‘ನಮ್ಮ ಸರ್ಕಾರ ಬಂಡೆ ಥರ ಭದ್ರವಾಗಿರುತ್ತೆ’ ;DK ಕೈ ಹಿಡಿದು CM ಒಗ್ಗಟ್ಟು ಪ್ರದರ್ಶನ.

ಮೈಸೂರು: ಐದು ವರ್ಷ ನಮ್ಮ ಸರ್ಕಾರ ಬಂಡೆ ಥರ ಗಟ್ಟಿಯಾಗಿರುತ್ತೆ ಎಂದು ಡಿಕೆ ಶಿವಕುಮಾರ್ ಅವರ ಕೈ ಹಿಡಿದು ನಾವು ಗಟ್ಟಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈಯನ್ನು ಎತ್ತಿ ತೋರಿಸಿದ ಸಿಎಂ ಸಿದ್ದರಾಮಯ್ಯ, ಐದು…

ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿ ಹೊಸ ದಾಖಲೆ ಬರೆಯಲಿರುವ ಸಿಎಂ ಸಿದ್ದರಾಮಯ್ಯ!

ಮಂಡ್ಯ: ಇಂದು ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯ ಶೃಂಗಾರಗೊಂಡಿದೆ. ಕನ್ನಂಬಾಡಿ ಕಟ್ಟೆ ಹಸಿರು ತಳಿರು-ತೋರಣ ಹೂಗಳಿಂದ ಹಾಗೂ ಕನ್ನಡ ಬಾವುಟಗಳಿಂದ ಕಂಗೊಳಿಸುತ್ತಿದ್ದು ನೋಡುಗರನ್ನು ಸೆಳೆಯುವಂತ್ತಿದೆ. ಕೆಆರ್ಎಸ್ ಜಲಾಶಯ ಜೂನ್ ತಿಂಗಳಲ್ಲಿ ಸಂಪೂರ್ಣವಾಗಿ…

ಕೆಟ್ಟ ಸ್ಥಿತಿಯಲ್ಲಿ ಇವತ್ತು ದೇಶ ಇದೆ ; ಸಚಿವ ಸಂತೋಷ್ ಲಾಡ್.

ಧಾರವಾಡ: “ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ. ಆ ಬಗ್ಗೆ ಬಿಜೆಪಿಯವರು ಚರ್ಚೆ ಮಾಡ್ತಾರಾ?. ಪಹಲ್ಗಾಮ್, ಪುಲ್ವಾಮಾ ದಾಳಿ ಕುರಿತು ಕೇಳಬಾರದು ಎಂದು ಅವರು ಇಂಥ ಅಭಿಯಾನಗಳನ್ನು ತರುತ್ತಿದ್ದಾರೆ. ವಿಷಯಾಧಾರಿತ ಸಮಸ್ಯೆಗಳು ಜನರಿಗೆ ಗೊತ್ತಾಗಬಾರದೆಂಬುದು ಇವರ ಉದ್ದೇಶ” ಎಂದು ಸಚಿವ…

ದಾಖಲೆ ಬರೆಯಲು ಸಿದ್ಧರಾದ್ರು ಸಿಎಂ ಸಿದ್ದರಾಮಯ್ಯ!

ಬೆಂಗಳೂರು : ಕರ್ನಾಟಕದಲ್ಲಿ ಅತಿ ಹೆಚ್ಚು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದವರಲ್ಲಿ ಒಬ್ಬರಾಗಿರುವ ಸಿಎಂ ಸಿದ್ದರಾಮಯ್ಯಗೆ ಇದೀಗ ಹೊಸದೊಂದು ದಾಖಲೆ ಬರೆಯುವ ಸುವರ್ಣ ಅವಕಾಶ ಒದಗಿ ಬಂದಿದೆ. ಅದನ್ನು ಬಳಸಿಕೊಳ್ಳಲಿರುವ ಅವರು ವಿಶಿಷ್ಟ ದಾಖಲೆಯನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲಿದ್ದಾರೆ. ಅಂದಹಾಗೆ…

ಶ್ರೀ ಕೃಷ್ಣ ಜನ್ಮಾಷ್ಟಮಿ 48 ದಿನಗಳ ಮಂಡಲ ಉತ್ಸವಕ್ಕೆ ಸಿದ್ದರಾಮಯ್ಯಗೆ ಆಹ್ವಾನ.

