ಕಾಂತಾರ-1 ಸಿನಿಮಾ ನೋಡೋಕೆ ಇಡೀ ಥಿಯೇಟರ್ ಟಿಕೆಟ್ ಖರೀದಿಸಿದ ಪ್ರತಾಪ್ ಸಿಂಹ!

ಬಿಗ್ ಬಜೆಟ್​​ನಲ್ಲಿ ನಿರ್ಮಾಣ ಆಗಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆಯಾಗಿ ಸಖತ್ ಸದ್ದು ಮಾಡುತ್ತಿದೆ. ಮೊದಲ ದಿನವೇ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ. ಬುಧವಾರ ರಾತ್ರಿ ನಡೆದ ಪ್ರೀಮಿಯರ್ ಶೋಗೆ ಜನರಿಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಗುರುವಾರ ಕೂಡ…

ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸಿದ್ದರು:ಇತಿಹಾಸ ತಿರುಚಬೇಡಿ, ಸಿಎಂ ಸಿದ್ದರಾಮಯ್ಯ

ಮೈಸೂರು: ನಾಡಹಬ್ಬ ಮೈಸೂರು ದಸರಾಗೆ ಚಾಲನೆ ಸಿಕ್ಕಿದೆ. ಇಂದು ಲೇಖಕಿ ಬಾನು ಮುಷ್ತಾಕ್ ಅವರು ತಾಯಿ ಚಾಮುಂಡೇಶ್ವರಿ ಪುಷ್ಪಾರ್ಚನೆ ಮಾಡಲು ಮೂಲಕ ಉದ್ಘಾಟಿಸಿದರು. ಇನ್ನು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಟಿಪ್ಪು ಸುಲ್ತಾನ್ ಕೂಡ…

ಉಪ ಮುಖ್ಯಮಂತ್ರಿಗಳಿಂದ ಕಾವೇರಿ ಆರತಿ ಪರಿಶೀಲನೆ

ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ಇಂದು ಕೆ.ಆರ್.ಎಸ್ ಬೃಂದಾವನದಲ್ಲಿ ಸೆಪ್ಟೆಂಬರ್ 26 ರಿಂದ ನಡೆಯಲಿರುವ ಸಾಂಕೇತಿಕ ಕಾವೇರಿ ಆರತಿ ಕುರಿತಂತೆ ಸ್ಥಳ ಪರಿಶೀಲನೆ ನಡೆಸಿದರು. ವೇದಿಕೆ, ಕಾವೇರಿ ಆರತಿ ನಡೆಯುವ ಸ್ಥಳ ಮತ್ತು ವೀಕ್ಷಕರಿಗೆ ಆಸನ ವ್ಯವಸ್ಥೆ ಕುರಿತಂತೆ…

ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಛಾಯಾಗ್ರಾಹಕ ನಾಣಿ ಹೆಬ್ಬಾಳ್‌

ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಛಾಯಾಗ್ರಾಹಕ ನಾಣಿ ಹೆಬ್ಬಾಳ್‌  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ ಹಿರಿಯ ಛಾಯಾಗ್ರಾಹಕ ನಾಣಿ ಹೆಬ್ಬಾಳು ರಾಜೀನಾಮೆ ನೀಡಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಇಡೀ ರಾಜ್ಯದಲ್ಲಿಯೇ ಮಾದರಿ…

ಯುಕೆಪಿ ಹಂತ 3 ಯೋಜನೆಯ ತ್ವರಿತ ಅನುಷ್ಠಾನಕ್ಕೆ ಆದ್ಯತೆ : ಸಿಎಂ ಸಿದ್ದರಾಮಯ್ಯ.

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಎಂದೆಂದಿಗೂ ನುಡಿದಂತೆ ನಡೆಯುತ್ತದೆ. ಯುಕೆಪಿ ಹಂತ 3 ಯೋಜನೆಯ ತ್ವರಿತ ಅನುಷ್ಠಾನಕ್ಕೆ ಸರ್ಕಾರದ ಆದ್ಯತೆ ನೀಡಿದ್ದು, ಈ ದಿಸೆಯಲ್ಲಿ ರಾಜ್ಯಕ್ಕೆ ಸಮೃದ್ಧಿ ತರಬಲ್ಲ ಐತಿಹಾಸಿಕ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು…

ಮದ್ದೂರಿನಲ್ಲಿ ಇವತ್ತು 28 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ

ಸಕ್ಕರೆನಾಡಿನ ಮದ್ದೂರು ಪಟ್ಟಣ ಸದ್ಯ ಬೂದಿ ಮುಚ್ಚಿದ ಕೆಂಡದಂತಿದೆ. ಇವತ್ತು 28 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆಯಿದ್ದು, ಬಿಜೆಪಿ ರಾಜ್ಯ ನಾಯಕರು ಭಾಗಿ ಆಗ್ತಿದ್ದು, ರಾಜಕೀಯ ಕಿಚ್ಚು ಧಗಧಗಿಸುವ ಸಾಧ್ಯತೆ ಇದೆ. ಶಾಂತಿ ಸಭೆ ನಡೆಸಿದ ಸಚಿವ ಚಲುವರಾಯಸ್ವಾಮಿ ಶಾಂತಿ ಮಂತ್ರ…

2,500 ರೂಪಾಯಿ ದಂಡ ಪಾವತಿಸಿದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿರುವ ಪ್ರಕರಣ ದಾಖಲಾಗಿದ್ದವು. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆ ಬೆನ್ನಲೇ ಸಿಎಂ ಸಿದ್ದರಾಮಯ್ಯ ಅವರು ದಂಡ ಪಾವತಿಸಿದ್ದಾರೆ. ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಟ್ರಾಫಿಕ್…

ಮೊಮ್ಮಗನಿಗೆ ಶಾಲೆಗೆ ತೆಗೆದುಕೊಂಡು ಹೋಗಲು ಭಾರತದಲ್ಲಿ ಮೊದಲ ಟೆಸ್ಲಾ ಕಾರು ಖರೀದಿಸಿದ ಸಾರಿಗೆ ಸಚಿವ!

ಭಾರತದ ಸಾರಿಗೆ ಸಚಿವರು ದೇಶದ ಮೊದಲ ಟೆಸ್ಲಾ ಕಾರು ಖರೀದಿಸಿ ಮತ್ತೆ ಬಾರಿ ಸುದ್ದಿಗೆ ಎಳೆಯಾಗಿದ್ದಾರೆ. ಈ ವಿದ್ಯಮಾನವೇ ಇಲ್ಲಿಯವರೆಗೆ ಯಾರೂ ನಿರೀಕ್ಷಿಸದ ರೀತಿಯಲ್ಲಿ ದಿಗ್ಗಜ ತಂತ್ರಜ್ಞಾನ ಬ್ರ್ಯಾಂಡ್‌ ‘ಟೆಸ್ಲಾ’ಗೆ ಭಾರತದಲ್ಲಿ ಅಡಿಗಾಲಿಟ್ಟ ಮೊದಲ ಘಟ್ಟವಾಗಿದೆ. “ನನ್ನ ಮೊಮ್ಮಗ ಈ ಕಾರಿನಲ್ಲಿ…

ಭೋವಿ ನಿಗಮದಲ್ಲಿ ಲಂಚದ ಆರೋಪ: ಅಧ್ಯಕ್ಷ ಸ್ಥಾನಕ್ಕೆ ಎಸ್. ರವಿಕುಮಾರ್ ರಾಜೀನಾಮೆ.

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಲಂಚದ ಆರೋಪದ ಹೊರೆ ನಡುವೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ನಿಕಟಪೂರ್ವದಲ್ಲಿ ಭೋವಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ…

ಜಿಎಸ್‌ಟಿ ಕಡಿತದಿಂದ ರಾಜ್ಯಕ್ಕೆ ₹70,000 ಕೋಟಿ ನಷ್ಟ ಸಾಧ್ಯ: ಗೃಹ ಸಚಿವ ಜಿ. ಪರಮೇಶ್ವರ್.

ಬೆಂಗಳೂರು : ಜಿಎಸ್‌ಟಿ ದರಗಳಲ್ಲಿ ಕೇಂದ್ರ ಸರ್ಕಾರ ಮಾಡಿರುವ ಕಡಿತದಿಂದ ಕರ್ನಾಟಕ ರಾಜ್ಯಕ್ಕೆ ಅಂದಾಜು ₹70,000 ಕೋಟಿ ಹಣಕಾಸು ನಷ್ಟ ಸಂಭವಿಸಬಹುದೆಂದು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಿಎಸ್‌ಟಿ ಕಡಿತದ ನಿರ್ಧಾರವು ಸ್ವಾಗತಾರ್ಹವಾದುದು.…

You Missed

ಯುವತಿ ಸೇರಿ ಹೆತ್ತವರ ದಾರುಣ ಅ*0ತ್ಯ
ರಾಜೀನಾಮೆ ನೀಡಿದ ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್
ಫ್ರಿಜ್ ಮೇಲೆ   5 ವಸ್ತು ಇಡಬೇಡಿ, ಹಣದ ನಷ್ಟ ಗ್ಯಾರಂಟಿ!
ಬೆಂಗಳೂರು ಶಾಲೆಗಳಲ್ಲಿ ಫುಡ್ ಡೆಲಿವರಿ ಆಪ್‌ಗಳಿಗೆ ನಿಷೇಧ  !
ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ
ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