೋಡಿದಾಗ ತಲೆ ಗಿರ್ ಎನ್ನುತ್ತೆ. ಇದೀಗ ಇಲ್ಲೊಂದು ಅಂತಹದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ವಿವಾಹಿತ ಮಹಿಳೆಯೊಬ್ಬರು ಭಿಕ್ಷುಕನ ಜೊತೆ ಓಡಿ ಹೋಗಿದ್ದಾರೆ. ಹೌದು ಆಕೆ ಗಂಡ ಹಾಗೂ ತನ್ನ ಆರು ಮಕ್ಕಳನ್ನು ತೊರೆದು…

ಫಿಟ್ ಅಂಡ್ ಫೈನ್ ಆಗಿದ್ದ ತಮಿಳು ನಟ ವಿಶಾಲ್ಗೆ ನಿಜಕ್ಕೂ ಆಗಿದ್ದೇನು ಗೊತ್ತಾ?

ತಮಿಳು ನಟ ವಿಶಾಲ್ ಅವರು ‘ಮದ ಗಜ ರಾಜ’ ಚಿತ್ರದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕೈ ನಡುಗುತ್ತಿದ್ದ ದೃಶ್ಯ ವೈರಲ್ ಆಗಿದೆ. ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ, ವಿಶಾಲ್ ಅವರಿಗೆ ಜ್ವರ ಇದ್ದ ಕಾರಣ ನಡುಕ ಉಂಟಾಗಿತ್ತೆಂದು ಸ್ಪಷ್ಟನೆ ಸಿಕ್ಕಿದೆ. ಅವರ ಡೆಡಿಕೇಷನ್ಗೆ…

You Missed

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ
ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!