ಜಾಗತಿಕ ಅಶಾಂತಿಯ ನಡುವೆ ಭಾರತ ಸವಾಲುಗಳನ್ನು ಸಮರ್ಥವಾಗಿ ಎದುರಿಸಿದೆ: ಎಸ್ ಜೈಶಂಕರ್.
ರಾಯ್ಪುರ: ಜಾಗತಿಕ ಅಸ್ಥಿರತೆ ಮತ್ತು ವಿವಿಧ ಆಘಾತಗಳ ನಡುವೆಯೂ ಭಾರತ ದೇಶೀಯ ಹಾಗೂ ಅಂತರಾಷ್ಟ್ರೀಯ ಸವಾಲುಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ಇಂದು ವಿಶ್ವದ ಅಗ್ರ ಐದು ಆರ್ಥಿಕತೆಗಳಲ್ಲಿ ಒಂದಾಗಿ ಹೊರಹೊಮ್ಮಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ತಿಳಿಸಿದ್ದಾರೆ. ಐಐಎಂ ರಾಯ್ಪುರನಲ್ಲಿ ನಡೆದ…
ಉಪನಾಯಕ ಸ್ಥಾನ ಕಳೆದುಕೊಂಡ ಬಳಿಕ ರಾಘವ್ ಚಡ್ಡಾ ಮೊದಲ ವಿಡಿಯೋ – ಮೌನವೇ ಸಂದೇಶವಾ?
ನವದೆಹಲಿ: Raghav Chadha ಅವರನ್ನು ರಾಜ್ಯಸಭೆಯ ಉಪನಾಯಕ ಹುದ್ದೆಯಿಂದ Aam Aadmi Party ತೆಗೆದುಹಾಕಿದ ಬಳಿಕ, ಅವರು ಬಿಡುಗಡೆ ಮಾಡಿರುವ ಮೊದಲ ವಿಡಿಯೋ ಇದೀಗ ಚರ್ಚೆಗೆ ಗ್ರಾಸವಾಗಿದೆ. Arvind Kejriwal ನೇತೃತ್ವದ ಎಎಪಿ ಪಕ್ಷದ ಈ ನಿರ್ಧಾರ ರಾಜಕೀಯ ವಲಯದಲ್ಲಿ ಸಾಕಷ್ಟು…
ತಡಿಯಂಡಮೋಳ್ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆ: ಶೋಧ ಕಾರ್ಯ ಮುಂದುವರಿಕೆ.
ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ನಾಪತ್ತೆಯಾಗಿರುವ ಮಹಿಳೆಯನ್ನು ಶರಣ್ಯ (36) ಎಂದು ಗುರುತಿಸಲಾಗಿದೆ. ಅವರು ಯವಕಪಾಡಿ ಗ್ರಾಮದ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದು, ಅಲ್ಲಿಂದ ಟ್ರೆಕ್ಕಿಂಗ್‌ಗೆ ಒಬ್ಬರೇ ತೆರಳಿದ್ದರು. ಆನ್‌ಲೈನ್ ಮೂಲಕ ಬುಕ್ಕಿಂಗ್…
ಕಬ್ಬನ್ ಪಾರ್ಕ್‌ನಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ *ತ್ಮಹತ್ಯೆ!
ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಪಶ್ಚಿಮ ಬಂಗಾಳ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ. ಗುರುವಾರದಿಂದ ಕಾಣೆಯಾಗಿದ್ದ ಸುರೇಶ್ ಕುರಿತು ಹೆಚ್‌ಎಸ್‌ಆರ್ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು ಎನ್ನಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣ…
ಪ್ರೇಯಸಿಯನ್ನ ಅಜ್ಜನ ಮನೆಗೆ ಕರೆದೊಯ್ದು ಪ್ರಿಯಕರ: ಪ್ರೇಮಿಗಳು ಆತ್ಮಹ* !
