‘ಜೈಲರ್ 2’ ಚಿತ್ರಕ್ಕೆ ಪವನ್ ಕಲ್ಯಾಣ್ ನೋ: ಅತಿಥಿ ಪಾತ್ರದ ಆಯ್ಕೆಯಲ್ಲೇ ಸಿನೆಮಾತಂಡಕ್ಕೆ ಎದುರಾಯ್ತು ದೊಡ್ಡ ವಿಘ್ನ!
ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಸಿನೆಮಾ ‘ಜೈಲರ್ 2’ ಈಗ ಅತಿಥಿ ಪಾತ್ರವೊಂದರ ಆಯ್ಕೆಯಿಂದಾಗಿ ಸುದ್ದಿಯಲ್ಲಿದೆ. ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದರೂ, ಕೇವಲ ಐದು ದಿನಗಳ ಕಾಲ ಶೂಟಿಂಗ್ ಮಾಡಬೇಕಿರುವ ಒಂದು ಪ್ರಮುಖ ಅತಿಥಿ…
ಬಡವರ ಒಕ್ಕಲೆಬ್ಬಿಸುವಿಕೆಗೆ ಆಕ್ರೋಶ: ಕೆಡಿಪಿ ಸಭೆಯಲ್ಲೇ ಕಣ್ಣೀರಿಟ್ಟ ಉಪಸಭಾಪತಿ ರುದ್ರಪ್ಪ ಲಮಾಣಿ!
ಹಾವೇರಿ: ಅರಣ್ಯ ಇಲಾಖೆಯು ಅರಣ್ಯ ಭೂಮಿ ಒತ್ತುವರಿ ನೆಪದಲ್ಲಿ ದಶಕಗಳಿಂದ ವಾಸವಿದ್ದ ಬಡವರ ಮೇಲೆ ಎಫ್‌ಐಆರ್ ದಾಖಲಿಸಿ, ಒಕ್ಕಲೆಬ್ಬಿಸುತ್ತಿರುವುದನ್ನು ವಿರೋಧಿಸಿ ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಅವರು ಸಾರ್ವಜನಿಕ ಸಭೆಯಲ್ಲೇ ಕಣ್ಣೀರು ಹಾಕಿದ್ದಾರೆ. ಹಾವೇರಿ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ನಡೆದ ಜಿಲ್ಲಾ…
ಪ್ರತಿಬಂಧಿತ ಪ್ರೇಮದ ವಿಕೃತ ರೂಪ: ಎಚ್‌ಐವಿ ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ್ದಕ್ಕೆ ಮನನೊಂದ ಯುವತಿ ಆ*ಹತ್ಯೆ!
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ವ್ಯಕ್ತಿಯೊಬ್ಬ ಯುವತಿಗೆ ಎಚ್‌ಐವಿ ಸೋಂಕಿತ ರಕ್ತವನ್ನು ಇಂಜೆಕ್ಟ್ ಮಾಡಿದ್ದ ವಿಕೃತ ಘಟನೆ ಈಗ ದುರಂತ ಅಂತ್ಯ ಕಂಡಿದೆ. ಆರೋಪಿ ಮನೋಹರ್ ಎಸಗಿದ ಈ ಪೈಶಾಚಿಕ ಕೃತ್ಯದಿಂದ ತೀವ್ರ ಮಾನಸಿಕ ಖಿನ್ನತೆಗೊಳಗಾಗಿದ್ದ 24 ವರ್ಷದ ಯುವತಿ, ಏಪ್ರಿಲ್…
ಪ್ರಚಾರಕ್ಕಾಗಿ ಹಿತಾಸಕ್ತಿ ಅರ್ಜಿ: SSLC ಹಿಂದಿ ಭಾಷೆ ವಿವಾದದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್!
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ಪ್ರಸ್ತಾವನೆಯನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದ ಅರ್ಜಿದಾರರಿಗೆ ಕರ್ನಾಟಕ ಹೈಕೋರ್ಟ್ ಭಾರಿ ಮೊತ್ತದ ದಂಡ ವಿಧಿಸಿದೆ. ಕೇವಲ ಮಾಧ್ಯಮಗಳ ವರದಿಯನ್ನು ಆಧರಿಸಿ,…
ಚಾಮುಂಡಿ ಬೆಟ್ಟದಲ್ಲಿ ಕೋತಿಗಳ ದಾಹ ನೀಗಿಸಲು ನೀರಿನ ತೊಟ್ಟಿ ಅಳವಡಿಕೆ.