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಉಡುಪಿಯಲ್ಲಿ ನಡೆಯುವ 48 ದಿನಗಳ ಮಂಡಲ ಉತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಪುತ್ತಿಗೆ ಮಠದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಗಿದೆ. ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಆಗಸ್ಟ್ 1ರಿಂದ ಸೆಪ್ಟೆಂಬರ್ 15ರವರೆಗೆ…

ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ -ಮುಖ್ಯಮಂತ್ರಿ ಸಿದ್ದರಾಮಯ್ಯ.

ಬೆಂಗಳೂರು : ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು…

ಕೆ.ಆರ್.ಎಸ್ ಗೆ ಜೂ. 30 ರಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ: ಸಚಿವ ಎನ್.ಚಲುವರಾಯಸ್ವಾಮಿ.

ಮಂಡ್ಯ : ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗುತ್ತಿದ್ದು, ಜೂನ್ 30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು. ಸಾಂದರ್ಭಿಕ ಚಿತ್ರ…

ಕಬಿನಿ ಜಲಾಶಯ ಭೂಮಿ, ಸಮನ್ಸ್ ಜಾರಿ ಮಾಡಿದ ಕೋರ್ಟ್.

ಮೈಸೂರು : ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕು ಬಿದರಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಭೂಮಿ ಅಡವಿಟ್ಟು ನೂರಾರು ಕೋಟಿ ಸಾಲ ಪಡೆದಿದ್ದ ಪ್ರಕರಣ, ಕಬಿನಿ ಜಲಾಶಯದ ಹೆಸರಿನ ಆರ್ ಟಿಸಿ ಬದಲಿಸಿದ್ದ ಕೇಸ್ ಗೆ ಸಂಬಂಧಿಸಿದಂತೆ ಸುಭಾಷ್ ಪವರ್ ಮ್ಯಾನೇಜ್‌ಮೆಂಟ್ ವಿರುದ್ಧ…

ಸಂವಿಧಾನ ವಿರುದ್ಧ ಹೇಳಿಕೆ ನೀಡಿದ್ರೆ ಡಿಬೇಟ್ ಗೆ ಬನ್ನಿ ಸಚಿವ ಮಹದೇವಪ್ಪಗೆ ನೇರ ಸವಾಲು ಹಾಕಿದ ವಕೀಲ ಅರುಣ್ ಕುಮಾರ್.

ಮೈಸೂರು : ಸಚಿವ ಹೆಚ್ ಸಿ ಮಹದೇವಪ್ಪ ತಮ್ಮ ಚೇಲಾಗಳ ಮೂಲಕ ನಮ್ಮ ಮೇಲೆ ಪ್ರಕರಣ ದಾಖಲು ಮಾಡಿಸುತ್ತಿದ್ದಾರೆ. ಸಚಿವ ಮಹದೇವಪ್ಪಗೆ ನೇರ ಸವಾಲು ಹಾಕುತ್ತೇವೆ. ನಾವು ನಿಮ್ಮ ಮೇಲೆ ಮತ್ತು ಸಂವಿಧಾನ ವಿರುದ್ಧ ಹೇಳಿಕೆ ನೀಡಿದ್ರೆ ಡಿಬೇಟ್ ಗೆ ಬನ್ನಿ…

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅಸ್ತಿತ್ವ ಏನು ಉಳಿದಿಲ್ಲ ಎಂದು – ಶಾಸಕ ಯತ್ನಾಳ್!

ವಿಜಯಪುರ : ಕರ್ನಾಟಕದಲ್ಲಿ ಬಿಜೆಪಿ ಐಸಿಯುನಲ್ಲಿದೆ. ಹೀಗಾಗಿ ಹೀಗಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅಸ್ತಿತ್ವ ಏನು ಉಳಿದಿಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಈಗಲಾದರೂ ತಿಳಿದುಕೊಳ್ಳಲಿ ಎಂದು ಬಿಜೆಪಿಯಿಂದ ಉಚ್ಛಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಕಿದರು.…