ಇಂದಿನಿಂದ ವಿದ್ಯುತ್, ಹಾಲಿನ ಹೊಸ ದರ ಅನ್ವಯ: ಹಾಲಿನ ಉತ್ಪನ್ನಗಳು ದುಬಾರಿ
ಇಂದಿನಿಂದ ವಿದ್ಯುತ್, ಹಾಲಿನ ಹೊಸ ದರ ಅನ್ವಯ: ಹಾಲಿನ ಉತ್ಪನ್ನಗಳು ದುಬಾರಿ ಕರ್ನಾಟಕ ಸರ್ಕಾರ ರಾಜ್ಯದ ಜನರಿಗೆ ಬೆಲೆ ಏರಿಕೆ ಬರೆ ಮುಂದುವರೆಸಿದೆ. ಈಗಾಗಲೇ ಘೋಷಿಸಿದಂತೆ ಪರಿಷ್ಕೃತ ವಿದ್ಯುತ್ ದರ ಹಾಗೂ ಹಾಲಿನ ದರ ಇಂದಿನಿಂದ (ಏಪ್ರಿಲ್ 1 ಆರ್ಥಿಕ ವರ್ಷದಿಂದ)…
ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ
ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ ಎಕ್ಸ್ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಹೆಚ್‌ಡಿಕೆ ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ…
ಗದಗಿನ ಮೆಡಿಕಲ್ ಕಾಲೇಜಿಗೆ ಕೆ.ಎಚ್ ಪಾಟೀಲ್ ಹೆಸರಿಡಲು ನಿರ್ಧಾರ.
ಬೆಂಗಳೂರು :- ಗದಗಿನ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಹೆಸರನ್ನು ಸಹಕಾರಿ ರಂಗದ ಭೀಷ್ಮ ಕೆ.ಎಚ್. ಪಾಟೀಲ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಎಂದು ಹೆಸರಿಸಲು ಸಂಪುಟ ನಿರ್ಧರಿಸಿದೆ. ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ವೈದ್ಯಕೀಯ ಶಿಕ್ಷಣ…
ಶೋಕಾಸ್ ನೋಟಿಸ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಎಂ.ಪಿ ರೇಣುಕಾಚಾರ್ಯ….
ಇನ್ನು ಈ ನೋಟಿಸ್ ಕುರಿತಂತೆ ಮಾತನಾಡಿರುವ ಎಂ.ಪಿ ರೇಣುಕಾಚಾರ್ಯ, ವಿಜಯೇಂದ್ರರನ್ನ ಟೀಕೆ ಮಾಡಿದ್ರೆ ನಾನು ಒಳ್ಳೆಯವನಾ..? ಬಿಜೆಪಿ ರಾಜ್ಯಾಧ್ಯಕ್ಷರನ್ನ ಟೀಕಿಸಿದರೇ ರೇಣುಕಾಚಾರ್ಯ ಒಳ್ಳೆಯವನಾ..? ಬಿಎಸ್ ವೈ ಟೀಕಿಸಿದವರನ್ನ ಉಚ್ಚಾಟನೆ ಮಾಡಲಿಲ್ಲ. ಪಕ್ಷವನ್ನ ಸಮರ್ಥನೆ ಮಾಡಿಕೊಳ್ಳುವುದು ಅಪರಾಧನಾ..? ಶೋಕಾಸ್ ನೋಟಿಸ್ ಗೆ ದಾಖಲೆ…
ಹನಿಟ್ರ್ಯಾಪ್ ಕುರಿತ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ;ಯತೀಂದ್ರ ಸಿದ್ದರಾಮಯ್ಯ.
ಮೈಸೂರು :- ಹನಿ ಟ್ರ್ಯಾಪ್ ಹಿಂದೆ ಡಿಕೆ ಶಿವಕುಮಾರ್ ಕೈವಾಡವಿದೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿರುವ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ಇದರ ಹಿಂದೆ ಡಿಕೆ ಶಿವಕುಮಾರ್ ಇಲ್ಲ ಎಂದು ಹೇಳಿದ್ದಾರೆ. ಈ ಕುರಿತು ಇಂದು ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ,…
HDK, ಜಾರಕಿಹೊಳಿ ಡಿನ್ನರ್ ಮೀಟಿಂಗ್!
