ವಾಹನ ಸವಾರರಿಗೆ ಇಂಧನ ಬೆಲೆ ಏರಿಕೆ ಬರೆ: ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ ಈಗ ಸಿಎನ್‌ಜಿ ದರವೂ ದುಬಾರಿ!

ಪೆಟ್ರೋಲ್ ಮತ್ತು ಡೀಸೆಲ್ ದರಗಳು ಸತತ ನಾಲ್ಕು ಬಾರಿ ಏರಿಕೆಯಾದ ಬೆನ್ನಲ್ಲೇ, ವಾಹನ ಸವಾರರಿಗೆ ಈಗ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ಬೆಲೆಗಳು ನಿರಂತರವಾಗಿ ಹೆಚ್ಚುತ್ತಿರುವುದರಿಂದ, ಕೇವಲ ಎರಡು ವಾರಗಳ ಅವಧಿಯಲ್ಲಿ ನಾಲ್ಕನೇ ಬಾರಿಗೆ ಸಿಎನ್‌ಜಿ (CNG)…

ಗುರುಗಳಾದ KR ಸುಬ್ಬು ಕೃಷ್ಣ ಸ್ಮರಣಾರ್ಥ “ಲಾ ಗೈಡ್” ಸಂಸ್ಥೆಯಿಂದ ದತ್ತಿ ಪ್ರಶಸ್ತಿ

ಪ್ರೊ ಸಿ ಕೆ ಎನ್ ರಾಜಾ ಹಾಗೂ ಹಿರಿಯ ವಕೀಲರಾದ ದಿವಂಗತ ಕೆ ಅರ್ ಸುಬ್ಬಕೃಷ್ಣ ಅವರ ಸ್ಮರಣಾರ್ಥ ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ವತಿಯಿಂದ ಭಾರತದ ಸಂವಿಧಾನ ವಿಷಯದಲ್ಲಿ ಹೆಚ್ಚು ಅಂಕ ಪಡೆದ ಕಾನೂನು ವಿದ್ಯಾರ್ಥಿಗೆ ಪ್ರತಿ ವರ್ಷ ನಗದು…

ಹೆಮ್ಮರಗಾಲ ಪ್ರೌಢಶಾಲೆಯಲ್ಲಿ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ!

  ನಂಜನಗೂಡು: ತಾಲ್ಲೂಕಿನ ಹೆಮ್ಮರಗಾಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ‘ಗುರುವಂದನಾ ಮತ್ತು ಸ್ನೇಹ ಸಮ್ಮಿಲನ’ ಕಾರ್ಯಕ್ರಮವು ಅತ್ಯಂತ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ನೆರವೇರಿತು.20 ವರ್ಷಗಳ(7300) ದಿನಗಳ ನಂತರ ಒಂದೆಡೆ ಸೇರಿದ ಹಳೆಯ ವಿದ್ಯಾರ್ಥಿಗಳು ತಮ್ಮ ಶಾಲಾ ದಿನಗಳ…

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕ್ರಾಂತಿ: ಮನೆಕೆಲಸದಾಕೆಯಿಂದ ಶಾಸಕಿಯವರೆಗೆ ಕಲಿತಾ ಮಾಝಿ ಸಾಧನೆ

ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಯು ಭಾರತೀಯ ರಾಜಕೀಯ ಇತಿಹಾಸದಲ್ಲೇ ಒಂದು ಸುವರ್ಣ ಅಧ್ಯಾಯ ಬರೆದಿದೆ. 15 ವರ್ಷಗಳ ತೃಣಮೂಲ ಕಾಂಗ್ರೆಸ್ (TMC) ಆಳ್ವಿಕೆಯನ್ನು ಅಂತ್ಯಗೊಳಿಸಿ, 294 ಕ್ಷೇತ್ರಗಳ ಪೈಕಿ 206 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಐತಿಹಾಸಿಕ ಬಹುಮತ ಸಾಧಿಸಿದೆ.…

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೆಎಎಸ್‌ ಅಧಿಕಾರಿ

ಬೆಂಗಳೂರಿನ ಕೆಐಎಡಿಬಿಯಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆಎಎಸ್‌ ಅಧಿಕಾರಿ ನಾಗಪ್ರಶಾಂತ್, ಬಾಕಿ ಇರುವ ಕಂದಾಯ ಪ್ರಕರಣವೊಂದರಲ್ಲಿ ಅನುಕೂಲಕರ ಆದೇಶ ನೀಡಲು 30 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಪೈಕಿ ಮೊದಲ ಕಂತಿನ 15 ಲಕ್ಷ ರೂಪಾಯಿಗಳನ್ನು ಈಗಾಗಲೇ ಪಡೆದಿದ್ದ…