ಪ್ರಾಣಿ ಪಕ್ಷಿಗಳಿಗೂ ಬದುಕುವ ಹಕ್ಕಿದೆ :ವಿಕ್ರಂ ಅಯ್ಯಂಗಾರ್ ಮೈಸೂರು ನಗರದ ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತೀವ್ರ ಬೇಸಿಗೆ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ನಂದಿ ಹತ್ತಿರ ಕೋತಿಗಳಿಗೆ ದಾಹ ನೇಗಿಸಲು ನೀರಿನ ತೊಟ್ಟಿ ಅಳವಡಿಸಿ ಸ್ಥಳೀಯ ವ್ಯಾಪಾರಸ್ಥರಿಗೆ…
ಬೆಂಗಳೂರು-ಮುಂಬೈ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ಹಳಿ ಮೇಲೆ ಓಡಲಿದೆ ‘ವಂದೇ ಭಾರತ್ ಸ್ಲೀಪರ್’ ರೈಲು!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ವಾಣಿಜ್ಯ ನಗರಿ ಮುಂಬೈ ನಡುವಿನ ರೈಲು ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಈ ಎರಡು ಪ್ರಮುಖ ನಗರಗಳ ನಡುವೆ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಅಧಿಕೃತ ಅನುಮೋದನೆ ದೊರೆತಿದ್ದು,…
ಬಂಗಾಳದ ಮತಬೇಟೆ: ಮಹಿಳೆಯರು ಮತ್ತು ಯುವಕರಿಗೆ ಮಾಸಿಕ ₹3,000 ಘೋಷಿಸಿದ ಬಿಜೆಪಿ!
ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಕಣಕ್ಕೆ ಬಿಜೆಪಿ ತನ್ನ ‘ಸಂಕಲ್ಪ ಪತ್ರ’ದ ಮೂಲಕ ಭರ್ಜರಿ ಎಂಟ್ರಿ ಕೊಟ್ಟಿದೆ. ಕೋಲ್ಕತ್ತಾದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಮತಾ ಬ್ಯಾನರ್ಜಿ ಅವರ ಟಿಎಂಸಿ ಸರ್ಕಾರವನ್ನು ಕಿತ್ತೊಗೆಯಲು 15…
ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್; ರಿಚಾರ್ಜ್‌ನಲ್ಲಿ ದೊಡ್ಡ ಬದಲಾವಣೆ!
ಟೆಲಿಕಾಂ ಕಂಪನಿಗಳ ಏಕಸ್ವಾಮ್ಯಕ್ಕೆ ಬ್ರೇಕ್ ಹಾಕಿರುವ ಟ್ರಾಯ್, ಇನ್ನು ಮುಂದೆ ಪ್ರತಿಯೊಂದು ವ್ಯಾಲಿಡಿಟಿಯಲ್ಲೂ ಕೇವಲ ಕಾಲ್ ಮತ್ತು ಎಸ್‌ಎಂಎಸ್ ಪ್ಯಾಕ್‌ಗಳನ್ನು ನೀಡಲೇಬೇಕು ಎಂದು ಸೂಚಿಸಿದೆ. ಇದರಿಂದ ಸಾಮಾನ್ಯ ಗ್ರಾಹಕರಿಗೆ ಭಾರಿ ಲಾಭವಾಗಲಿದೆ. ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ…
ಸಿದ್ದರಾಮಯ್ಯ ವಿರುದ್ಧದ ಆರೋಪ ಸಾಬೀತಿಗೆ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಅಕ್ರಮವಾಗಿ ನಿವೇಶನ ಪಡೆದಿದೆ ಎಂಬ ಆರೋಪದ ಪ್ರಕರಣದಲ್ಲಿ, ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಇದೀಗ ಮೇಲ್ಮನವಿ ಸಲ್ಲಿಸಿದೆ. ಈ ಬೆಳವಣಿಗೆಯ ಕುರಿತು ದೂರುದಾರ…















