ಚಿನ್ನದ ದರ ಇಳಿಕೆ ಬೆನ್ನಲ್ಲೇ ಜ್ಯುವೆಲ್ಲರಿಗಳಿಗೆ ಮುಗಿಬೀಳುತ್ತಿರುವ ಗ್ರಾಹಕರು!
ಚಿನ್ನದ ದರದಲ್ಲಿ ಗಮನಾರ್ಹ ಕುಸಿತ ಕಂಡುಬಂದಿದ್ದು, ಮಾರ್ಚ್ 24 ರಂದು 22 ಕ್ಯಾರಟ್ ಚಿನ್ನದ ಬೆಲೆ 1 ಗ್ರಾಂಗೆ 270 ರಷ್ಟು ಕಡಿಮೆಯಾಗಿದೆ. ಪ್ರಸ್ತುತ, 1 ಗ್ರಾಂ 22 ಕ್ಯಾರಟ್ ಚಿನ್ನದ ದರ 12,865 ರೂ. ಆಗಿದೆ. ಈ ಕುಸಿತದಿಂದಾಗಿ…
ಗೃಹಬಳಕೆ ಎಲ್‌ಪಿಜಿ ಸಿಲಿಂಡರ್ಗಾಗಿ ಜನರ ಕ್ಯೂ!
ನಗರವು ಪ್ರಸ್ತುತ ಗೃಹಬಳಕೆ LPG ಸಿಲಿಂಡರ್ ಕೊರತೆಯನ್ನು ಎದುರಿಸುತ್ತಿದೆ. ರಾಜಧಾನಿಯ ಲಿಂಗರಾಜಪುರದಲ್ಲಿರುವ ವಿನಯ್ ಗ್ಯಾಸ್ ಏಜೆನ್ಸಿ ಮುಂಭಾಗದಲ್ಲಿ ಸಿಲಿಂಡರ್‌ಗಳಿಗಾಗಿ ಜನರು ಅರ್ಧ ಕಿಲೋಮೀಟರ್‌ಗೂ ಹೆಚ್ಚು ದೂರ ಕ್ಯೂ ನಿಂತಿರುವುದು ಕಂಡುಬಂದಿದೆ. ಖಾಲಿ ಸಿಲಿಂಡರ್‌ಗಳನ್ನು ರಸ್ತೆಯಲ್ಲಿ ಸಾಲಾಗಿ ಇಟ್ಟ ಗ್ರಾಹಕರು ಬೆಳಿಗ್ಗೆ 8:30…
ಚಿನ್ನದ ಬೆಲೆಯಲ್ಲಿ ಸತತ ಇಳಿಕೆ!
ಚಿನ್ನದ ಬೆಲೆಯಲ್ಲಿ ಇಳಿಕೆಯಾದರೆ, ಬೆಳ್ಳಿ ಬೆಲೆಯಲ್ಲಿ ಐದು ರೂ ಹೆಚ್ಚಳ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 12,865 ರೂ ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ 14,035 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್ಗೆ 235…
ಎಲ್‌ಪಿಜಿ ತೂಕ ಕಡಿತ ಇಲ್ಲ: 14.2 ಕೆಜಿ ಸಿಲಿಂಡರ್ ಯಥಾಸ್ಥಿತಿ ಎಂದು ಕೇಂದ್ರ.
ನವದೆಹಲಿ: ಮಧ್ಯಪ್ರಾಚ್ಯ ಯುದ್ಧದಿಂದ ದೇಶದಲ್ಲಿ ಎಲ್‌ಪಿಜಿ ಕೊರತೆ ಎದುರಾಗಿರುವ ಕಾರಣ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮನೆಗಳಿಗೆ 14.2 ಕೆಜಿ ಸಿಲಿಂಡರ್‌ಗಳಲ್ಲಿ ಕೇವಲ 10 ಕೆಜಿ ಎಲ್‌ಪಿಜಿ ಪೂರೈಸುವ ಬಗ್ಗೆ ಯೋಚಿಸುತ್ತಿವೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಆದರೆ ಕೇಂದ್ರ ಸರ್ಕಾರ…
ಮೊಜ್ತಬಾ ಖಮೇನಿ ಅಮೆರಿಕದ ಜೊತೆ ಶಾಂತಿ ಮಾತುಕತೆ!
