ಏ. 8ರಂದು ಬಸ್ ಸಂಚಾರ ಡೌಟ್!.
38 ತಿಂಗಳ ವೇತನ ಹಿಂಬಾಕಿ ಮತ್ತು ಹೊಸ ವೇತನ (Salary Arrears) ಪರಿಷ್ಕರಣೆಗಾಗಿ ಆಗ್ರಹಿಸಿ ಈಗಾಗಲೇ ಸಾರಿಗೆ ನೌಕರರು ಹೋರಾಟಕ್ಕೆ ಮುಂದಾಗಿದ್ದರು. ಆದರೆ ಸರ್ಕಾರ 26 ತಿಂಗಳ ವೇತನ ಹಿಂಬಾಕಿ 2025 ಏಪ್ರಿಲ್ನಿಂದ ವೇತನ ಪರಿಷ್ಕರಣೆಗೆ ಒಪ್ಪಿಗೆ ನೀಡಿತ್ತು. ಸದ್ಯ ಇದಕ್ಕೆ…
ಮೂಡನಹಳ್ಳಿಯಲ್ಲಿ ಅಕ್ರಮ ಮದ್ಯದ ಹಾವಳಿ: ಅಬಕಾರಿ ಕಚೇರಿಗೆ ಮುತ್ತಿಗೆ ಹಾಕಿ ಮಹಿಳೆಯರ ಆಕ್ರೋಶ!
ಕೆ ಆರ್ ಪೇಟೆ: ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಮೂಡನಹಳ್ಳಿ ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ಮಹಿಳೆಯರು ಕೆ.ಆರ್.ಪೇಟೆ ತಾಲ್ಲೂಕು ಕೇಂದ್ರದಲ್ಲಿರುವ ಅಬಕಾರಿ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಗ್ರಾಮದ ನೂರಾರು ಮಹಿಳೆಯರು ಹಾಗೂ ಯುವಕರು ಪ್ರತಿಭಟನೆ ನಡೆಸಿ, ನಮ್ಮ…
ಲಾಕ್ ಅಪ್ ಡೆತ್ ಆದ ತಂದೆ-ಮಗ ತಮಿಳ್ಳಾಡಲ್ಲಿ 9 ಪೊಲೀಸರಿಗೆ ಮರಣದಂಡನೆ!
ಮಧುರೈ: ಲಾಕ್ ಅಪ್ ಡೆತ್ ಪ್ರಕರಣವೊಂದ ರಲ್ಲಿ 9 ಪೊಲೀಸರಿಗೆ ಮರಣದಂಡನೆ ವಿಧಿಸಿ ಮಧುರೈ ಜಿಲ್ಲೆಯ ನ್ಯಾಯಾಲಯ ಆದೇಶ ಪ್ರಕಟಿಸಿದೆ. 2020ರ ಜೂನ್ 19ರಂದು, ಲಾಕ್ಡೌನ್ ಸಮಯದಲ್ಲಿ ಅಂಗಡಿ ನಿಗದಿತ ಸಮಯದ ನಂತರವೂ ತೆರೆದಿದ್ದಾರೆ ಎಂಬ ಆರೋಪದ ಮೇಲೆ, ಮೊಬೈಲ್ ಅಂಗಡಿ…
ಜಾಗತಿಕ ಅಶಾಂತಿಯ ನಡುವೆ ಭಾರತ ಸವಾಲುಗಳನ್ನು ಸಮರ್ಥವಾಗಿ ಎದುರಿಸಿದೆ: ಎಸ್ ಜೈಶಂಕರ್.
ರಾಯ್ಪುರ: ಜಾಗತಿಕ ಅಸ್ಥಿರತೆ ಮತ್ತು ವಿವಿಧ ಆಘಾತಗಳ ನಡುವೆಯೂ ಭಾರತ ದೇಶೀಯ ಹಾಗೂ ಅಂತರಾಷ್ಟ್ರೀಯ ಸವಾಲುಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ಇಂದು ವಿಶ್ವದ ಅಗ್ರ ಐದು ಆರ್ಥಿಕತೆಗಳಲ್ಲಿ ಒಂದಾಗಿ ಹೊರಹೊಮ್ಮಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ತಿಳಿಸಿದ್ದಾರೆ. ಐಐಎಂ ರಾಯ್ಪುರನಲ್ಲಿ ನಡೆದ…
ಉಪನಾಯಕ ಸ್ಥಾನ ಕಳೆದುಕೊಂಡ ಬಳಿಕ ರಾಘವ್ ಚಡ್ಡಾ ಮೊದಲ ವಿಡಿಯೋ – ಮೌನವೇ ಸಂದೇಶವಾ?
ನವದೆಹಲಿ: Raghav Chadha ಅವರನ್ನು ರಾಜ್ಯಸಭೆಯ ಉಪನಾಯಕ ಹುದ್ದೆಯಿಂದ Aam Aadmi Party ತೆಗೆದುಹಾಕಿದ ಬಳಿಕ, ಅವರು ಬಿಡುಗಡೆ ಮಾಡಿರುವ ಮೊದಲ ವಿಡಿಯೋ ಇದೀಗ ಚರ್ಚೆಗೆ ಗ್ರಾಸವಾಗಿದೆ. Arvind Kejriwal ನೇತೃತ್ವದ ಎಎಪಿ ಪಕ್ಷದ ಈ ನಿರ್ಧಾರ ರಾಜಕೀಯ ವಲಯದಲ್ಲಿ ಸಾಕಷ್ಟು…
ತಡಿಯಂಡಮೋಳ್ ಬೆಟ್ಟದಲ್ಲಿ ಟ್ರೆಕ್ಕಿಂಗ್ಗೆ ತೆರಳಿದ್ದ ಮಹಿಳೆ ನಾಪತ್ತೆ: ಶೋಧ ಕಾರ್ಯ ಮುಂದುವರಿಕೆ.
ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ಗೆ ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ನಾಪತ್ತೆಯಾಗಿರುವ ಮಹಿಳೆಯನ್ನು ಶರಣ್ಯ (36) ಎಂದು ಗುರುತಿಸಲಾಗಿದೆ. ಅವರು ಯವಕಪಾಡಿ ಗ್ರಾಮದ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದು, ಅಲ್ಲಿಂದ ಟ್ರೆಕ್ಕಿಂಗ್ಗೆ ಒಬ್ಬರೇ ತೆರಳಿದ್ದರು. ಆನ್ಲೈನ್ ಮೂಲಕ ಬುಕ್ಕಿಂಗ್…
ಕಬ್ಬನ್ ಪಾರ್ಕ್ನಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ *ತ್ಮಹತ್ಯೆ!
ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಪಶ್ಚಿಮ ಬಂಗಾಳ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ. ಗುರುವಾರದಿಂದ ಕಾಣೆಯಾಗಿದ್ದ ಸುರೇಶ್ ಕುರಿತು ಹೆಚ್ಎಸ್ಆರ್ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು ಎನ್ನಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣ…















