CBSE 10 ನೇ ತರಗತಿ ಪರೀಕ್ಷೆಗಳು 2026 ರಿಂದ ವರ್ಷಕ್ಕೆ ಎರಡು ಬಾರಿ ನಡೆಯಲಿವೆ….

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ 2026ರಿಂದ 10ನೇ ತರಗತಿಯ ಪರೀಕ್ಷೆಗಳನ್ನು ವರ್ಷಕ್ಕೆ ಎರಡು ಬಾರಿ ನಡೆಸಲು ನಿರ್ಧರಿಸಿದೆ. ವಿದ್ಯಾರ್ಥಿಗಳು ಮೊದಲ ಹಂತಕ್ಕೆ ಹಾಜರಾಗುವುದು ಕಡ್ಡಾಯವಾಗಿದೆ. ಎರಡನೇ ಹಂತವು ಐಚ್ಛಿಕವಾಗಿದೆ. ವಿಜ್ಞಾನ, ಗಣಿತ, ಸಮಾಜ ವಿಜ್ಞಾನ ಮತ್ತು ಭಾಷೆಯ ಯಾವುದೇ ಮೂರು ವಿಷಯಗಳಲ್ಲಿ…

ಹೆಣ್ಣುಮಕ್ಕಳಿಗೆ ಏಕೆ ಮೂಗು ಚುಚ್ಚುತ್ತಾರೆ ಗೊತ್ತಾ? ಇದರ ಹಿಂದಿದೆ ಒಂದು ಮಹತ್ತರ ಕಾರಣ ….

ಭಾರತೀಯರಿಗೆ ಮೂಗು ಚುಚ್ಚುವುದು ವಿವಾಹ ಸಂಪ್ರದಾಯದ ಒಂದು ಪ್ರಮುಖ ಆಚರಣೆ ಅಥವಾ ಭಾಗ. ಪ್ರಾಚೀನ ಕಾಲದಲ್ಲಿ, ಪುರುಷರು ಮತ್ತು ಮಹಿಳೆಯರು ಇಬ್ಬರೂ ಕೂಡ ತಮ್ಮ ಕಿವಿಗಳನ್ನು ಚುಚ್ಚಿಕೊಳ್ಳುತ್ತಿದ್ದರು. ಮಾತ್ರವಲ್ಲ ಮಹಿಳೆಯರು ಮೂಗು ಚುಚ್ಚಿಕೊಳ್ಳುತ್ತಿದ್ದರು. ಮೂಗು ಚುಚ್ಚಿ ಮೂಗುತಿ ಹಾಕುವುದು ಮಹಿಳೆಯರ ಅಂದ…

ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ಬ*ಲಿ!

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಮುಂದುವರೆಯುತ್ತಿದ್ದು ಇದೀಗ ಆಟೋ ಚಾಲಕನೋರ್ವ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆ ಸಿದ್ದೇಶ್ವರ್ ನಗರ ನಿವಾಸಿ ಗೋವಿಂದ(37) ಮೃತಪಟ್ಟ ಆಟೋಚಾಲಕ. ಗೋವಿಂದ ಅವರು ಬೆಳಿಗ್ಗೆ 7 ಗಂಟೆ ಸುಮಾರಿಗೆ ಆಟೋ…

ಮಲೆಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳ ಸಾ*ವಿನ ಹಿಂದಿನ ಕಾರಣ ಅನಾವರಣ ; ಇಬ್ಬರು ಆರೋಪಿಗಳ ಬಂಧಿನ!

ಚಾಮರಾಜನಗರ : ‘ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ವಲಯದಲ್ಲಿ ಐದು ಹುಲಿಗಳಅಸಹಜ ಸಾವಿಗೆ ವಿಷಪ್ರಾಶನವೇ ಕಾರಣವೆಂದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು. ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು. ‘ಸಾವಿನ ತನಿಖೆಗೆ…

ಟಿ20 ಪವರ್ಪ್ಲೇ ನಿಯಮದಲ್ಲಿ ಬದಲಾವಣೆ ತಂದ ಐಸಿಸಿ….

ಐಸಿಸಿ ಪುರುಷರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಪವರ್ಪ್ಲೇ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಮಳೆ ಅಥವಾ ಇತರ ಕಾರಣಗಳಿಂದ ಓವರ್ಗಳು ಕಡಿಮೆಯಾದರೆ ಪವರ್ಪ್ಲೇ, ಓವರ್ಗಳ ಬದಲಿಗೆ ಚೆಂಡುಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಉದಾಹರಣೆಗೆ, 5 ಓವರ್ಗಳ ಪಂದ್ಯದಲ್ಲಿ 1.3 ಓವರ್ಗಳು ಪವರ್ಪ್ಲೇ…

ಹೈಕೋರ್ಟ್ ವರ್ಚುವಲ್ ವಿಚಾರಣೆಗೆ ಟಾಯ್ಲೆಟ್ನಲ್ಲಿ ಕುಳಿತು ಹಾಜರಾದ ಆರೋಪಿ;