ನವದೆಹಲಿ :- ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ಭಾರೀ ಸಂಚಲನ ಮೂಡಿಸಿರುವ ನಡುವೆಯೇ ಇದೀಗ ಮತ್ತೊಂದು ರಾಜಕೀಯ ಬೆಳವಣಿಗೆ ನಡೆದಿದೆ. ಹೌದು, ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಜೊತೆ ಸಚಿವ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.…
ವಿದ್ಯುತ್ ದರ ಮತ್ತೆ ಯೂನಿಟ್ಗೆ 15 ರಿಂದ 20 ಪೈಸೆ ಏರಿಕೆಗೆ ನಿರ್ಧಾರ.
ಬೆಂಗಳೂರು :- ಮುಸ್ಲಿಮರಿಗಾಗಿ ಮೀಸಲಾತಿ ಕಲ್ಪಿಸಲು ಸಂವಿಧಾನ ಬದಲಾವಣೆ ಹಾಗೂ ಹನಿಟ್ರ್ಯಾಪ್ ವಿಚಾರಗಳು ಭಾರಿ ಚರ್ಚೆ ಯಲ್ಲಿರುವ ನಡುವೆಯೇ ರಾಜ್ಯ ಸರ್ಕಾರ ಮತ್ತೆ ವಿದ್ಯುತ್ ದರ ಹೆಚ್ಚಳಕ್ಕೆ ಮುಂದಾಗಿದೆ. ಪ್ರತಿ ಯೂನಿಟ್ಗೆ 15 ರಿಂದ 20 ಪೈಸೆ ಏರಿಕೆ ಮಾಡಿ ಒಂದೆರಡು…
ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಬಸವರಾಜ್ ಹೊರಟ್ಟಿ.
ಹುಬ್ಬಳ್ಳಿ :- ಇವತ್ತಿನ ರಾಜಕಾರಣಿಗಳನ್ನು ಸದನದಲ್ಲಿ ಸಂಭಾಳಿಸಲು ಸಾಧ್ಯವಿಲ್ಲ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಅವರು ಅಸಮಾಧಾನ ಹೊರಹಾಕಿದ್ದರು. ಅಲ್ಲದೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೂ ಬಹಿರಂಗವಾಗಿಯೇ ಹೇಳಿದ್ದರು. ಆದರೆ, ಇದೀಗ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ…
ಮೇ 31ಕ್ಕೆ ಡೆಡ್ ಲೈನ್ ನೀಡಿದ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಜಿ.ಎಸ್ ಸಂಗ್ರೇಶಿ.
ಗುಡ್ ನ್ಯೂಸ್ ಕನ್ನಡ ವಾಹಿನಿಯೊಂದಿಗೆ ಸಂದರ್ಶನ ನೀಡಿದ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಜಿ.ಎಸ್ ಸಂಗ್ರೇಶಿ. ZP,TP ಕಾರ್ಪೊರೇಷನ್ ಎಲೆಕ್ಷನ್ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆ ಚುನಾವಣೆ ಕುರಿತು ಹಲವಾರು ಹೇಳಿಕೆಗಳನ್ನು ನೀಡಿದ್ದಾರೆ. ಸರ್ಕಾರದ ಮಂದ ನಡೆಯಿಂದ ಲೋಕಲ್ ವಾರ್ ಗೆ…
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಬಸವರಾಜ್ ಹೊರಟ್ಟಿ ರಾಜೀನಾಮೆ!
ಬೆಂಗಳೂರು/ಹುಬ್ಬಳ್ಳಿ : ಕರ್ನಾಟಕದಲ್ಲಿ ಹನಿಟ್ರ್ಯಾಪ್ ಪ್ರಕರಣ ಗದ್ದಲದ ಮಧ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ. ಬಸವರಾಜ್ ಹೊರಟ್ಟಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್ ಅವರಿಗೆ ರವಾನಿಸಿದ್ದು, ಮೇ 1ರೊಳಗೆ ತಮ್ಮ ರಾಜೀನಾಮೆಯನ್ನು…















