ಮೆದುಳನ್ನು ತಿನ್ನುವ ಸೋಂಕು; ಅಮೀಬಾದಿಂದ 19 ಜನ ಸಾವು, 120ಕ್ಕೂ ಹೆಚ್ಚು ಜನರಿಗೆ ಸೋಂಕು ಕೇರಳದಲ್ಲಿ ಹೈ ಅಲರ್ಟ್

ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾದ ಪ್ರಕರಣಗಳು ಹೆಚ್ಚಾಗಿವೆ. ಕೇರಳದ ಬಹುತೇಕ ಕಡೆ ಮೆದುಳನ್ನು ತಿನ್ನುವ ಅಮೀಬಾ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ನೀರಿನ ಮೂಲಕ ಹರಡುವ ಈ ಅಮೀಬಾ ಅತ್ಯಂತ ಅಪಾಯಕಾರಿ ಮತ್ತು ಮೆದುಳನ್ನು ತಲುಪಿದರೆ ಸಾವಿಗೆ ಕಾರಣವಾಗಬಹುದು. ಕೇರಳದಲ್ಲಿಯೇ ಈ ಸೋಂಕಿನ…

ಭಾರತದ ಖ್ಯಾತ ಗಾಯಕ ನಿಧನ. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಅಪಘಾತ

Zubeen Garg death: ಕನ್ನಡ ಸೇರಿದಂತೆ 10ಕ್ಕೂ ಹೆಚ್ಚು ಭಾಷೆಗಳಲ್ಲಿ ಹಲವಾರು ಜನಪ್ರಿಯ ಹಾಡುಗಳನ್ನು ಹಾಡಿರುವ ಗಾಯಕ ಜುಬೀನ್ ಗರ್ಗ್ ಅವರು ಸಿಂಗಪುರದಲ್ಲಿ ನಡೆದ ಅವಘಡವೊಂದರಲ್ಲಿ ನಿಧನ ಹೊಂದಿದ್ದಾರೆ. ಜುಬೀನ್ ಅವರು ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ಮಾಡುವ ವೇಳೆ ಮರಣ ಹೊಂದಿದ್ದಾರೆ.…

ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂ ವಜಾಗೊಳಿಸಿದೆ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನ ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಇತ್ತೀಚೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದೀಗ ಬೆಂಗಳೂರು ನಿವಾಸಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​ ವಜಾಗೊಳಿಸಿ ಆದೇಶ ಹೊರಡಿಸಿದೆ.…

ಪ್ರೆಸ್ ಮೀಟ್ ಮಾಡಲು ಬಂದ ಮಹಿಳೆಯನ್ನು ಪೋಲಿಸ್ ಠಾಣೆಗೆ ಕಳುಹಿಸಿದ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ.

ಮೈಸೂರು : ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ರಿಂದ ದೌರ್ಜನ್ಯ ಆರೋಪ ಸ್ವತಃ ಕೆ.ದೀಪಕ್ ಮೊದಲ ಪತ್ನಿಯಿಂದ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರು ಪತ್ರಕರ್ತರ ಸಂಘದ ಕೆ.ದೀಪಕ್ ಅವರ ಮೊದಲ ಪತ್ನಿ ಪೂರ್ಣಿಮಾ. ಬೆಳಗ್ಗೆ 11 ಗಂಟೆ ಸಮಯಕ್ಕೆ ಪ್ರೆಸ್…

ಯುಕೆಪಿ ಹಂತ 3 ಯೋಜನೆಯ ತ್ವರಿತ ಅನುಷ್ಠಾನಕ್ಕೆ ಆದ್ಯತೆ : ಸಿಎಂ ಸಿದ್ದರಾಮಯ್ಯ.

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಎಂದೆಂದಿಗೂ ನುಡಿದಂತೆ ನಡೆಯುತ್ತದೆ. ಯುಕೆಪಿ ಹಂತ 3 ಯೋಜನೆಯ ತ್ವರಿತ ಅನುಷ್ಠಾನಕ್ಕೆ ಸರ್ಕಾರದ ಆದ್ಯತೆ ನೀಡಿದ್ದು, ಈ ದಿಸೆಯಲ್ಲಿ ರಾಜ್ಯಕ್ಕೆ ಸಮೃದ್ಧಿ ತರಬಲ್ಲ ಐತಿಹಾಸಿಕ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು…

ಡಾ ರಾಜ್​​ಕುಮಾರ್ ಅವರಿಂದ ದಸರಾ ‘ಉದ್ಘಾಟನೆ’ ಪ್ರಾರಂಭವಾಗಿದ್ದು! ಹೇಗೆ ಗೊತ್ತೆ?

ನಾಡ ಹಬ್ಬ ದಸರಾ ಆಚರಣೆಗೆ ದಿನಗಣನೆ ಶುರುವಾಗಿದೆ. ಜಂಬೂ ಸವಾರಿಯ ತಾಲೀಮು ಜಾರಿಯಲ್ಲಿದೆ. ಈ ಬಾರಿಯ ದಸರಾ ಉದ್ಘಾಟನೆಯನ್ನು ಬಾನು ಮುಷ್ಕಾಖ್ ಅವರು ಮಾಡಲಿದ್ದಾರೆ. ಆದರೆ ಇದಕ್ಕೆ ಪ್ರತಾಪ್ ಸಿಂಹ ಸೇರಿದಂತೆ ಹಲವು ಬಿಜೆಪಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ಅಂದಹಾಗೆ ದಸರಾ ಉದ್ಘಾಟನೆ…

ಮಂಡ್ಯದ ಗಂಡು​ ಅಂಬಿಗೂ ಕರ್ನಾಟಕ ರತ್ನ ನೀಡುವಂತೆ ಆಗ್ರಹ

ವಿಷ್ಣುವರ್ಧನ್ ಆಯ್ತು, ಈಗ ರೆಬಲ್ ಸ್ಟಾರ್​ ಅಂಬರೀಶ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಅಂಬಿ ಅಭಿಮಾನಿಗಳು ಆಗ್ರಹಿಸಿದ್ದಾರೆ. ಇವತ್ತು ರೆಬಲ್ ಸ್ಟಾರ್​ ಅಭಿಮಾನಿಗಳ ಪರವಾಗಿ ಹಿರಿಯ ನಟಿ ತಾರಮ್ಮ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು. ಇತ್ತಿಚೆಗೆ ಕರ್ನಾಟಕ ಸರ್ಕಾರ…

ಭಾರತ-ಪಾಕ್ ಮ್ಯಾಚ್ ನೋಡಲ್ಲ ಎಂದ ಪ್ರದೀಪ್ ಈಶ್ವರ್, ಕೇಂದ್ರ ಸರ್ಕಾರ ವಿರುದ್ಧ ಕಿಡಿ ಕಾರಿದ MLA ಪ್ರದೀಪ್ ಈಶ್ವರ್

ಬದ್ಧ ವೈರಿಯಾಗಿರುವ ಪಾಕಿಸ್ತಾನ ವಿರುದ್ಧ ಟೀಮ್ ಇಂಡಿಯಾ ಇವತ್ತು ಏಷ್ಯಾಕಪ್​ ಟಿ20 ಪಂದ್ಯವಾಡಲಿದೆ. ಈಗಾಗಲೇ ಎರಡು ತಂಡಗಳು ಭಾರೀ ಸಿದ್ಧತೆ ನಡೆಸಿದ್ದು ಇನ್ನೇನು ಕೆಲವೇ ಗಂಟೆಗಳಲ್ಲಿ ಪಂದ್ಯ ಆರಂಭವಾಗಲಿದೆ. ಬೆಂಗಳೂರು: ಬದ್ಧ ವೈರಿಯಾಗಿರುವ ಪಾಕಿಸ್ತಾನ ವಿರುದ್ಧ ಟೀಮ್ ಇಂಡಿಯಾ ಇವತ್ತು ಏಷ್ಯಾಕಪ್​…

ಕೋಳಿ ಸಾರು ಮಾಡ್ಲಿಲ್ಲ ಅಂತಾ ಪತ್ನಿ ಹಲ್ಲೆ; ಪತ್ನಿ ಕಳ್ಕೊಂಡು ಜೈಲು ಸೇರಿದ ಪತಿ

ಇತ್ತೀಚೆಗೆ ಗಂಡ-ಹೆಂಡತಿ ಸಣ್ಣ, ಸಣ್ಣ ವಿಷಯಗಳಿಗೂ ಬೇರ್ಪಟ್ಟು ನೆಕ್ಸ್ಟ್​ ಲೇವೆಲ್​​​ಗೆ ಹೋಗ್ತಾರೆ. ಅಂತೆಯೇ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಕೋಳಿ ಸಾರು ಮಾಡದಿದ್ದಕ್ಕೆ ಕೋಪಿಸಿಕೊಂಡ ಪತಿ ಆಕೆಯ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಇದರಿಂದಾಗಿ ಆಕೆ ಜೀವವನ್ನೇ…

ಯಶ್​ ಜೊತೆ ನಟನೆ ಮಾಡೋಕೆ ತುಂಬಾ ಇಷ್ಟ ಎಂದ ನಿತ್ಯಾಶ್ರೀ

ನಟಿ ಆಗಬೇಕು ಎಂದು ಆಸೆ ಇದೆ. ಯಾವುದಾದರೂ ಓಕೆ. ಅದರಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಜೊತೆ ನಟನೆ ಮಾಡೋಕೆ ತುಂಬಾ ಇಷ್ಟ ಇದೆ. ಸೈಡ್ ರೋಲ್ ಆದರೂ ಪರವಾಗಿಲ್ಲ ಯಶ್​ ಅವರ ಜೊತೆ ಆ್ಯಕ್ಟ್​ ಮಾಡಬೇಕು. ಸಿನಿಮಾ ಇಂಡಸ್ಟ್ರಿಗೆ ಬರಬೇಕು…

You Missed

PBKS vs RR: ಅಗ್ರಸ್ಥಾನಿ ಪಂಜಾಬ್‌ಗೆ ಲಗಾಮು ಹಾಕುತ್ತಾ ರಾಜಸ್ಥಾನ್ ರಾಯಲ್ಸ್?
ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ.
ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!
ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!
ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.