ಕೊವಿಡ್ -19 ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ವರ್ಚುವಲ್ ಮೀಟಿಂಗ್ ದೈನಂದಿನ ಜೀವನದ ಭಾಗವಾಗಿದ್ದು, ವೈಯಕ್ತಿಕ ಮತ್ತು ವೃತ್ತಿಪರ ಸ್ಥಳಗಳ ನಡುವಿನ ಗೆರೆಗಳನ್ನು ಮಸುಕುಗೊಳಿಸುತ್ತಿವೆ. ಆನ್ಲೈನ್ ಮೀಟಿಂಗ್ ಸಮಯದಲ್ಲಿ ಬೆಡ್ರೂಂನಿಂದ ವಿಡಿಯೊ ಕರೆಗಳಿಗೆ ಹಾಜರಾಗುವುದು, ಮೀಟಿಂಗ್ ವೇಳೆಯೂ ಬೇರೆ ಕೆಲಸ ಮಾಡುವುದು ಅಸಾಮಾನ್ಯವೇನಲ್ಲ.…

ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ -ಮುಖ್ಯಮಂತ್ರಿ ಸಿದ್ದರಾಮಯ್ಯ.

ಬೆಂಗಳೂರು : ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು…

ಕೆ.ಆರ್.ಎಸ್ ಗೆ ಜೂ. 30 ರಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ: ಸಚಿವ ಎನ್.ಚಲುವರಾಯಸ್ವಾಮಿ.

ಮಂಡ್ಯ : ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗುತ್ತಿದ್ದು, ಜೂನ್ 30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು. ಸಾಂದರ್ಭಿಕ ಚಿತ್ರ…

ಮೊಬೈಲ್‌ಫೋನ್ ಬೆಳಕಿನಲ್ಲಿಯೇ ಮೈಸೂರು ಕ್ರಾಫರ್ಡ್ ಭವನದಲ್ಲಿ ಮೌಲ್ಯಮಾಪನ!

ಮೈಸೂರು : ಕ್ರಾಫರ್ಡ್ ಭವನದಲ್ಲಿರುವ ಪರೀಕ್ಷಾ ಭವನದಲ್ಲಿ ಗುರುವಾರ ವಿದ್ಯುತ್ ವ್ಯತ್ಯಯದಿಂದಾಗಿ ಮೌಲ್ಯಮಾಪಕರು ಪದವಿ ಪರೀಕ್ಷೆಗಳ ಉತ್ತರಪತ್ರಿಕೆಗಳನ್ನು ಮೊಬೈಲ್‌ಫೋನ್ ಬೆಳಕಿನಲ್ಲಿಯೇ ಮೌಲ್ಯಮಾಪನ ನಡೆಸಿದ ಘಟನೆ ನಡೆದಿದೆ. ಸೆಸ್ಕ್ ಮೂರು ದಿನದ ಹಿಂದೆಯೇ ‘ಕಲಾಮಂದಿರ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂಬ…

ಚಾಮುಂಡಿ ಬೆಟ್ಟಕ್ಕೆ ಆಷಾಡ ಶುಕ್ರವಾರದ ಪ್ರಯುಕ್ತ ಹರಿದು ಬಂದ ಭಕ್ತ ಸಾಗರ!

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಷಾಢ ಮಾಸದ ಸಂಭ್ರಮ, ಇಂದು ಮೊದಲ ಆಷಾಢ ಶುಕ್ರವಾರದಲ್ಲಿ ಹಿನ್ನೆಲೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಲಗ್ಗೆಯಿಟ್ಟು ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯುತ್ತಿದ್ದಾರೆ. ತುಂತುರು ಮಳೆ ಹಿಮದ ನಡುವೆ ಚಾಮುಂಡಿ ಬೆಟ್ಟದಲ್ಲಿ ಹೂವೂಗಳು ತಳಿರು ತೋರಣ,…

You Missed

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೆಎಎಸ್‌ ಅಧಿಕಾರಿ
ತಿರುಪತಿ ಲಡ್ಡು ಪ್ರಸಾದಕ್ಕೆ ಮತ್ತೆ ನಂದಿನಿ ತುಪ್ಪದ ಮೆರುಗು: ಬಮೂಲ್‌ನಿಂದ ಬೃಹತ್ ಸರಬರಾಜು
ಕರಾವಳಿಯಲ್ಲಿ ಬಿಸಿಲಿನ ಅಬ್ಬರ: ಆರೋಗ್ಯ ಇಲಾಖೆ ಕಟ್ಟೆಚ್ಚರ
ಸಿಎಂ ಸ್ಥಾನದ ಚರ್ಚೆ ಮಧ್ಯೆ ಒಂದೇ ಕಾರಿನಲ್ಲಿ ಬಂದ ಸಿದ್ದರಾಮಯ್ಯ-ಡಿಕೆಶಿ: ಕುತೂಹಲ ಮೂಡಿಸಿದ ‘ಜೋಡಿ’ ಪಯಣ!
ಧರ್ಮ ಕೇಳಿ ಇಬ್ಬರಿಗೆ ಚಾಕು ಇರಿದ ಜುಬೈರ್‌ ಅನ್ಸಾರಿ: ಮುಂಬೈ ಬೆಚ್ಚಿಬೀಳಿಸಿದ ಘಟನೆ.
ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ವಿಶ್ವದಾಖಲೆ: ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ!