ಬೆಂಗಳೂರಿನಲ್ಲಿ ಇಂದು ಆರ್ಸಿಬಿ VS ಮುಂಬೈ ಇಂಡಿಯನ್ಸ್ ಸೆಣಸಾಟ
ಮಹಿಳಾ ಪ್ರೀಮಿಯರ್ ಲೀಗ್ 7ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡೂ ಪಂದ್ಯಗಳನ್ನು ಗೆದ್ದು ಸ್ಮೃತಿ ಮಂಧಾನ ನೇತೃತ್ವದ ತಂಡ ನಾಲ್ಕು ಅಂಕಗಳನ್ನು ಹೊಂದಿದ್ದು,…
ಐಸಿಸಿ ಚಾಂಪಿಯನ್ಸ್ ಟ್ರೋಫಿ : ಇಂದು ದುಬೈನಲ್ಲಿ ಭಾರತ VS ಬಾಂಗ್ಲಾದೇಶ ಸೆಣಸಾಟ
ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಬಾಂಗ್ಲಾದೇಶ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ. ಇಂದು ದುಬೈನಲ್ಲಿ ನಡೆಯುವ ಈ ನಿರ್ಣಾಯಕ ಪಂದ್ಯದಲ್ಲಿ ಭಾರತದ ಗೆಲುವು ಅತ್ಯಂತ ಮುಖ್ಯ. ಇಂಗ್ಲೆಂಡ್ ವಿರುದ್ಧದ ಸರಣಿ ಗೆಲುವಿನಿಂದ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಭಾರತ…
ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ ಇಂದು ಪ್ರಮಾಣ ವಚನ ಸ್ವೀಕಾರ
ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ ಹಾಗೂ ಶಾಲಿಮಾರ್ ಬಾಗ್ (ವಾಯುವ್ಯ) ಕ್ಷೇತ್ರದ ಶಾಸಕರಾದ ರೇಖಾ ಗುಪ್ತಾ ಅವರನ್ನು ಭಾರತೀಯ ಜನತಾ ಪಕ್ಷವು ಕೇಂದ್ರಾಡಳಿತ ಪ್ರದೇಶವಾದ ದೆಹಲಿಯ ಮುಖ್ಯಮಂತ್ರಿಯಾಗಿ ನಿನ್ನೆ ಘೊಷಿಸಿದೆ. ಇದರೊಂದಿಗೆ ನಾಲ್ಕನೇ ಬಾರಿಗೆ ರಾಷ್ಟ್ರ ರಾಜಧಾನಿಗೆ ಮಹಿಳಾ ಮುಖ್ಯಮಂತ್ರಿ…
ದಲೈ ಲಾಮರಿಂದ ಆಶೀರ್ವಾದ ಪಡೆದ GD ಹರೀಶ್ ಗೌಡ.. ನಿಮ್ಮ ಭವಿಷ್ಯ ಉಜ್ವಲವಾಗಲಿದೆ ಎಂದು ಹಾರೈಕೆ
ಟಿಬೇಟಿಯನ್ನರ ಅತ್ಯುಚ್ಛ ಧರ್ಮಗುರು, ನೊಬೆಲ್ ಶಾಂತಿಪ್ರಶಸ್ತಿ ಪುರಸ್ಕೃತ ೧೪ನೇ ದಲೈಲಾಮರನ್ನು ಶಾಸಕ ಜಿ.ಡಿ.ಹರೀಶ್ಗೌಡ ಭೇಟಿ ಮಾಡಿ ಆಶೀರ್ವಾದ ಪಡೆದರು.ತಾಲೂಕಿನ ಗುರುಪುರ ಟಿಬೇಟಿಯನ್ ಪುನರ್ವಸತಿ ಕೇಂದ್ರದಲ್ಲಿ ಬೀಡುಬಿಟ್ಟಿರುವ ಧರ್ಮಗುರು ದಲೈಲಾಮರನ್ನು ಭೇಟಿ ಮಾಡಿದ ವೇಳೆ ಶಾಸಕರನ್ನು ತುಂಬುಹೃದಯದಿಂದ ಆಶೀರ್ವದಿಸಿ, ನಿಮ್ಮ ಭವಿಷ್ಯ ಉಲ್ವಲವಾಗಿ…
WPL 2025 : ಮುಂಬೈ ಇಂಡಿಯನ್ಸ್ VS ಡೆಲ್ಲಿ ಕ್ಯಾಪಿಟಲ್ಸ್ ಸೆಣಸಾಟ
ಮಹಿಳಾ ಪ್ರೀಮಿಯರ್ ಲೀಗ್ 2ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಗುಜರಾತ್ನ ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಮುಂಬೈ ಇಂಡಿಯನ್ಸ್ ಮಹಿಳಾ ತಂಡ : ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ಡಬ್ಲ್ಯೂ),…
ಉದ್ಘಾಟನಾ ಪಂದ್ಯದಲ್ಲೇ ಗುಜರಾತ್ ಜೈಂಟ್ಸ್ ವಿರುದ್ಧ ಆರ್ಸಿಬಿಗೆ ಭರ್ಜರಿ ಗೆಲುವು
ಮಹಿಳಾ ಪ್ರೀಮಿಯರ್ ಲೀಗ್ 2025 ರ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಆರ್ಸಿಬಿಗೆ ಭರ್ಜರಿ ಜಯ. ಗುಜರಾತ್ನ ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು 6 ವಿಕೇಟ್ ಗಳ ಭರ್ಜರಿ…
ಇಂದಿನಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು
ಮಹಿಳಾ ಪ್ರೀಮಿಯರ್ ಲೀಗ್ (WPL) ಇಂದು ಗುಜರಾತ್ನ ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಗುಜರಾತ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ. ಇಂಡಿಯನ್ ಪ್ರೀಮಿಯರ್ ಲೀಗ್ 3ನೇ ಆವೃತ್ತಿಗೆ ಇಂದು ಚಾಲನೆ ದೊರೆಯಲಿದೆ.…
ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಸರ್ಕಾರ ಬ್ರೇಕ್
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಅಧ್ಯಾದೇಶ ಜಾರಿ ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ…
ನಾಳೆಯಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು : ಮೊದಲ ಪಂದ್ಯ ಯಾರ ನಡುವೆ?
ಮಹಿಳಾ ಪ್ರೀಮಿಯರ್ ಲೀಗ್ (WPL) ನಾಳೆ ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಗುಜರಾತ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ. ಇಂಡಿಯನ್ ಪ್ರೀಮಿಯರ್ ಲೀಗ್ 3ನೇ ಆವೃತ್ತಿಗೆ ಶುಕ್ರವಾರ ಚಾಲನೆ ದೊರೆಯಲಿದೆ. ವಡೋದರಾ…
RCB ತಂಡದ ನಾಯಕನಾಗಿ ರಜತ್ ಪಾಟಿದಾರ್ ಆಯ್ಕೆ
ಐಪಿಎಲ್ 2025 ರಲ್ಲಿ ಆರ್ಸಿಬಿ ತಂಡವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. IPL 2025 ಸೀಸನ್ 18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸಲಿದ್ದಾರೆ. ಈ ಹಿಂದೆ ಆರ್ಸಿಬಿ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ…















