ಬಿಜೆಪಿ ಸರ್ಕಾರ ಅಭಿವೃದ್ಧಿ ಮಾಡಲಿಲ್ಲ, ಲೂಟಿ ಮಾತ್ರ: ಸಿಎಂ ಸಿದ್ದರಾಮಯ್ಯ ಆರೋಪ.

ಬಾಗಲಕೋಟೆ: ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಗಳು ಅಭಿವೃದ್ಧಿ ಕೆಲಸಗಳಿಗಿಂತ ಲೂಟಿ ಮಾಡುವುದಲ್ಲದೇ ಏನೂ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರ ನಡೆಸಿದ ಅವರು, ಬಿಜೆಪಿ…

ಜಮೀರ್–ಮಲ್ಲಿಕಾರ್ಜುನ ಸ್ನೇಹ ಗಟ್ಟಿ: ಪ್ರಚಾರಕ್ಕೆ ಬರುತ್ತಾರೆ ಎಂಬಿ ಪಾಟೀಲ್ ವಿಶ್ವಾಸ.

ಬೆಂಗಳೂರು: ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸ್ಟಾರ್ ಕ್ಯಾಂಪೇನರ್ ಪಟ್ಟಿಯ ಕೊನೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೆಸರು ಇರುವ ವಿಚಾರವಾಗಿ ಎಂಬಿ ಪಾಟೀಲ್ ಪ್ರತಿಕ್ರಿಯೆ ನೀಡಿ, ‘ಜಮೀರ್ ಬಂದೇ ಬರ್ತಾರೆ. ಅವರು ಕೇರಳದಲ್ಲಿದ್ದಾರೆ, ನಾನು ಅಲ್ಲೇ ಹೋಗಬೇಕಿತ್ತು ಎಂದರು.…

ದಾವಣಗೆರೆಯಲ್ಲಿ ಪ್ರದೀಪ್ ಈಶ್ವರ್ ರ್ಯಾಲಿಗೆ ಬಿಜೆಪಿ ಕಾರ್ಯಕರ್ತರ ವಿರೋಧ.

ದಾವಣಗೆರೆ ನಗರದಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಪ್ರಚಾರದ ವೇಳೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ಬಿಜೆಪಿ ನಾಯಕರ ವಿರುದ್ಧ ಮಾಡಿದ್ದ ತೀಕ್ಷ್ಣ ಭಾಷಣಕ್ಕೆ ಪ್ರತಿಯಾಗಿ ಬಿಜೆಪಿ ಕಾರ್ಯಕರ್ತರು ದಾವಣಗೆರೆಯಲ್ಲಿ…

ಸಾಲದ ಆರೋಪ ತಳ್ಳಿ ಹಾಕಿದ ಸಿಎಂ ಸಿದ್ದರಾಮಯ್ಯ: “ಅಭಿವೃದ್ಧಿಗೆ ನಿಯಮಬದ್ಧ ಸಾಲ ಅವಶ್ಯ”

ಬೆಂಗಳೂರು: ರಾಜ್ಯ ಸರ್ಕಾರ ಸಾಲದ ಮೇಲೆ ನಡೆಯುತ್ತಿದೆ ಎಂಬ ವಿರೋಧ ಪಕ್ಷಗಳ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಸಮಗ್ರ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದರು. ಯಾವುದೇ ರಾಜ್ಯ ಅಥವಾ ದೇಶ ಸಾಲವಿಲ್ಲದೆ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ ಎಂದು ಹೇಳಿದ ಅವರು, ಸರ್ಕಾರ ನಿಯಮದ…

ಮೊಜ್ತಬಾ ಖಮೇನಿ ಅಮೆರಿಕದ ಜೊತೆ ಶಾಂತಿ ಮಾತುಕತೆ!

ವಾಷಿಂಗ್ಟನ್‌: ಅಮೆರಿಕದ ಜೊತೆ ಮಾತುಕತೆ ನಡೆಸಲು ಇರಾನಿನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.ಮೊಜ್ತಬಾ ಖಮೇನಿ ಅಮೆರಿಕದ ಜೊತೆ ಶಾಂತಿ ಮಾತುಕತೆ ನಡೆಸಲು ಒಪ್ಪಿಕೊಂಡಿದ್ದಾರೆ ಎಂದು ಸೌದಿ ಸರ್ಕಾರದ ಅಲ್ ಅರೇಬಿಯಾ ಮಾಧ್ಯಮ ವರದಿ ಮಾಡಿದೆ. ಈ…

ಬಜೆಟ್​​ ಅಧಿವೆಶನದ ನಡುವೆ ಮಹತ್ವದ ಬೆಳವಣಿಗೆ: ​​ ಸಿಎಂ ಭೇಟಿಯಾಗಿದ್ದೇಕೆ ಕಾಂಗ್ರೆಸ್​​ನ ಹಿರಿಯ ಶಾಸಕರ ತಂಡ?

