ಉಪ ಮುಖ್ಯಮಂತ್ರಿಗಳಿಂದ ಕಾವೇರಿ ಆರತಿ ಪರಿಶೀಲನೆ
ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ಇಂದು ಕೆ.ಆರ್.ಎಸ್ ಬೃಂದಾವನದಲ್ಲಿ ಸೆಪ್ಟೆಂಬರ್ 26 ರಿಂದ ನಡೆಯಲಿರುವ ಸಾಂಕೇತಿಕ ಕಾವೇರಿ ಆರತಿ ಕುರಿತಂತೆ ಸ್ಥಳ ಪರಿಶೀಲನೆ ನಡೆಸಿದರು. ವೇದಿಕೆ, ಕಾವೇರಿ ಆರತಿ ನಡೆಯುವ ಸ್ಥಳ ಮತ್ತು ವೀಕ್ಷಕರಿಗೆ ಆಸನ ವ್ಯವಸ್ಥೆ ಕುರಿತಂತೆ…
ಸೂರ್ಯಕುಮಾರ್ ಸೇನೆಗೆ ಮತ್ತೊಂದು ವಿಜಯಮಾಲೆ. ಏಷ್ಯಾಕಪ್ ಫೈನಲ್ ಗೇರಿದ ಟೀಮ್ ಇಂಡಿಯಾ
ಬಾಂಗ್ಲಾದೇಶದ ವಿರುದ್ಧ ನಡೆದ ಏಷ್ಯಾಕಪ್ನ ಸೂಪರ್-4 ಪಂದ್ಯದಲ್ಲಿ ಸೂರ್ಯಕುಮಾರ್ ನೇತೃತ್ವದ ಟೀಮ್ ಇಂಡಿಯಾ 41 ರನ್ಗಳಿಂದ ಭರ್ಜರಿ ಗೆಲುವು ದಾಖಲು ಮಾಡಿದೆ. ಈ ಮೂಲಕ ಏಷ್ಯಾಕಪ್ನಲ್ಲಿ ಸತತ ಐದು ಮ್ಯಾಚ್ಗಳಲ್ಲಿ ವಿಜಯಮಾಲೆ ಧರಿಸಿದೆ. ದುಬೈನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ…
ಮೆದುಳನ್ನು ತಿನ್ನುವ ಸೋಂಕು; ಅಮೀಬಾದಿಂದ 19 ಜನ ಸಾವು, 120ಕ್ಕೂ ಹೆಚ್ಚು ಜನರಿಗೆ ಸೋಂಕು ಕೇರಳದಲ್ಲಿ ಹೈ ಅಲರ್ಟ್
ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾದ ಪ್ರಕರಣಗಳು ಹೆಚ್ಚಾಗಿವೆ. ಕೇರಳದ ಬಹುತೇಕ ಕಡೆ ಮೆದುಳನ್ನು ತಿನ್ನುವ ಅಮೀಬಾ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ನೀರಿನ ಮೂಲಕ ಹರಡುವ ಈ ಅಮೀಬಾ ಅತ್ಯಂತ ಅಪಾಯಕಾರಿ ಮತ್ತು ಮೆದುಳನ್ನು ತಲುಪಿದರೆ ಸಾವಿಗೆ ಕಾರಣವಾಗಬಹುದು. ಕೇರಳದಲ್ಲಿಯೇ ಈ ಸೋಂಕಿನ…
ಭಾರತದ ಖ್ಯಾತ ಗಾಯಕ ನಿಧನ. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಅಪಘಾತ
Zubeen Garg death: ಕನ್ನಡ ಸೇರಿದಂತೆ 10ಕ್ಕೂ ಹೆಚ್ಚು ಭಾಷೆಗಳಲ್ಲಿ ಹಲವಾರು ಜನಪ್ರಿಯ ಹಾಡುಗಳನ್ನು ಹಾಡಿರುವ ಗಾಯಕ ಜುಬೀನ್ ಗರ್ಗ್ ಅವರು ಸಿಂಗಪುರದಲ್ಲಿ ನಡೆದ ಅವಘಡವೊಂದರಲ್ಲಿ ನಿಧನ ಹೊಂದಿದ್ದಾರೆ. ಜುಬೀನ್ ಅವರು ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ಮಾಡುವ ವೇಳೆ ಮರಣ ಹೊಂದಿದ್ದಾರೆ.…
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂ ವಜಾಗೊಳಿಸಿದೆ
ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನ ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಇತ್ತೀಚೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದೀಗ ಬೆಂಗಳೂರು ನಿವಾಸಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.…
ಪ್ರೆಸ್ ಮೀಟ್ ಮಾಡಲು ಬಂದ ಮಹಿಳೆಯನ್ನು ಪೋಲಿಸ್ ಠಾಣೆಗೆ ಕಳುಹಿಸಿದ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ.
