ಕಾಂಗ್ರೆಸ್ ಸರ್ಕಾರಕ್ಕೆ 2.5 ವರ್ಷ: ಸಿದ್ದು ಸಂಪುಟ ಕಸರತ್ತು ! ನವೆಂಬರ್ ತಿಂಗಳ ಅಂತ್ಯಕ್ಕೆ ಮೇಜರ್ ಸಂಪುಟ ಸರ್ಜರಿ?
ಬೆಂಗಳೂರು :- ಬಿಹಾರ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯುವ ಸಾಧ್ಯತೆ ನಿಚ್ಚಳವಾಗತೊಡಗಿದ್ದು, ನವೆಂಬರ್ ಮಾಸಾಂತ್ಯಕ್ಕೆ ಸುಮಾರು 15ಕ್ಕೂ ಹೆಚ್ಚು ಮಂದಿ ಹಾಲಿ ಸಚಿವರು ಮಾಜಿಗಳಾಗ ಲಿದ್ದಾರೆ. ಇದೇ ವೇಳೆ ಹೊಸ ಮುಖಗಳ ಪಡೆ ಸಿದ್ದರಾಮಯ್ಯ ಅವರ…
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ.
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ದೇವೇಗೌಡರು ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ಮೂತ್ರಸೋಂಕು ಸಮಸ್ಯೆಯಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕೆಲ ದಿನಗಳ ಹಿಂದೆ ದಾಖಲಿಸಲಾಗಿತ್ತು. ಸದ್ಯ ಅರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ದೇವೇಗೌಡರು ಇನ್ನೂ ಎರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್…
ಕಾಂತಾರ-1 ಸಿನಿಮಾ ನೋಡೋಕೆ ಇಡೀ ಥಿಯೇಟರ್ ಟಿಕೆಟ್ ಖರೀದಿಸಿದ ಪ್ರತಾಪ್ ಸಿಂಹ!
ಬಿಗ್ ಬಜೆಟ್ನಲ್ಲಿ ನಿರ್ಮಾಣ ಆಗಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆಯಾಗಿ ಸಖತ್ ಸದ್ದು ಮಾಡುತ್ತಿದೆ. ಮೊದಲ ದಿನವೇ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ. ಬುಧವಾರ ರಾತ್ರಿ ನಡೆದ ಪ್ರೀಮಿಯರ್ ಶೋಗೆ ಜನರಿಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಗುರುವಾರ ಕೂಡ…
ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸಿದ್ದರು:ಇತಿಹಾಸ ತಿರುಚಬೇಡಿ, ಸಿಎಂ ಸಿದ್ದರಾಮಯ್ಯ
ಮೈಸೂರು: ನಾಡಹಬ್ಬ ಮೈಸೂರು ದಸರಾಗೆ ಚಾಲನೆ ಸಿಕ್ಕಿದೆ. ಇಂದು ಲೇಖಕಿ ಬಾನು ಮುಷ್ತಾಕ್ ಅವರು ತಾಯಿ ಚಾಮುಂಡೇಶ್ವರಿ ಪುಷ್ಪಾರ್ಚನೆ ಮಾಡಲು ಮೂಲಕ ಉದ್ಘಾಟಿಸಿದರು. ಇನ್ನು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಟಿಪ್ಪು ಸುಲ್ತಾನ್ ಕೂಡ…
ಉಪ ಮುಖ್ಯಮಂತ್ರಿಗಳಿಂದ ಕಾವೇರಿ ಆರತಿ ಪರಿಶೀಲನೆ
ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ಇಂದು ಕೆ.ಆರ್.ಎಸ್ ಬೃಂದಾವನದಲ್ಲಿ ಸೆಪ್ಟೆಂಬರ್ 26 ರಿಂದ ನಡೆಯಲಿರುವ ಸಾಂಕೇತಿಕ ಕಾವೇರಿ ಆರತಿ ಕುರಿತಂತೆ ಸ್ಥಳ ಪರಿಶೀಲನೆ ನಡೆಸಿದರು. ವೇದಿಕೆ, ಕಾವೇರಿ ಆರತಿ ನಡೆಯುವ ಸ್ಥಳ ಮತ್ತು ವೀಕ್ಷಕರಿಗೆ ಆಸನ ವ್ಯವಸ್ಥೆ ಕುರಿತಂತೆ…
ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಛಾಯಾಗ್ರಾಹಕ ನಾಣಿ ಹೆಬ್ಬಾಳ್
ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಛಾಯಾಗ್ರಾಹಕ ನಾಣಿ ಹೆಬ್ಬಾಳ್ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ ಹಿರಿಯ ಛಾಯಾಗ್ರಾಹಕ ನಾಣಿ ಹೆಬ್ಬಾಳು ರಾಜೀನಾಮೆ ನೀಡಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಇಡೀ ರಾಜ್ಯದಲ್ಲಿಯೇ ಮಾದರಿ…
ಯುಕೆಪಿ ಹಂತ 3 ಯೋಜನೆಯ ತ್ವರಿತ ಅನುಷ್ಠಾನಕ್ಕೆ ಆದ್ಯತೆ : ಸಿಎಂ ಸಿದ್ದರಾಮಯ್ಯ.
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಎಂದೆಂದಿಗೂ ನುಡಿದಂತೆ ನಡೆಯುತ್ತದೆ. ಯುಕೆಪಿ ಹಂತ 3 ಯೋಜನೆಯ ತ್ವರಿತ ಅನುಷ್ಠಾನಕ್ಕೆ ಸರ್ಕಾರದ ಆದ್ಯತೆ ನೀಡಿದ್ದು, ಈ ದಿಸೆಯಲ್ಲಿ ರಾಜ್ಯಕ್ಕೆ ಸಮೃದ್ಧಿ ತರಬಲ್ಲ ಐತಿಹಾಸಿಕ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು…
ಮದ್ದೂರಿನಲ್ಲಿ ಇವತ್ತು 28 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ
ಸಕ್ಕರೆನಾಡಿನ ಮದ್ದೂರು ಪಟ್ಟಣ ಸದ್ಯ ಬೂದಿ ಮುಚ್ಚಿದ ಕೆಂಡದಂತಿದೆ. ಇವತ್ತು 28 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆಯಿದ್ದು, ಬಿಜೆಪಿ ರಾಜ್ಯ ನಾಯಕರು ಭಾಗಿ ಆಗ್ತಿದ್ದು, ರಾಜಕೀಯ ಕಿಚ್ಚು ಧಗಧಗಿಸುವ ಸಾಧ್ಯತೆ ಇದೆ. ಶಾಂತಿ ಸಭೆ ನಡೆಸಿದ ಸಚಿವ ಚಲುವರಾಯಸ್ವಾಮಿ ಶಾಂತಿ ಮಂತ್ರ…
2,500 ರೂಪಾಯಿ ದಂಡ ಪಾವತಿಸಿದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿರುವ ಪ್ರಕರಣ ದಾಖಲಾಗಿದ್ದವು. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆ ಬೆನ್ನಲೇ ಸಿಎಂ ಸಿದ್ದರಾಮಯ್ಯ ಅವರು ದಂಡ ಪಾವತಿಸಿದ್ದಾರೆ. ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಟ್ರಾಫಿಕ್…













