ಸೈಬರ್ ದಾಳಿ ಸಂತ್ರಸ್ತರಲ್ಲಿ ಭಾರತ ನಂ 1.
ಭಾರತವು ಜಾಗತಿಕವಾಗಿ ಅತೀ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ. ಇತ್ತೀಚೆಗೆ, ಬ್ರೆಜಿಲ್ ಮತ್ತು ಸ್ಪೇನ್ನಂತಹ ದೇಶಗಳನ್ನು ಹಿಂದಿಕ್ಕಿ, ನಾವು ಮತ್ತೊಂದು ಕ್ಷೇತ್ರದಲ್ಲಿ ಮೊದಲ ಸ್ಥಾನಕ್ಕೆ ತಲುಪಿದ್ದೇವೆ. ಆದರೆ, ಇದು ಖುಷಿಪಡುವಂತಹ ಸಾಧನೆಯಲ್ಲ, ಬದಲಾಗಿ ಗಂಭೀರವಾಗಿ ಆಲೋಚಿಸಬೇಕಾದ ವಿಷಯ. ಏಕೆಂದರೆ, ಸೈಬರ್ ದಾಳಿ…
ಮುಡಾ ಪ್ರಕರಣ: ಸಿಬಿಐ ತನಿಖೆಗೆ ವಹಿಸಲು ಮನವಿ.
ಮೈಸೂರು : (ಬಿಎಲ್ ಯು)-ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮನವಿ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಆದರೆ ಸಮನ್ಸ್…
ನಾಳೆ ಹಳದಿ ಲೈನ್ ಮೆಟ್ರೋಗೆ ಹಸಿರು ನಿಶಾನೆ ತೋರಲಿರುವ ಪ್ರಧಾನಿ. ನಾಳಿನ ವೇಳಾಪಟ್ಟಿ ಹೀಗಿದೆ ?
ಹಲವು ವರ್ಷಗಳ ಬಳಿಕ ನನಸಾಗಿರೋ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಚಾರ ಆರಂಭಕ್ಕೆ ಕೌಂಟ್ ಡೌನ್ ಆರಂಭವಾಗಿದೆ. ನಾಳೆ ಹಳದಿ ಮಾರ್ಗಕ್ಕೆ ದೇಶದ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ. ರಾಜ್ಯರಾಜಧಾನಿಯಲ್ಲಿ ಸಂಚಾರಕ್ಕೆ ಸಿದ್ದಗೊಂಡಿರೋ ಹಳದಿ ಲೈನ್ ಮೆಟ್ರೋಗೆ ಹಸಿರು ನಿಶಾನೆ ತೋರಲು…
ಭಾರತದ ಎಲ್ಲ ಆಮದುಗಳ ಮೇಲೆ 24 ಗಂಟೆಗಳಲ್ಲಿ ಸುಂಕ ಗಣನೀಯ ಏರಿಕೆ – ಟ್ರಂಪ್ ಬೆದರಿಕೆ!
ಭಾರತ ಯುದ್ಧದ ಯಂತ್ರಕ್ಕೆ ಇಂಧನ ತುಂಬುತ್ತಿದೆ ಎಂದ ಯುಎಸ್ ಅಧ್ಯಕ್ಷ ವಾಷಿಂಗ್ಟನ್: ರಷ್ಯಾದಿಂದ (Russia) ಕಚ್ಚಾ ತೈಲ ಖರೀದಿ ವಿಚಾರದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ವಾಕ್ಸಮರ ತೀವ್ರ ಜೋರಾಗುತ್ತಿದೆ. ಈ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump)…
ಸಾರಿಗೆ ಮುಷ್ಕರಕ್ಕೆ ಮತ್ತೆ 2 ದಿನ ಬ್ರೇಕ್: ಹೈಕೋರ್ಟ್ ಆದೇಶ, ಎಚ್ಚರಿಕೆ.
ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ವಿಚಾರಣೆ ವೇಳೆ ಹೈಕೋರ್ಟ್ ಸಾರಿಗೆ ಸಂಘಟನೆ ಪರ ವಕೀಲರಿಗೆ ತರಾಟೆ ತೆಗೆದುಕೊಂಡಿದೆ. ರಾಜ್ಯದಲ್ಲಿ ಸಾರಿಗೆ ನೌಕರರು ಮುಷ್ಕರ ಹೂಡಿರುವುದನ್ನ ಪ್ರಶ್ನಿಸಿ ಸಲ್ಲಿಸಿಲಾಗಿರುವ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ವಿಭು…
ನಾಳೆ ರಾಜ್ಯಾದ್ಯಾಂತ ಸಾರಿಗೆ ಬಸ್ಗಳ ಮುಷ್ಕರ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಎರಡು ಗಂಟೆಗಳ ಕಾಲ ಸಭೆ ನಡೆದಿದೆ. 38 ತಿಂಗಳ ವೇತನದ ಬಗ್ಗೆ ಚರ್ಚೆ ಆಗಿದೆ. ಈ ಹಿಂದಿನ ಸಭೆಯಲ್ಲಿ ನಾವು ಅರಿಯರ್ಸ್ ಕೊಡಬೇಕು ಎಂದು ಇಲ್ಲ ಎಂದಿದ್ದರು. 4 ವರ್ಷ ಕಾಯುವಂತೆ ಹೇಳಿದ್ದರು. ನಾಳೆ ಸಾರಿಗೆ ಮುಷ್ಕರವನ್ನು…
ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ : ಆಭರಣಪ್ರಿಯರಿಗೆ ಗುಡ್ ನ್ಯೂಸ್!
ಬೆಂಗಳೂರು: ಕೆಲ ದಿನಗಳ ಹಿಂದೆ ಗಗನಕ್ಕೇರಿದ್ದ ಬಂಗಾರದ ಬೆಲೆ ಇಂದು ಕೊಂಚ ಇಳಿಕೆಯಾಗಿದೆ. ಸೋಮವಾರ 1,01,510 ರೂ. ಇದ್ದ 10 ಗ್ರಾಂ ಚಿನ್ನದ ಬೆಲೆ ಇಂದು 1,140 ರೂ. ಇಳಿಕೆಯೊಂದಿಗೆ 1,00,370 ರೂ.ಗೆ ತಲುಪಿದೆ. ಆದರೆ ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ. ಶನಿವಾರ…
ಮಾಜಿ CM S.M.ಕೃಷ್ಣ ಹೆಸರಲ್ಲಿ 8 ದತ್ತಿನಿಧಿಗಳ ಸ್ಥಾಪನೆ.
ಬೆಂಗಳೂರು : ಮಾಜಿ ಸಿಎಂ, ಮುತ್ಸದ್ದಿ ನಾಯಕ, ಎಸ್.ಎಂ.ಕೃಷ್ಣ ಅವರ ಹೆಸರನಲ್ಲಿ 8 ದತ್ತಿನಿಧಿಗಳನ್ನು ಸ್ಥಾಪನೆ ಮಾಡಲಾಗಿದೆ. ಎಸ್.ಎಂ.ಕೃಷ್ಣ ಅವರು 1932ರ ಮೇ 1ರಂದು ಜನಿಸಿದ್ದು, ಅವರ 93ನೇ ಹುಟ್ಟುಹಬ್ಬದ ಸವಿನೆನಪಿನಲ್ಲಿ ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅವರ ಅಭಿಮಾನಿಗಳು ಅವರ…
ಆಸ್ತಿ ತೆರಿಗೆ ಪಾವತಿದಾರರಿಗೆ ಅಕ್ಷಯ ತೃತೀಯದಂದು ಬಿಬಿಎಂಪಿ ಗುಡ್ ನ್ಯೂಸ್.
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇತ್ತೀಚೆಗೆ 2025-26ನೇ ಸಾಲಿನ ಸಂಪೂರ್ಣ ಆಸ್ತಿ ತೆರಿಗೆ ಏಪ್ರಿಲ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿತ್ತು. ಆದರೆ ಇದೀಗ ಶೇ.5ರಷ್ಟು ವಿನಾಯಿತಿ ಜೊತೆ ತೆರಿಗೆ ಪಾವತಿ ಅವಧಿವನ್ನು ಮೇ 30ರವರೆಗೆ…
ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ; 3647 ಕೋಟಿ ಮೌಲ್ಯದ ಕಾಮಗಾರಿಗಳಿಗೆ ಅಂಗೀಕಾರ.
ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ವಿವರಗಳ ಹೈಲೈಟ್ಸ್ ಗಳು ಹೀಗಿದೆ. ಕಲ್ಬುರ್ಗಿ ವಿಭಾಗದ ಕ್ಯಾಬಿನೆಟ್ ಸಭೆ ಬಳಿಕ ಇಂದು ಮೈಸೂರು ವಿಭಾಗದ ಸಂಪುಟ ಸಭೆ ನಡೆಸಿದ್ದೇವೆ. ಇದೇ…