ಕರಾವಳಿಯಲ್ಲಿ ಬಿಸಿಲಿನ ಅಬ್ಬರ: ಆರೋಗ್ಯ ಇಲಾಖೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹೆಚ್ಚುತ್ತಿರುವ ಬಿಸಿಲು ಮತ್ತು ಆರ್ದ್ರತೆಯಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಆರೋಗ್ಯ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಚಿಕಿತ್ಸಾ ಸೌಲಭ್ಯಗಳನ್ನು ಸಜ್ಜುಗೊಳಿಸಿದೆ.…

ಸಿಎಂ ಸ್ಥಾನದ ಚರ್ಚೆ ಮಧ್ಯೆ ಒಂದೇ ಕಾರಿನಲ್ಲಿ ಬಂದ ಸಿದ್ದರಾಮಯ್ಯ-ಡಿಕೆಶಿ: ಕುತೂಹಲ ಮೂಡಿಸಿದ ‘ಜೋಡಿ’ ಪಯಣ!

ಒಂದೇ ಕಾರಿನಲ್ಲಿ ಆಗಮನ: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಮತ್ತು ಮುಖ್ಯಮಂತ್ರಿ ಗಾದಿಯ ಕುರಿತು ಭಾರಿ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದು ವಿಧಾನಸೌಧಕ್ಕೆ ಒಂದೇ ಕಾರಿನಲ್ಲಿ ಆಗಮಿಸಿ ಎಲ್ಲರ ಗಮನ ಸೆಳೆದರು. ಲೋಕಭವನದಲ್ಲಿ…

ಧರ್ಮ ಕೇಳಿ ಇಬ್ಬರಿಗೆ ಚಾಕು ಇರಿದ ಜುಬೈರ್‌ ಅನ್ಸಾರಿ: ಮುಂಬೈ ಬೆಚ್ಚಿಬೀಳಿಸಿದ ಘಟನೆ.

ಘಟನೆಯ ವಿವರ: ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಧರ್ಮದ ವಿಚಾರವಾಗಿ ಭೀಕರ ದಾಳಿಯೊಂದು ನಡೆದಿದೆ. ಮೀರಾ ರಸ್ತೆ ಪೂರ್ವದಲ್ಲಿರುವ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಕರ್ತವ್ಯದಲ್ಲಿದ್ದ ರಾಜ್‌ಕುಮಾರ್ ಮಿಶ್ರಾ ಮತ್ತು ಸುಬ್ರೋಟೊ ಸೇನ್ ಎಂಬ ಇಬ್ಬರು ಭದ್ರತಾ ಸಿಬ್ಬಂದಿಯ ಮೇಲೆ ಜುಬೈರ್ ಅನ್ಸಾರಿ…

ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ವಿಶ್ವದಾಖಲೆ: ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ!

ನಿನ್ನೆ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ದೆಹಲಿ ತಂಡವನ್ನು ಮಣಿಸಿದ ಆರ್‌ಸಿಬಿ ಭರ್ಜರಿ ಜಯ ದಾಖಲಿಸಿದೆ. ಇದರ ಜೊತೆಗೆ ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲೇ ಯಾರೂ ಮಾಡದ ಅತಿದೊಡ್ಡ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಐಪಿಎಲ್ ಇತಿಹಾಸದಲ್ಲಿ…

ನಾಸಿಕ್ ಟಿಸಿಎಸ್ ಮತಾಂತರ ಪ್ರಕರಣ: ಎಸ್‌ಐಟಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ

ನಾಸಿಕ್‌ನ ಟಿಸಿಎಸ್ (TCS) ಕಚೇರಿಯಲ್ಲಿ ನಡೆದಿದೆ ಎನ್ನಲಾದ ಧಾರ್ಮಿಕ ಮತಾಂತರ ಮತ್ತು ಭಾವನೆಗಳಿಗೆ ಧಕ್ಕೆ ತಂದ ಪ್ರಕರಣವು ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣದ ಪ್ರಮುಖ ಆರೋಪಿಯಾದ ನಿದಾ ಖಾನ್ ವಿರುದ್ಧದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (SIT), ಈ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು
ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ
ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ
ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!
ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌
FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!