ಮೈಸೂರು : ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ರಿಂದ ದೌರ್ಜನ್ಯ ಆರೋಪ ಸ್ವತಃ ಕೆ.ದೀಪಕ್ ಮೊದಲ ಪತ್ನಿಯಿಂದ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರು ಪತ್ರಕರ್ತರ ಸಂಘದ ಕೆ.ದೀಪಕ್ ಅವರ ಮೊದಲ ಪತ್ನಿ ಪೂರ್ಣಿಮಾ. ಬೆಳಗ್ಗೆ 11 ಗಂಟೆ ಸಮಯಕ್ಕೆ ಪ್ರೆಸ್…
ಯುಕೆಪಿ ಹಂತ 3 ಯೋಜನೆಯ ತ್ವರಿತ ಅನುಷ್ಠಾನಕ್ಕೆ ಆದ್ಯತೆ : ಸಿಎಂ ಸಿದ್ದರಾಮಯ್ಯ.
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಎಂದೆಂದಿಗೂ ನುಡಿದಂತೆ ನಡೆಯುತ್ತದೆ. ಯುಕೆಪಿ ಹಂತ 3 ಯೋಜನೆಯ ತ್ವರಿತ ಅನುಷ್ಠಾನಕ್ಕೆ ಸರ್ಕಾರದ ಆದ್ಯತೆ ನೀಡಿದ್ದು, ಈ ದಿಸೆಯಲ್ಲಿ ರಾಜ್ಯಕ್ಕೆ ಸಮೃದ್ಧಿ ತರಬಲ್ಲ ಐತಿಹಾಸಿಕ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು…
ಡಾ ರಾಜ್ಕುಮಾರ್ ಅವರಿಂದ ದಸರಾ ‘ಉದ್ಘಾಟನೆ’ ಪ್ರಾರಂಭವಾಗಿದ್ದು! ಹೇಗೆ ಗೊತ್ತೆ?
ನಾಡ ಹಬ್ಬ ದಸರಾ ಆಚರಣೆಗೆ ದಿನಗಣನೆ ಶುರುವಾಗಿದೆ. ಜಂಬೂ ಸವಾರಿಯ ತಾಲೀಮು ಜಾರಿಯಲ್ಲಿದೆ. ಈ ಬಾರಿಯ ದಸರಾ ಉದ್ಘಾಟನೆಯನ್ನು ಬಾನು ಮುಷ್ಕಾಖ್ ಅವರು ಮಾಡಲಿದ್ದಾರೆ. ಆದರೆ ಇದಕ್ಕೆ ಪ್ರತಾಪ್ ಸಿಂಹ ಸೇರಿದಂತೆ ಹಲವು ಬಿಜೆಪಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ಅಂದಹಾಗೆ ದಸರಾ ಉದ್ಘಾಟನೆ…
ಭಾರತ-ಪಾಕ್ ಮ್ಯಾಚ್ ನೋಡಲ್ಲ ಎಂದ ಪ್ರದೀಪ್ ಈಶ್ವರ್, ಕೇಂದ್ರ ಸರ್ಕಾರ ವಿರುದ್ಧ ಕಿಡಿ ಕಾರಿದ MLA ಪ್ರದೀಪ್ ಈಶ್ವರ್
ಬದ್ಧ ವೈರಿಯಾಗಿರುವ ಪಾಕಿಸ್ತಾನ ವಿರುದ್ಧ ಟೀಮ್ ಇಂಡಿಯಾ ಇವತ್ತು ಏಷ್ಯಾಕಪ್ ಟಿ20 ಪಂದ್ಯವಾಡಲಿದೆ. ಈಗಾಗಲೇ ಎರಡು ತಂಡಗಳು ಭಾರೀ ಸಿದ್ಧತೆ ನಡೆಸಿದ್ದು ಇನ್ನೇನು ಕೆಲವೇ ಗಂಟೆಗಳಲ್ಲಿ ಪಂದ್ಯ ಆರಂಭವಾಗಲಿದೆ. ಬೆಂಗಳೂರು: ಬದ್ಧ ವೈರಿಯಾಗಿರುವ ಪಾಕಿಸ್ತಾನ ವಿರುದ್ಧ ಟೀಮ್ ಇಂಡಿಯಾ ಇವತ್ತು ಏಷ್ಯಾಕಪ್…















