ಹೆದ್ದಾರಿ ಅ*ಘಾತ: ಗಾಯಾಳುವಿನ ನೆರವಿಗೆ ಧಾವಿಸಿ ಮಾನವೀಯತೆ ಮೆರೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ.

ಬೆಂಗಳೂರು: ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹಾಸನಕ್ಕೆ ತೆರಳುತ್ತಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಮಾರ್ಗಮಧ್ಯೆ ಸಂಭವಿಸಿದ ರಸ್ತೆ ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಘಟನೆಯ ವಿವರ: ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಮತ್ತು ಕಾರಿನ ನಡುವೆ…

ಅಬಕಾರಿ ಇಲಾಖೆಯಲ್ಲಿ ಬೃಹತ್ ಹಗರಣ: ಬೋಗಸ್ ದಾಖಲೆ ಸೃಷ್ಟಿಸಿ ನೂರಾರು CL-7 ಪರವಾನಗಿ ಮಂಜೂರು!

ಬೆಂಗಳೂರು : ರಾಜ್ಯ ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರದ ಜೇನುಗೂಡು ಈಗ ಲೋಕಾಯುಕ್ತ ತನಿಖೆಯಿಂದ ಬಯಲಾಗಿದೆ. ಮಂಥ್ಲಿ ಮನಿ, ವರ್ಗಾವಣೆ ದಂಧೆ ಹಾಗೂ ಕಿಕ್‌ಬ್ಯಾಕ್ ಆರೋಪಗಳ ನಡುವೆಯೇ, ಅಧಿಕಾರಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ನೂರಾರು CL-7 (ಹೋಟೆಲ್ ಮತ್ತು ವಸತಿಗೃಹ) ಪರವಾನಗಿಗಳನ್ನು ಕಾನೂನುಬಾಹಿರವಾಗಿ…

ಮಾಧ್ಯಮಗಳು ಸಮಾಜ ಸುಧಾರಣೆಗೆ ಒತ್ತು ನೀಡಲಿ: ಊಹಾ ಪತ್ರಿಕೋದ್ಯಮದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ.

ಬೀದರ್: “ಊಹಾ ಪತ್ರಿಕೋದ್ಯಮವು ಸಮಾಜಕ್ಕೆ ಅತ್ಯಂತ ಅಪಾಯಕಾರಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ಬೀದರ್‌ನಲ್ಲಿ ಆಯೋಜಿಸಲಾಗಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಧ್ಯಮಗಳು ಕೇವಲ ಮಾಹಿತಿಯನ್ನು ನೀಡುವ ಕೆಲಸಕ್ಕೆ ಸೀಮಿತವಾಗದೆ, ಸಮಾಜದ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸುಧಾರಣೆಗೆ ಒತ್ತು…

ಇರಾನ್-ಅಮೆರಿಕ ಶಾಂತಿ ಮಾತುಕತೆ: ಮುಟ್ಟುಗೋಲು ಹಾಕಿಕೊಂಡಿದ್ದ ಆಸ್ತಿ ಬಿಡುಗಡೆಗೆ ವಾಷಿಂಗ್ಟನ್ ಸಮ್ಮತಿ!

ವಾಷಿಂಗ್ಟನ್/ಇಸ್ಲಾಮಾಬಾದ್: ದಶಕಗಳಿಂದ ವೈಷಮ್ಯ ಹೊಂದಿರುವ ಅಮೆರಿಕ ಮತ್ತು ಇರಾನ್ ನಡುವಿನ ಸಂಬಂಧದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನಡೆಯುತ್ತಿರುವ ಉನ್ನತ ಮಟ್ಟದ ಶಾಂತಿ ಮಾತುಕತೆಯ ಭಾಗವಾಗಿ, ವಿದೇಶಿ ಬ್ಯಾಂಕುಗಳಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದ ಇರಾನಿನ ಆಸ್ತಿಗಳನ್ನು ಬಿಡುಗಡೆ ಮಾಡಲು ಅಮೆರಿಕ…

ಭಾರತೀಯ ತನಿಖಾ ಸಂಸ್ಥೆಗಳ ಭರ್ಜರಿ ಬೇಟೆ: ಥೈಲ್ಯಾಂಡ್‌ನಿಂದ ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್ ಗಡೀಪಾರು!

ನವದೆಹಲಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಾಚರಿಸುತ್ತಿದ್ದ ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್ ಸರ್ಕಾರ ಭಾರತಕ್ಕೆ ಗಡೀಪಾರು ಮಾಡಿದೆ. ಹರಿಯಾಣದ ಜೈಲಿನಲ್ಲಿರುವ ಕುಖ್ಯಾತ ಕೌಶಲ್ ಚೌಧರಿ ಗ್ಯಾಂಗ್‌ನ ಪ್ರಮುಖ ಸದಸ್ಯನಾಗಿರುವ ಈತನನ್ನು ಶನಿವಾರ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

‘ಜೈಲರ್ 2’ ಚಿತ್ರಕ್ಕೆ ಪವನ್ ಕಲ್ಯಾಣ್ ನೋ: ಅತಿಥಿ ಪಾತ್ರದ ಆಯ್ಕೆಯಲ್ಲೇ ಸಿನೆಮಾತಂಡಕ್ಕೆ ಎದುರಾಯ್ತು ದೊಡ್ಡ ವಿಘ್ನ!

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಸಿನೆಮಾ ‘ಜೈಲರ್ 2’ ಈಗ ಅತಿಥಿ ಪಾತ್ರವೊಂದರ ಆಯ್ಕೆಯಿಂದಾಗಿ ಸುದ್ದಿಯಲ್ಲಿದೆ. ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದರೂ, ಕೇವಲ ಐದು ದಿನಗಳ ಕಾಲ ಶೂಟಿಂಗ್ ಮಾಡಬೇಕಿರುವ ಒಂದು ಪ್ರಮುಖ ಅತಿಥಿ…

ಬಡವರ ಒಕ್ಕಲೆಬ್ಬಿಸುವಿಕೆಗೆ ಆಕ್ರೋಶ: ಕೆಡಿಪಿ ಸಭೆಯಲ್ಲೇ ಕಣ್ಣೀರಿಟ್ಟ ಉಪಸಭಾಪತಿ ರುದ್ರಪ್ಪ ಲಮಾಣಿ!

ಹಾವೇರಿ: ಅರಣ್ಯ ಇಲಾಖೆಯು ಅರಣ್ಯ ಭೂಮಿ ಒತ್ತುವರಿ ನೆಪದಲ್ಲಿ ದಶಕಗಳಿಂದ ವಾಸವಿದ್ದ ಬಡವರ ಮೇಲೆ ಎಫ್‌ಐಆರ್ ದಾಖಲಿಸಿ, ಒಕ್ಕಲೆಬ್ಬಿಸುತ್ತಿರುವುದನ್ನು ವಿರೋಧಿಸಿ ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಅವರು ಸಾರ್ವಜನಿಕ ಸಭೆಯಲ್ಲೇ ಕಣ್ಣೀರು ಹಾಕಿದ್ದಾರೆ. ಹಾವೇರಿ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ನಡೆದ ಜಿಲ್ಲಾ…

ಪ್ರತಿಬಂಧಿತ ಪ್ರೇಮದ ವಿಕೃತ ರೂಪ: ಎಚ್‌ಐವಿ ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ್ದಕ್ಕೆ ಮನನೊಂದ ಯುವತಿ ಆ*ಹತ್ಯೆ!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ವ್ಯಕ್ತಿಯೊಬ್ಬ ಯುವತಿಗೆ ಎಚ್‌ಐವಿ ಸೋಂಕಿತ ರಕ್ತವನ್ನು ಇಂಜೆಕ್ಟ್ ಮಾಡಿದ್ದ ವಿಕೃತ ಘಟನೆ ಈಗ ದುರಂತ ಅಂತ್ಯ ಕಂಡಿದೆ. ಆರೋಪಿ ಮನೋಹರ್ ಎಸಗಿದ ಈ ಪೈಶಾಚಿಕ ಕೃತ್ಯದಿಂದ ತೀವ್ರ ಮಾನಸಿಕ ಖಿನ್ನತೆಗೊಳಗಾಗಿದ್ದ 24 ವರ್ಷದ ಯುವತಿ, ಏಪ್ರಿಲ್…

ಪ್ರಚಾರಕ್ಕಾಗಿ ಹಿತಾಸಕ್ತಿ ಅರ್ಜಿ: SSLC ಹಿಂದಿ ಭಾಷೆ ವಿವಾದದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್!

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ಪ್ರಸ್ತಾವನೆಯನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದ ಅರ್ಜಿದಾರರಿಗೆ ಕರ್ನಾಟಕ ಹೈಕೋರ್ಟ್ ಭಾರಿ ಮೊತ್ತದ ದಂಡ ವಿಧಿಸಿದೆ. ಕೇವಲ ಮಾಧ್ಯಮಗಳ ವರದಿಯನ್ನು ಆಧರಿಸಿ,…

ಚಾಮುಂಡಿ ಬೆಟ್ಟದಲ್ಲಿ ಕೋತಿಗಳ ದಾಹ ನೀಗಿಸಲು ನೀರಿನ ತೊಟ್ಟಿ ಅಳವಡಿಕೆ.

ಪ್ರಾಣಿ ಪಕ್ಷಿಗಳಿಗೂ ಬದುಕುವ ಹಕ್ಕಿದೆ :ವಿಕ್ರಂ ಅಯ್ಯಂಗಾರ್ ಮೈಸೂರು ನಗರದ ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತೀವ್ರ ಬೇಸಿಗೆ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ನಂದಿ ಹತ್ತಿರ ಕೋತಿಗಳಿಗೆ ದಾಹ ನೇಗಿಸಲು ನೀರಿನ ತೊಟ್ಟಿ ಅಳವಡಿಸಿ ಸ್ಥಳೀಯ ವ್ಯಾಪಾರಸ್ಥರಿಗೆ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!
ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!
ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.
ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.
ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು