ಪ್ರೆಸ್ ಮೀಟ್ ಮಾಡಲು ಬಂದ ಮಹಿಳೆಯನ್ನು ಪೋಲಿಸ್ ಠಾಣೆಗೆ ಕಳುಹಿಸಿದ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ.
ಮೈಸೂರು : ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ರಿಂದ ದೌರ್ಜನ್ಯ ಆರೋಪ ಸ್ವತಃ ಕೆ.ದೀಪಕ್ ಮೊದಲ ಪತ್ನಿಯಿಂದ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರು ಪತ್ರಕರ್ತರ ಸಂಘದ ಕೆ.ದೀಪಕ್ ಅವರ ಮೊದಲ ಪತ್ನಿ ಪೂರ್ಣಿಮಾ. ಬೆಳಗ್ಗೆ 11 ಗಂಟೆ ಸಮಯಕ್ಕೆ ಪ್ರೆಸ್…
“ಪಾರಂಪರಿಕತೆ” ಕುರಿತು ಶಾಲಾ ಮಕ್ಕಳಿಗೆ ಅರಿವು ಮೂಡಿಸಿದ ಸಂಸದ ಯದುವೀರ್.
ಮೈಸೂರು : ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಸರ್ಕಾರಿ ಶಾಲಾ ಮಕ್ಕಳಿಗೆ ಪಾಠ ಮಾಡಿ ಪಾರಂಪರಿಕ ಕಟ್ಟಡಗಳ ಕುರಿತು ಅರಿವು ಮೂಡಿಸಿದರು. ಮೈಸೂರಿನ ಕುಂಬಾರಕೊಪ್ಪಲಿನ ಸರ್ಕಾರಿ ಪಾಠಶಾಲೆಗೆ ಭೇಟಿ ನೀಡಿದ ಸಂಸದ ಯದುವೀರ್ ಅವರು, ಮಕ್ಕಳಿಗೆ…
ದೇಗುಲದ ಕಾಣಿಕೆ ಡಬ್ಬಿ ಮಾಯ! ತಿಂಗಳ ಬಳಿಕ ಅನಿರೀಕ್ಷಿತ ಘಟನೆ, ಇಲ್ಲಿ ಎಲ್ಲವೂ ದೇವಿಯ ಮಹಿಮೆ!
ಕಳ್ಳರ ಗುಂಪೊಂದು ದೇವಸ್ಥಾನ ದೋಚಲು ಪ್ಲಾನ್ ಹಾಕಿಕೊಂಡು ನುಗ್ಗಿತ್ತು. ಆ ಪ್ರಕಾರವೇ ಅವರು ದೇವಾಲಯಕ್ಕೆ ಎಂಟ್ರಿ ನೀಡಿ, ಕಾಣಿಕೆ ಡಬ್ಬಿಯನ್ನೇ ಹೊತ್ತೊಯ್ದರು. ಆಮೇಲೆ ಏನಾಯ್ತು ಅನ್ನೋದೇ ಇಲ್ಲಿ ಇಂಟ್ರೆಸ್ಟಿಂಗ್! ಕಳ್ಳರ ಗುಂಪೊಂದು ದೇವಸ್ಥಾನ ದೋಚಲು ಪ್ಲಾನ್ ಹಾಕಿಕೊಂಡು ನುಗ್ಗಿತ್ತು. ಆ ಪ್ರಕಾರವೇ…
ಹೊಸ ಬದುಕಿನ ಮೊದಲ ಹೆಜ್ಜೆಯಲ್ಲೇ ಮಾನವೀಯತೆಯ ಬೆಳಕು ಚೆಲ್ಲಿದ ನವಜೋಡಿ
ಮೈಸೂರು: ಮೈಸೂರಿನಲ್ಲಿ ನವ ಜೋಡಿಗಳಿಂದ ನೇತ್ರದಾನ ಮೈಸೂರಿನ ನಿವಾಸಿ ಚಂದನ್ ಮತ್ತು ಲಾವಣ್ಯ ಇಂದು ಸರಳ ಮದುವೆ ಮೂಲಕ ಹೊಸ ಬದುಕಿನ ಹೆಜ್ಜೆ ಇಟ್ಟಿದ್ದಾರೆ. ಸುಮಾರು ಹತ್ತು ವರ್ಷಗಳಿಂದ ಪ್ರೀತಿಯಲ್ಲಿ ಒಂದಾಗಿದ್ದ ಈ ಜೋಡಿ, ಇಂದಿನ ದಿನ ಮನೆಯವರ ಸಮ್ಮುಖದಲ್ಲಿ ದೇವಸ್ಥಾನದಲ್ಲಿ…
ವರುಣದಲ್ಲೂ ಅಂತಾರಾಷ್ಟ್ರೀಯ ವಸತಿ ಶಾಲೆ – ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮಾತ್ರ ಅವಕಾಶ….!