ವಾಷಿಂಗ್ಟನ್: ಅಮೆರಿಕದ ಜೊತೆ ಮಾತುಕತೆ ನಡೆಸಲು ಇರಾನಿನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.ಮೊಜ್ತಬಾ ಖಮೇನಿ ಅಮೆರಿಕದ ಜೊತೆ ಶಾಂತಿ ಮಾತುಕತೆ ನಡೆಸಲು ಒಪ್ಪಿಕೊಂಡಿದ್ದಾರೆ ಎಂದು ಸೌದಿ ಸರ್ಕಾರದ ಅಲ್ ಅರೇಬಿಯಾ ಮಾಧ್ಯಮ ವರದಿ ಮಾಡಿದೆ. ಈ…
ಏ.1ರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಏರಿಕೆ
ನವದೆಹಲಿ: ಏ.1ರಿಂದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರಗಳಲ್ಲಿ ಹೆಚ್ಚಳವಾಗಲಿದ್ದು, ಪ್ರಯಾಣ ವೆಚ್ಚ ಮತ್ತಷ್ಟು ಏರಿಕೆಯಾಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರತಿ ವರ್ಷದಂತೆ ಈ ಬಾರಿಯೂ ಟೋಲ್ ದರಗಳನ್ನು ಪರಿಷ್ಕರಿಸಿದ್ದು, 4%ನಿಂದ 5%ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.…
ಈ ಬಾರಿ ಸುಲಭವಿಲ್ಲ ಎಂದು ಬಿಗ್ ವಾರ್ನಿಂಗ್ ಕೊಟ್ಟ ಕಿಂಗ್ ಕೊಹ್ಲಿ!
ಬೆಂಗಳೂರು, ಮಾರ್ಚ್ 21: ಐಪಿಎಲ್ 2026 ಸೀಸನ್ ಆರಂಭಕ್ಕೂ ಮುನ್ನವೇ ಆರ್‌ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಂಡದ ಆಟಗಾರರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ತಂಡದ ತರಬೇತಿ ಶಿಬಿರದಲ್ಲಿ ಮಾತನಾಡಿದ ಕೊಹ್ಲಿ, ಈ ಸೀಸನ್ ಇನ್ನಷ್ಟು ಕಠಿಣವಾಗಲಿದೆ ಎಂದು ತಿಳಿಸಿದ್ದಾರೆ.ಮಾರ್ಚ್ 28ರಂದು…
ವಿದ್ಯುತ್ ಶಾಕ್ಗೆ ಹೆಣ್ಣು ಹುಲಿ ಬಲಿ; ಅರಣ್ಯಾಧಿಕಾರಿಗಳ ಕಳ್ಳಾಟಕ್ಕೆ ರೊಚ್ಚಿಗೆದ್ದ ರೈತರು !
ಜಮೀನಿನ ಬೇಲಿಯಿಂದ ವಿದ್ಯುತ್ ಪ್ರವಹಿಸಿ 5 ವರ್ಷದ ಹೆಣ್ಣು ಹುಲಿ ಸಾವನ್ನಪ್ಪಿರುವಂತಹ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ. ಇದೇ ಹುಲಿ ಮೂರು ಹಸುಗಳನ್ನು ಕೊಂದಿತ್ತು. ಜಾನುವಾರು ಸತ್ತಾಗ ಸ್ಪಂದಿಸದ ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಸಾವಿನ…
ರೇಣುಕಾ ಸ್ವಾಮಿ ಪ್ರಕರಣ: ಆರೋಪಿ ಪವನ್ ವಕೀಲರಿಗೆ ದಂಡ !
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದೆ. ಕಳೆದ ವಿಚಾರಣೆ ವೇಳೆ, ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಪವನ್ ಪರ ವಕೀಲರು, ಪ್ರಕರಣದ ತನಿಖಾಧಿಕಾರಿಗಳ ವಿರುದ್ಧವೇ ಆರೋಪ ಮಾಡಿದ್ದರು ಮಾತ್ರವಲ್ಲದೆ, ತನಿಖಾಧಿಕಾರಿಗಳಲ್ಲಿ ಒಬ್ಬರಾಗಿರುವ ಎಸಿಪಿ ಚಂದನ್ ಅವರನ್ನು ರೇಣುಕಾ ಸ್ವಾಮಿ ಕೊಲೆ…
ಇದೆಂಥಾ ಕಾಲ ಬಂತಪ್ಪಾ… ಹೋಟೆಲ್ಗಳ ಬಿಲ್ನಲ್ಲಿ ಗ್ಯಾಸ್ ಶುಲ್ಕ!
ಬೆಂಗಳೂರು ಮತ್ತು ಚೆನ್ನೈ ಹೋಟೆಲ್‌ಗಳಲ್ಲಿ ಈಗ ತಿಂಡಿ ಬಿಲ್‌ನೊಂದಿಗೆ ಹೊಸ ‘ಗ್ಯಾಸ್ ಶುಲ್ಕ’ ಸೇರಿಸಲಾಗುತ್ತಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಪೂರೈಕೆ ಕೊರತೆ ಮತ್ತು ಹೆಚ್ಚಿದ ಬೇಡಿಕೆಯಿಂದಾಗಿ ಹೋಟೆಲ್ ಮಾಲೀಕರು ಈ ಹೊರೆಯನ್ನು ಗ್ರಾಹಕರ ಮೇಲೆ ಹಾಕುತ್ತಿದ್ದಾರೆ.…















