10 ಕೋಟಿ ಆಸ್ತಿ ಕಬಳಿಸಲು ಸ್ಕೆಚ್ ಹಾಕಿದ್ರಾ! MLC ಮಂಜೇಗೌಡ?
ಮೈಸೂರು : ಭೂಮಿಯನ್ನು ಕಬಳಿಸುವುದರಲ್ಲಿ ಕುಟುಂಬದ ಜಮೀನು ವಾದದಲ್ಲಿ ಗಂಭೀರ ಘಟನೆ ಒಂದು ನಡೆದಿದೆ. ಮೈಸೂರು ತಾಲೂಕು ಮಂಡಕಹಳ್ಳಿ ಗ್ರಾಮದ ಪತ್ರಪ್ಪ ಎಂಬ ವ್ಯಕ್ತಿಯ 4 ಎಕರೆ 19 ಗುಂಟೆಗಳ ಭೂಮಿಯನ್ನು ಕಬಳಿಸಲು ಸತ್ತು ಹೋದ ವ್ಯಕ್ತಿಯ ಹೆಸರಿನಲ್ಲಿ ನಕಲಿ ದಾಖಲೆ…
ನಟ ಧ್ರುವ ಸರ್ಜಾ ವಿರುದ್ಧ ವಂಚನೆ ಆರೋಪ ಪ್ರಕರಣ ದಾಖಲು
ನಟ ಧ್ರುವ ಸರ್ಜಾ ಅವರು ಹಣ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಡೈರೆಕ್ಟರ್ ರಾಘವೇಂದ್ರ ಹೆಗಡೆಯಿಂದ ಕೋಟಿ ಕೋಟಿ ಹಣ ಪಡೆದಿರುವ ಆರೋಪ ಮಾಡಲಾಗಿದೆ. ಧ್ರುವಾ ಸರ್ಜಾ ವಿರುದ್ಧ ನಿರ್ದೇಶಕ ರಾಘವೇಂದ್ರ…
ಪ್ರಧಾನಿ ಮೋದಿಗೆ ಪಾಕಿಸ್ತಾನದ ಸಹೋದರಿ . ಅಣ್ಣ-ತಂಗಿ ಸಂಬಂಧಕ್ಕೀಗ 30 ವರ್ಷ!
ರಕ್ಷಾ ಬಂಧನ ಸಮೀಪಿಸ್ತಿದ್ದಂತೆಯೇ ಸಹೋದರ-ಸಹೋದರಿಯರ ನಡುವಿನ ಪ್ರೀತಿ, ವಿಶ್ವಾಸದ ಕಥೆಗಳು ಎಲ್ಲೆಡೆ ಪ್ರತಿಧ್ವನಿಸುತ್ತವೆ. ನಿಮಗೆ ಗೊತ್ತಾ ಪ್ರಧಾನಿ ಮೋದಿಗೆ ಪಾಕಿಸ್ತಾನದ ಒಬ್ಬ ಸಹೋದರಿ ಇದ್ದಾರೆ. ಅವರು ಕಳೆದ 30 ವರ್ಷಗಳಿಂದ ರಾಖಿ ಕಟ್ಟುತ್ತ ಬಂದಿದ್ದಾರೆ. ಪವಿತ್ರ ಹಬ್ಬ ರಕ್ಷಾ ಬಂಧನ ಸಮೀಪಿಸ್ತಿದ್ದಂತೆಯೇ…
ಅರ್ಚಕರ ಮನೆಗೆ ಕನ್ನ: ವರಮಹಾಲಕ್ಷ್ಮಿ ಹಬ್ಬದಂದೇ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು.!
ಚಿತ್ರದುರ್ಗ: ವರಮಹಾಲಕ್ಷ್ಮಿ ಹಬ್ಬದ ದಿನವೇ ಅರ್ಚಕರೊಬ್ಬರ ಮನೆಯಲ್ಲಿ ಹೊಂಚು ಹಾಕಿ ಚಿನ್ನಾಭರಣ ದೋಚಿರುವ ಘಟನೆ ಚಿತ್ರದುರ್ಗ ನಗರದ ವಾಸವಿ ಶಾಲೆ ಬಳಿಯ ಮನೆಯಲ್ಲಿ ನಡೆದಿದೆ. ನಗರದ ವಾಸವಿ ಶಾಲೆ ಬಳಿ ಇರುವ ಅರ್ಚಕ ರಾಜರಾವ್ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಇವರ…
ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ : ಎರಡನೇ ಬಾರಿ ವಿಷ್ಣು ಅವರನ್ನು ಕಳೆದುಕೊಂಡಂತೆ ಆಗಿದೆ ಎಂದು ಕಣ್ಣೀರಿಟ್ಟ ನಿರ್ದೇಶಕ ರವಿ ಶ್ರೀವತ್ಸ..
ಬೆಂಗಳೂರಿನ ಉತ್ತರಹಳ್ಳಿ-ಕೆಂಗೇರಿ ರಸ್ತೆಯಲ್ಲಿರುವ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಾಹಸಸಿಂಹ ಡಾ.ವಿಷ್ಣವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮ ಮಾಡಲಾಗಿದೆ. ಈ ಸಂಬಂಧ ಅವರ ಅಭಿಮಾನಿಗಳು ಸ್ಟುಡಿಯೋ ಎದುರು ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿದರು. ಇದೇ ವೇಳೆ ನಿರ್ದೇಶಕ ರವಿ ಶ್ರೀವತ್ಸ ಅವರು ಕಣ್ಣೀರು…
ಸರ್ಕಾರ ಧರ್ಮಸ್ಥಳವನ್ನು ಕಬಳಿಸಲು ಈ ಪ್ರಯತ್ನ ಆರಂಭ ಮಾಡಿದೆ !ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ.
ಮೈಸೂರು: ಮೈಸೂರಿನಲ್ಲಿ ಧರ್ಮಸ್ಥಳ ಪ್ರಕರಣ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ . “ಸೌಜನ್ಯ ಅತ್ಯಾಚಾರ ಪ್ರಕರಣದ ಬಗ್ಗೆ ನೋವಿದೆ. ನಾವೆಲ್ಲಾ ಸೌಜನ್ಯ ಪರ. ಮೂರು ತನಿಖಾ ಸಂಸ್ಥೆ ಯಿಂದ ತನಿಖೆ ಆಗಿದೆ. ಬೇರೆ ಇನ್ನೂ ಯಾವುದಾದರೂ ಮೂಲಕ ತನಿಖೆ…
ರಾಹುಲ್ ಗಾಂಧಿ ಮತಗಳ್ಳತನ ವಿಚಾರ : ಮೈಸೂರಿನಲ್ಲಿ ಗುಡುಗಿದ ಪ್ರತಾಪ್ ಸಿಂಹ .
ಮೈಸೂರು: ರಾಹುಲ್ ಗಾಂಧಿ ಹೋರಾಟ ವಿಚಾರವಾಗಿ ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ.”ಸೋತು ಕಂಗೆಟ್ಟಿರುವ ಕಾಂಗ್ರೆಸ್ ತರಾವರಿ ಆರೋಪ ಮಾಡುತ್ತಿದೆ. ಇವಿಎಂ ಹಠಾವೋ ಚಳವಳಿಯನ್ನು ಕಾಂಗ್ರೆಸ್ ಶುರು ಮಾಡಿದೆ. ರಾಹುಲ್ ಗಾಂಧಿ ಮಾಡುವ ಆರೋಪಕ್ಕೆ ಸಾಕ್ಷಿ ಏನಿದೆ ? ಹೆಸರನ್ನೆ…
ದೇಗುಲಯಕ್ಕೆ ಲಕ್ಷಾಂತರ ರೂ ದೇಣಿಗೆ ನೀಡಿದ ಭಿಕ್ಷುಕಿ: ಭಿಕ್ಷುಕಿಯಾದ್ರು ಮಹಾದಾನಿಯಾದ ರಂಗಮ್ಮ!…
ದಾನ ಮಾಡಲು, ದೇಣಿಗೆ ನೀಡಲು ಶ್ರೀಮಂತರೇ ಆಗಬೇಕಿಲ್ಲ. ಹೃದಯ ಶ್ರೀಮಂತಿಕೆಯಿದ್ರೆ ಭಿಕ್ಷುಕರು ಸಹ ಲಕ್ಷಾಂತರ ರೂಪಾಯಿ ದೇಣಿಗೆ ನೀಡಬಹುದು. ಹಾಗೆಯೇ 60 ವರ್ಷದ ರಂಗಮ್ಮ ಎಂಬುವವರು ಭಿಕ್ಷೆಯಿಂದ ಬಂದ ಹಣದಲ್ಲೇ ಲಕ್ಷಾಂತರ ರೂಪಾಯಿ ದೇಣಿಗೆ ನೀಡಿದ್ದಾರೆ. ಅಸಹಾಯಕ ಭಿಕ್ಷುಕರ ಬಗ್ಗೆ ಎಲ್ಲರಿಗೂ…
ವರಮಹಾಲಕ್ಷ್ಮೀ ವ್ರತಾಚರಣೆಯ ವೇಳೆ ಈ ಕೆಲವು ತಪ್ಪುಗಳು ನಿಮ್ಮಿಂದ ಅಪ್ಪಿತಪ್ಪಿಯೂ ಆಗದಂತೆ ನೋಡಿಕೊಳ್ಳಿ.
ನಮ್ಮ ಹಿಂದೂ ಸಂಪ್ರದಾಯದಲ್ಲಿ ಪ್ರತೀ ಹಬ್ಬವೂ ಒಂದು ನಿರ್ದಿಷ್ಟ ಮಾಸದ ನಕ್ಷತ್ರ ಅಥವಾ ತಿಥಿಯಂದು ಆಚರಿಸಿದರೆ ಕೆಲವು ಹಬ್ಬಗಳು ನಿರ್ದಿಷ್ಟ ದಿನಗಳಲ್ಲಿಯೇ ಆಚರಿಸುವ ರೂಢಿಯಲ್ಲಿದೆ, ಶ್ರಾವಣ ಮಾಸದ ನಾಗರಪಂಚಮಿ ಹಬ್ಬವಾದ ನಂತರ ಪೌರ್ಣಮಿಗಿಂತ ಮುಂಚೆ ಬರುವ ಶುಕ್ರವಾರದಂದು ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಲಾಗುತ್ತದೆ.…
ವರಮಹಾಲಕ್ಷ್ಮಿ ಹಬ್ಬದ ದಿನ ಮುತ್ತೈದೆಯರಿಗೆ ಹಸಿರು ಬಣ್ಣದ ಬಳೆಯನ್ನೇ ಕೊಡುವುದೇಕೆ ಗೊತ್ತಾ?
ಶ್ರಾವಣ ಮಾಸದಲ್ಲಿ ಆಚರಿಸುವಂತಹ ಪ್ರಮುಖ ಹಬ್ಬಗಳಲ್ಲಿ ವರಮಹಾಲಕ್ಷ್ಮೀ ಹಬ್ಬವೂ ಒಂದು. ಈ ಹಬ್ಬವನ್ನ ಮುತ್ತೈದೆಯರು ಕೈಗಳಿಗೆ ಹಸಿರು ಗಾಜಿನ ಬಳೆಯನ್ನು ತೊಟ್ಟು ಸಂಭ್ರಮಿಸುತ್ತಾರೆ ಹೀಗೆ ವರಮಹಾಲಕ್ಷ್ಮಿ ಹಬ್ಬದ ದಿನ ಮುತ್ತೈದೆಯರಿಗೆ ಹಸಿರು ಬಣ್ಣದ ಬಳೆಯನ್ನೇ ಕೊಡುವುದೇಕೆ ಗೊತ್ತಾ? ಹಿಂದೂ ಸಂಪ್ರದಾಯದಲ್ಲಿ ಈ…