  ಬಜೆಟ್ ಅಧಿವೇಶನದ ನಡುವೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹಿರಿಯ ಕಾಂಗ್ರೆಸ್ ಶಾಸಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಸಚಿವ ಸಂಪುಟ ಪುನಾರಚನೆ ವೇಳೆ ಕನಿಷ್ಠ 20 ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂಬ ಆಗ್ರಹ ವ್ಯಕ್ತಪಡಿಸಿದ್ದಾರೆ.…

ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ ಕೋರ್ಟ್ ’ ಅಸ್ತು

ನವದೆಹಲಿ: ದೇಶಾದ್ಯಂತ `ಏಕರೂಪ ನಾಗರಿಕ ಸಂಹಿತೆ’ ಜಾರಿಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ದೇಶದ ಎಲ್ಲಾ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಖಾತ್ರಿಪಡಿಸುವ ಏಕೈಕ ಮಾರ್ಗವೆಂದರೆ ದೇಶಾದ್ಯಂತ ಯುಸಿಸಿ ಜಾರಿಗೆ ತರುವುದು ಎಂದಿದೆ. ಮುಸ್ಲಿಂ ವೈಯಕ್ತಿಕ ಕಾನೂನು (ಶರಿಯತ್) ಅಡಿಯಲ್ಲಿ ಮಹಿಳೆಯರ ಹಕ್ಕುಗಳ ಉಲ್ಲಂಘನೆಯನ್ನು…

ತೆರೆಮರೆಯ ಹೋರಾಟದ ಕಥೆಯನ್ನ ಬಿಚ್ಚಿಟ್ಟ ಮಾಜಿ ಸಂಸದ ಪ್ರತಾಪ್ ಸಿಂಹ – ಮೈಸೂರು ಸಿಲ್ಕ್ ಪರಂಪರೆ.

ಟಿ. ನರಸೀಪುರದಲ್ಲಿರುವ ಕೆಎಸ್ಐಸಿ ರೇಷ್ಮೆ ನೂಲು ಘಟಕದ ಜಾಗದಲ್ಲಿ ಸ್ಟೇಡಿಯಂ ನಿರ್ಮಿಸುವ ಸರ್ಕಾರದ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ವಿರೋಧ ಪಕ್ಷದ ನಾಯಕರು ಮತ್ತು ನೌಕರರ ಹೋರಾಟದ ಫಲವಾಗಿ, ಸರ್ಕಾರ ಈ ಯೋಜನೆಯನ್ನು ಕೈಬಿಟ್ಟು, ಲಾಭದಾಯಕ ಘಟಕವನ್ನು ಉಳಿಸಿ ಅಭಿವೃದ್ಧಿಪಡಿಸುವುದಾಗಿ ಭರವಸೆ…

ಬಾಡಿಗೆದಾರರಿಗೆ ಗುಡ್‌ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಬಾಡಿಗೆದಾರರಿಂದ ವಿಪರೀತವಾಗಿ ಹಣ ತೆಗೆದುಕೊಳ್ಳುವುದಕ್ಕೆ ಬ್ರೇಕ್.

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಆಸ್ತಿದಾರರು ಬಾಡಿಗೆ ಮನೆಗಳ ಬೆಲೆಯನ್ನು ವಿಪರೀತವಾಗಿ ಹೆಚ್ಚಳ ಮಾಡುತ್ತಿದ್ದಾರೆ. ಈ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಈ ರೀತಿ ಇರುವಾಗಲೇ ಹೊಸ ಬಾಡಿಗೆ ನಿಯಮಗಳು 2026ರ ವಿಷಯವು ಭಾರೀ ಚರ್ಚೆ ಆಗುತ್ತಿದೆ. ಈ ನಿಯಮವು ಜಾರಿಯಾದರೆ ಬೆಂಗಳೂರು…

ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ರವರಿಗೆ ಪತ್ರ ಬರೆದು ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ.

ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ತೀವ್ರ ಕೊರತೆ ಉಂಟಾಗಿದ್ದು, ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮವು ಸಂಕಷ್ಟಕ್ಕೆ ಸಿಲುಕಿದೆ. ಈ ಬಿಕ್ಕಟ್ಟನ್ನು ಬಗೆಹರಿಸಲು ತಕ್ಷಣವೇ ಮಧ್ಯಪ್ರವೇಶಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಬೆಂಗಳೂರು (ಮಾ.10): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!
ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!
ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.
ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.
ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು