ಇನ್‌ಸ್ಟಾಗ್ರಾಮ್‌ನಲ್ಲಿ 12 ಲಕ್ಷ ಅನುಯಾಯಿಗಳಿರುವ ಇನ್‌ಫ್ಲುಯೆನ್ಸರ್ ಅರೆಸ್ಟ್!
ನವದೆಹಲಿ: ಇನ್‌ಸ್ಟಾಗ್ರಾಮ್‌ನಲ್ಲಿ 12 ಲಕ್ಷ ಹೆಚ್ಚು ಫಾಲೋವರ್ಸ್ ಹೊಂದಿರುವ ಉದ್ಯಮಿ, ನಟಿಯನ್ನು 40 ಕೋಟಿ ರೂ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದೆ. ಸಂದೀಪಾ ವಿರ್ಕ್ ವಿರುದ್ಧ ಮೊಹಾಲಿಯ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 406…
‘ಸು ಫ್ರಮ್ ಸೋ‘ 20 ದಿನಕ್ಕೆ ‘ಕಾಟೇರ’ ಕಲೆಕ್ಷನ್ ದಾಖಲೆ ಮುರಿದಿದೆ.
ನಟ ದರ್ಶನ್ ಅಭಿನಯದ ‘ಕಾಟೇರ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಸೃಷ್ಟಿ ಮಾಡಿತ್ತು. ಈ ಚಿತ್ರದ ಕಲೆಕ್ಷನ್ ಸರಿ ಸುಮಾರು 90 ಕೋಟಿ ರೂಪಾಯಿ ಆಸುಪಾಸಿನಲ್ಲಿತ್ತು. ಈ ದಾಖಲೆಯನ್ನು ಕನ್ನಡದ ಮತ್ತೊಂದು ಚಿತ್ರ ‘ಸು ಫ್ರಮ್ ಸೋ’ ಮುರಿದು ಹಾಕಿದೆ.…
ದರ್ಶನ್ ಜಾಮೀನು ರದ್ದತಿಗೆ ರಮ್ಯಾ ಪ್ರತಿಕ್ರಿಯೆ ಏನು.?
ದರ್ಶನ್ ಮತ್ತೆ ಜೈಲಿಗೆ; ನಟಿ ರಮ್ಯಾ ರಿಯಾಕ್ಷನ್ ಏನು? ದರ್ಶನ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಬಳಿಕ ನಟಿ ರಮ್ಯಾ ಅವರು ಪ್ರತಿಕ್ರಿಯಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಯುತ ಪ್ರಕ್ರಿಯೆಗೆ ಅವರು ಒತ್ತು ನೀಡಿ ಎಂದಿದ್ದಾರೆ. ಕಾನೂನಿನ ಮುಂದೆ ಎಲ್ಲರೂ…
ಮೈಸೂರಿನ ಬ್ಯಾಂಕ್ ಆಫ್ ಬರೋಡಾ ಲಾಕರ್‌ನಲ್ಲಿಟ್ಟಿದ್ದ ಚಿನ್ನದ ನಾಣ್ಯಗಳಲ್ಲಿ ಅರ್ಧಕರ್ಧ ನಾಪತ್ತೆಯಾಗಿದೆ.
ಮೈಸೂರಿನ ಲಿಂಗಾಂಬುದಿಪಾಳ್ಯ. ನಿವಾಸಿ ರುಕ್ಕಿಣಿ ಅವರು ಲಾಕರ್‌ನಲ್ಲಿಟ್ಟಿದ್ದ ಒಂದು ಕೆಜಿ ಚಿನ್ನದ ನಾಣ್ಯಗಳಲ್ಲಿ ಅರ್ಧ ದಷ್ಟು ಕಡಿಮೆಯಾಗಿದೆ ಎಂದು ಕುವೆಂಪು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಸಂಬಂಧ ಬ್ಯಾಂಕ್ ಆಫ್ ಬರೋಡಾ ಕುವೆಂಪುನಗರ ಶಾಖೆಯ ಮ್ಯಾನೇಜರ್ ಹಾಗೂ ಸಿಬ್ಬಂದಿ…
ಮಾವುತರಿಗೂ ಕಾವಾಡಿಗರಿಗೂ ರಕ್ಷಾ ಬಂಧನದ ಸೊಬಗು.
ಮೈಸೂರು : ಮೈಸೂರು ದಸರಾ ಆನೆಗಳೊಂದಿಗೆ ಆಗ ಮಿಸಿರುವ ಮಾವುತರು ಹಾಗೂ ಕಾವಾಡಿಗರಿಗೆ ರಾಕಿ ಕಟ್ಟಿ ಸಿಹಿ ಹಂಚಿ ಶ್ರೀ ದುರ್ಗಾ ಫೌಂಡೇಶನ್ನ ಮಹಿಳೆಯರು ರಕ್ಷಾ ಬಂಧನ ಆಚರಿಸಿದರು. ಸವಾ ಆನೆಗಳೊಂದಿಗೆ ವಾಸಿಸುವ ಮಾವುತರು ಹಾಗೂ ಕಾವಾಡಿಗರಿಗೆ ರಾಕಿ ಕಟ್ಟುವ ಸೌಭಾಗ್ಯ…
ಗಜಪಡೆಯ ಸಾನ್ನಿಧ್ಯದಲ್ಲಿ ವಿಶ್ವ ಆನೆ ದಿನದ ಸಂಭ್ರಮ.
ಮೈಸೂರು : ಮೈಸೂರು ಅರಮನೆ ಆವರಣದಲ್ಲಿ ಬೀಡು ಬಿಟ್ಟಿ ರುವ ದಸರಾ ಆನೆಗಳ ಸಮ್ಮುಖದಲ್ಲಿ ‘ವಿಶ್ವ ಆನೆ ದಿನ’ ಆಚರಿಸಲಾಯಿತು. ಮೈಸೂರು ವನ್ಯಜೀವಿ ವಲಯದ ವನ್ಯ ಜೀವಿ ವಿಭಾಗದ ವತಿಯಿಂದ ಕರುಣಾ ಮಯಿ ವಿಶೇಷಚೇತನ ಮಕ್ಕಳ ಶಾಲೆ ಸಹಯೋಗದೊಂದಿಗೆ ವಿಶೇಷ ಮಕ್ಕಳಿಗೆ…
ಹಿರಿಯ ನಟ ವಿಷ್ಣುವರ್ಧನ್ ಪುಣ್ಯಭೂಮಿ ಪುನರ್ ನಿರ್ಮಾಣಕ್ಕೆ ಆಗ್ರಹ – ವಿಷ್ಣು ಸ್ಮಾರಕದ ಮುಂದೆ ಪ್ರತಿಭಟನೆ.
ಮೈಸೂರು : ಹಿರಿಯ ನಟ ವಿಷ್ಣು ವರ್ಧನ್ ಅವರ ಪುಣ್ಯಭೂಮಿಯನ್ನು ಪುನರ್ ಸ್ಥಾಪಿಸುವಂತೆ ಆಗ್ರಹಿಸಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಉದ್ದೂರು ಗೇಟ್ ನಲ್ಲಿರುವ ವಿಷ್ಣುವರ್ಧನ್ ಸ್ಮಾರಕದ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ವೇದಿಕೆ ರಾಜ್ಯಾಧ್ಯಕ್ಷ ರಾಜಶೇಖರ್ ಮಾತನಾಡಿ, ಕನ್ನಡ…
ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಾಲ್ಕು ಕಾರುಗಳನ್ನು ಜಪ್ತಿ ಮಾಡಲು ಕೋರ್ಟ್ ಆದೇಶ.
ಮೈಸೂರು : ಭೂ ಸ್ವಾಧೀನದ ಬಾಕಿ ಪರಿಹಾರ ಹಣ ಪಾವತಿಸದ ಹಿನ್ನೆಲೆಯಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರಕೆ ಸೇರಿದ ನಾಲ್ಕು ಕಾರುಗಳ ಜಪ್ತಿಗೆ ಮೈಸೂರಿನ ನಾಲ್ಕನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಆದೇಶಿಸಿದೆ. ಮೈಸೂರಿನ ಹೃದಯ ಭಾಗದಲ್ಲಿರುವ ಡಿ.ದೇವರಾಜ ಅರಸು ರಸ್ತೆಯ ಅಗಲೀಕರಣಕ್ಕಾಗಿ 1979ರಲ್ಲಿ…
ಕೆ.ಆರ್.ಪೇಟೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗೆ ಹೃದಯಾಘಾತ; ದುರ್ಮರಣ.
ಗ್ರಾಮದಲ್ಲಿ ಕೆ.ಆರ್.ಪೇಟೆ, ಆ.12- ಹೃದಯಾಘಾತದಿಂದ ಇಂಜಿನಿಯ ರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕರೋಟಿ ನಡೆದಿದೆ. ಗ್ರಾಮದ ನಿವಾಸಿ ನವೀನ್ (21) ಸಾವನ್ನಪ್ಪಿದವರು. ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಮಾಡುತ್ತಿದ್ದ ಈತ ರಜೆ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಆಗಮಿಸಿದ್ದ. ಈ ವೇಳೆ ನವೀನ್‌ಗೆ ಹಠಾತ್ ಹೃದಯಾಘಾತವಾಗಿದ್ದು,…
ಮುಡಾ ಪ್ರಕರಣ: ಸಿಬಿಐ ತನಿಖೆಗೆ ವಹಿಸಲು ಮನವಿ.
ಮೈಸೂರು : (ಬಿಎಲ್ ಯು)-ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮನವಿ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಆದರೆ ಸಮನ್ಸ್…