ವರುಣದಲ್ಲೂ ಅಂತಾರಾಷ್ಟ್ರೀಯ ವಸತಿ ಶಾಲೆ – ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮಾತ್ರ ಅವಕಾಶ….! : ಕಟ್ಟಡ ಕಾರ್ಮಿಕರ ಕಲ್ಯಾಣಕ್ಕೆ ನಾನಾ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿರುವ ರಾಜ್ಯ ಸರಕಾರ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಅಂತಾರಾಷ್ಟ್ರೀಯ ವಸತಿ ಶಾಲೆ ತೆರೆಯಲು ನಿರ್ಧರಿಸಿದೆ. ಸಿಎಂ ತವರು…
ಪ್ರಿಯಕರನ ಜೊತೆ ಓಡಿ ಹೋದವಳು ಬೇರೊಬ್ಬನ ಜೊತೆ ಮದುವೆಯಾಗಿ ಮನೆಗೆ ಮರಳಿದಳು !
ಈ ಸ್ಟೋರಿ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿರೋದು. ಯುವತಿಯ ಹೆಸರು ಶ್ರದ್ಧಾ ತಿವಾರಿ. ಮದುವೆಯಾದ ಹುಡುಗನ ಹೆಸರು ಕರಣ್ದೀಪ್. ಕಾಲೇಜಿನ ಎಲೆಕ್ಟ್ರಿಷಿಯನ್. ಇವ್ರಿಬ್ಬರು ಮದುವೆಯಾಗಿದ್ದಾರೆ.. ಇವ್ರ ಮದುವೆಗೆ ಕಾರಣ ಈಕೆಯ ಮಾಜಿ ಲವರ್ ಸಾರ್ಥಕ್. ಶ್ರದ್ಧಾ ತಿವಾರಿ ವಾರದ ಹಿಂದೆ ತನ್ನ ಮನೆಯಿಂದ…
ಡಾಲರ್ ಎದುರು 88.19ರ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ.
ಹೊಸದಿಲ್ಲಿ : ಅಮೆರಿಕದ ಡಾಲರ್ನೆದುರು ಭಾರತೀಯ ರೂಪಾಯಿ ಶುಕ್ರವಾರ ಶೇ.0.65ರಷ್ಟು ಇಳಿದು 88.19ರ ಸಾರ್ವಕಾಲಿಕ ಮಟ್ಟಕ್ಕೆ ಕುಸಿದಿದೆ. ಇದು ಸುಮಾರು ಮೂರು ತಿಂಗಳುಗಳ ಅವಧಿಯಲ್ಲಿ ರೂಪಾಯಿ ಒಂದು ದಿನದಲ್ಲಿ ಅನುಭವಿಸಿದ ಅತ್ಯಂತ ಹೆಚ್ಚಿನ ನಷ್ಟವಾಗಿದ್ದು,ಮೊದಲ ಬಾರಿಗೆ 88ರ ಗಡಿಯನ್ನು ದಾಟಿದೆ. ಅಮೆರಿಕವು…
ಭಾರತದ ಭವಿಷ್ಯ ರೂಪಿಸುತ್ತಿರುವ ಸೌರಶಕ್ತಿ ಚಾಲಿತ ಡ್ರೋನ್ಗಳು.
ಕರಿಯಪ್ಪ, ಹೆಗ್ಗಡದಿನ್ನಿ : ಇವತ್ತು ಡ್ರೋನ್ಗಳ ಯುಗ. ಕೇವಲ ಹೆವಿ ಮಶೀನರಿ ಅಥವಾ ಕೋಟ್ಯಂತರ ರೂ. ವೆಚ್ಚದ ಯುದ್ಧ ವಿಮಾನಗಳು ಮಾತ್ರವಲ್ಲದೇ, ಸುಲಭವಾಗಿ ನಿಯಂತ್ರಿಸಬಹುದಾದ, ಕಡಿಮೆ ವೆಚ್ಚದ ಡ್ರೋನ್ಗಳು ವಿಶ್ವದ ಪ್ರಮುಖ ರಕ್ಷಣಾ ಕಾರ್ಯಚಟುವಟಿಕೆಗಳಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ. ಇತ್ತೀಚೆಗೆ ಭಾರತ ‘ಆಪರೇಷನ್…
ಸಂಭ್ರಮದಲ್ಲೂ ಅಪ್ಪು ಮರೆತಿಲ್ಲ ಅನುಶ್ರೀ …
ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿರುವ ಅನುಶ್ರೀ ಅವರು ತಾವು ಮದುವೆಯಾಗುತ್ತಿರುವ ಮಂಟಪದಲ್ಲಿ ಅಪ್ಪು ಫೋಟೋವನ್ನು ರಾರಾಜಿಸುವಂತೆ ಮಾಡಿದ್ದಾರೆ. ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಇಂದು (ಆ.28) ಕೊಡಗು ಮೂಲದ ರೋಷನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ನಿರೂಪಣೆಯಿಂದ ಹೆಚ್ಚು…