ಪ್ರೀತಿಗೆ ಪೋಷಕರ ವಿರೋಧ, ಮದುವೆಗೆ ನಿರಾಕರಣೆ ಅಥವಾ ಪ್ರೇಮ ವೈಫಲ್ಯದಿಂದಾಗಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಕರ್ನಾಟಕದಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿವೆ. ಜೋಡಿಗಳು ಲವ್ ಮಾಡಿ ಬಳಿಕ ಒಂದಿಲ್ಲೊದು ಕಾರಣಕ್ಕೆ ಸಾಯುವ ನಿರ್ಧಾರ ಕೈಗೊಳ್ಳುತ್ತವೆ, ಅದರಂತೆ ಚಾಮರಾಜನಗರದಲ್ಲಿ ಮದುವೆಗೆ ಪೋಷಕರ ವಿರೋಧ…
ರಷ್ಯಾದಲ್ಲಿ ಭೀಕರ ವಿಮಾನ ದುರಂತ: ಕ್ರೈಮಿಯಾ ಬಂಡೆಗೆ ಅಪ್ಪಳಿಸಿದ ‘An-26’, 29 ಸೇನಾ ಸಿಬ್ಬಂದಿ ದುರ್ಮರಣ.
[ಮಾಸ್ಕೋ/ಕ್ರೈಮಿಯಾ]: ರಷ್ಯಾದ ರಕ್ಷಣಾ ಪಡೆಗೆ ಸೇರಿದ ‘An-26’ ಸೇನಾ ಸಾರಿಗೆ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ಪತನಗೊಂಡಿದ್ದು, ವಿಮಾನದಲ್ಲಿದ್ದ ಎಲ್ಲಾ 29 ಪ್ರಯಾಣಿಕರು ಸಾವನ್ನಪ್ಪಿರುವ ಭೀಕರ ಘಟನೆ ಮಂಗಳವಾರ ಸಂಭವಿಸಿದೆ. ಕ್ರೈಮಿಯಾ ಪರ್ಯಾಯ ದ್ವೀಪದ ದುರ್ಗಮ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದ್ದು, ರಷ್ಯಾದ…
ಲೈಂ*ಕ ದೌರ್ಜನ್ಯ ಆರೋಪ: ಖ್ಯಾತ ಮಲಯಾಳಂ ನಿರ್ದೇಶಕ ರಂಜಿತ್ ಬಂಧನ, 14 ದಿನ ನ್ಯಾಯಾಂಗ ಬಂಧನ.
ತಿರುವನಂತಪುರ: ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ನಟ ರಂಜಿತ್ (Ranjith) ಅವರನ್ನು ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿಯಲ್ಲಿ ಪೊಲೀಸರು ಮಂಗಳವಾರ ತಡರಾತ್ರಿ ಬಂಧಿಸಿದ್ದಾರೆ. ಚಿತ್ರೀಕರಣದ ಸಮಯದಲ್ಲಿ ಕ್ಯಾರವಾನ್‌ಗೆ ಕರೆದೊಯ್ದು ತಮಗೆ ಕಿರುಕುಳ ನೀಡಲಾಗಿದೆ ಎಂದು ನಟಿಯೊಬ್ಬರು…
ಮಸೂದ್ ಅಜರ್‌ಗೆ ಮತ್ತೊಂದು ಆ*ತ: ಸಹೋದರನ ನಿಗೂಢ ಸಾ*.
ಇಸ್ಲಾಮಾಬಾದ್: ಭಾರತದ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆಯಲ್ಲಿ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಕುಟುಂಬದ 14 ಸದಸ್ಯರು ಸಾ*ನ್ನಪ್ಪಿದ್ದರು. ಆ ಆಘಾತದಿಂದ ಇನ್ನೂ ಹೊರಬರದಿದ್ದ ಜೈಶ್ ಮುಖ್ಯಸ್ಥನಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ. ಪಾಕಿಸ್ತಾನದ ಬಹವಾಲ್‌ಪುರ್‌ನಲ್ಲಿ ಮಸೂದ್…














