ಈ ಬಾರಿ ಕಪ್ ಗೆಲ್ಲೋರು ಯಾರೆಂದು ಹೇಳಿದ ಡೇವಿಡ್ ವಾರ್ನರ್….

ಇಂಡಿಯನ್ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಜೂನ್ 3 ರಂದು ನಡೆಯಲಿರುವ ಅಂತಿಮ ಪಂದ್ಯಕ್ಕೆ ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎಂಟ್ರಿ ಕೊಟ್ಟಿದ್ದು, ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಅಥವಾ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಅದರಂತೆ…

ರಸ್ತೆಯಲ್ಲಿ ಕಸ ಎಸೆದ ಯುವಕರಿಗೆ ಕ್ಲಾಸ್ ತೆಗೆದುಕೊಂಡ ವಿದೇಶಿ ಮಹಿಳೆಯರು….

ಸ್ವಚ್ಛತೆಯ ಕುರಿತು ಎಷ್ಟೇ ಜಾಗೃತಿ ಮೂಡಿಸಲು ಕೆಲವರು ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎನ್ನುವಂತೆ ವರ್ತಿಸುವುದನ್ನು ನೋಡಬಹುದು. ಕೆಲವೊಮ್ಮೆ ಸಿಕ್ಕ ಸಿಕ್ಕ ಕಡೆಗಳಲ್ಲಿ ಕಸ ಎಸೆದು ಹೋಗುವವರೇ ಹೆಚ್ಚು. ಆದರೆ ಇದೀಗ ರಸ್ತೆಯಲ್ಲಿ ಕಸ ಎಸೆದ ಯುವಕರಿಬ್ಬರನ್ನು ಕರೆದು ಕಸ ಹೆಕ್ಕಿ…

ಮುಂಗಾರು ಮಳೆಗೆ ಮೈತುಂಬಿ ಹರಿಯುತ್ತಿವೆ ಕೊಡಗಿನ ಜಲಪಾತಗಳು….

ಕೊಡಗು ಜಿಲ್ಲೆಯಲ್ಲಿ ಈ ವರ್ಷ ಮುಂಗಾರು ಮಳೆ ಅತಿ ಬೇಗ ಆರಂಭವಾಗಿದೆ. ಇದರಿಂದ ಜಿಲ್ಲೆಯ ಎಲ್ಲಾ ಜಲಪಾತಗಳು ಮೈದುಂಬಿ ಹರಿಯುತ್ತಿವೆ. ಪ್ರವಾಸಿಗರು ಈ ಅದ್ಭುತ ನೈಸರ್ಗಿಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಧಾವಿಸುತ್ತಿದ್ದಾರೆ. ಆದರೆ, ದುಬಾರೆಯಲ್ಲಿ ನದಿ ದಾಟಲು ನಿರ್ಬಂಧ ಹೇರಲಾಗಿದೆ. ಮಳೆಯಿಂದಾಗಿ ಕೆಲವು…

ಸುಭಾಷ್ ಪವರ್ ಸ್ಟೇಷನ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ- ಶಾಸಕ ಅನಿಲ್ ಚಿಕ್ಕಮಾದು ಅಧಿಕಾರಿಗಳಿಗೆ ಸೂಚನೆ.

ಮೈಸೂರು : ಕಬಿನಿಯ ಸರ್ಕಾರಿ ಜಾಗವನ್ನ ಅಡವಿಟ್ಟು ಸಾಲ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬಿನಿ ಸುಭಾಷ್ ಪವರ್ ಸ್ಟೇಷನ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಅಧಿಕಾರಿಗಳಿಗೆ ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಸೂಚನೆ ನೀಡಿದ್ದಾರೆ. ಸುಭಾಷ್ ಪವರ್ ಸ್ಟೇಷನ್…

ಮಹಾರಾಜರ ತಲೆ ಮೇಲೆ ಹತ್ತಿ ಕುಳಿತ ಭೂಪ!

ಮೈಸೂರು, ಮೇ 31: ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತುಕೊಂಡಿದ್ದಲ್ಲದೇ ಅವರ ಬಾಯಿಗೆ ಬೀಡಿ ಇಟ್ಟು ವ್ಯಕ್ತಿಯೋರ್ವ ವಿಕೃತವಾಗಿ ವರ್ತಿಸಿರುವಂತಹ ಘಟನೆ ಮೈಸೂರು ನಗರದ ಕೆ.ಆರ್​.ವೃತ್ತದಲ್ಲಿ ನಡೆದಿದೆ. https://www.instagram.com/reel/DKTQ9QWs3EG/?utm_source=ig_web_button_share_sheet ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ. ವ್ಯಕ್ತಿಯ ಹುಚ್ಚಾಟ ಕಂಡು…

ಡಿಕೆಶಿ ಅವರ ಪ್ರವಾಹ ವೀಕ್ಷಣೆಯ ಭೇಟಿ ಕುರಿತು ನೇರ ಪ್ರಶ್ನೆ ಮಾಡಿದ ಹೆಚ್.ಡಿ.ಕೆ….

ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿ ಭೇಟಿ ನೀಡಿದ್ದು ನೆರೆ ಮತ್ತು ಮಳೆ ಅನಾಹುತ ವೀಕ್ಷಿಸಲಿಕ್ಕಾ ಅಥವಾ ರಾಜಕಾಲುವೆ ಒತ್ತುವರಿದಾರನ್ನು ರಕ್ಷಣೆ ಮಾಡಲಿಕ್ಕಾ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾಧ್ಯಮ…

AC, DC ಕೋರ್ಟ್ ನಲ್ಲಿ ಐದು ವರ್ಷಕ್ಕೂ ಹಳೆಯದಾದ ಬಾಕಿ ಪ್ರಕರಣ; ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಸಿಎಂ‌.

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಮತ್ತು ಎರಡು ಜಿಲ್ಲೆಗಳಲ್ಲಿ ಮಾತ್ರ AC ಮತ್ತು DC ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನಗೊಂಡ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.  ಇಂದು ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ…

RCB ಗೆದ್ದರೆ ಆ ದಿನವನ್ನು ‘ಆರ್ಸಿಬಿ ಫ್ಯಾನ್ಸ್ ಹಬ್ಬ’ ಎಂದು ಘೋಷಿಸಿ: ಸಿಎಂಗೆ ಅಭಿಮಾನಿ ಪತ್ರ

ಬೆಳಗಾವಿ : ಪ್ಲೇ ಆಫ್ನಲ್ಲಿ ಪಂಜಾಬ್ಗೆ ಸೋಲುಣಿಸಿದ ಆರ್ಸಿಬಿ ತಂಡ ಭರ್ಜರಿಯಾಗಿ ಫೈನಲ್ಗೆ ಎಂಟ್ರಿಕೊಟ್ಟಿದೆ. 18 ವರ್ಷಗಳಿಂದ ಚಾತಕ ಪಕ್ಷಿಯಂತೆ ಕಾಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಅಭಿಮಾನಿಗಳ ಕಪ್ ಗೆಲುವಿನ ಕನಸಿಗೆ ಇನ್ನೊಂದೇ ಮೆಟ್ಟಿಲು ಬಾಕಿ ಇದೆ. ಈ ಬಾರಿ ಟ್ರೋಫಿ…

HAL ಯಾವುದೇ ಕಾರಣಕ್ಕೂ ಇದರ ಸ್ಥಳಾಂತರಕ್ಕೆ ಅವಕಾಶ ಕೊಡಬಾರದು ; ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್.

ಮೈಸೂರು :- ಹೆಚ್ ಎಎಲ್ ನಮ್ಮ ರಾಜ್ಯದ ಹೆಮ್ಮೆಯಾಗಿದೆ ಇದನ್ನು ನಿರ್ಮಾಣ ಮಾಡಿರು ವುದೇ ಕನ್ನಡಿಗರು ಜವಾಹರಲಾಲ್ ನೆಹರೂ ಅವರಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ…

40 ಜನರಿಗೆ ರಾಜ್ಯದಲ್ಲಿ ಕೊರೊನಾ ಸೋಂಕು ದೃಢ.

ಬೆಂಗಳೂರು : – ರಾಜ್ಯದಲ್ಲಿ ಮತ್ತೆ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾ ಗುತ್ತಿದ್ದು, ಕಳೆದ 24 ಗಂಟೆಯಲ್ಲಿ 40 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢ ಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 211ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಕೋವಿಡ್ ಸಾವು ವರದಿಯಾಗಿಲ್ಲ.…

You Missed

ಸಿಎಂ ಸ್ಥಾನದ ಚರ್ಚೆ ಮಧ್ಯೆ ಒಂದೇ ಕಾರಿನಲ್ಲಿ ಬಂದ ಸಿದ್ದರಾಮಯ್ಯ-ಡಿಕೆಶಿ: ಕುತೂಹಲ ಮೂಡಿಸಿದ ‘ಜೋಡಿ’ ಪಯಣ!
ಧರ್ಮ ಕೇಳಿ ಇಬ್ಬರಿಗೆ ಚಾಕು ಇರಿದ ಜುಬೈರ್‌ ಅನ್ಸಾರಿ: ಮುಂಬೈ ಬೆಚ್ಚಿಬೀಳಿಸಿದ ಘಟನೆ.
ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ವಿಶ್ವದಾಖಲೆ: ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ!
ನಾಸಿಕ್ ಟಿಸಿಎಸ್ ಮತಾಂತರ ಪ್ರಕರಣ: ಎಸ್‌ಐಟಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ
ವಾಷಿಂಗ್ಟನ್ ಡಿಸಿ ಮೇಯರ್ ಚುನಾವಣೆ: ಭಾರತೀಯ ಮೂಲದ ರಿನಿ ಸಂಪತ್‌ಗೆ ಅಮೆರಿಕನ್ ಹಿಂದೂ ಕೋಅಲಿಷನ್ ಬೆಂಬಲ.
ರಾಜ್ಯ ರಾಜಕಾರಣದಲ್ಲಿ ‘ಹಸ್ತ’ ಕದನ ತೀವ್ರ: ಸಿದ್ದು-ಡಿಕೆಶಿ ಬಣಗಳ ನಡುವೆ ತಂತ್ರ-ಪ್ರತಿತಂತ್ರಗಳ ಮೇಲಾಟ.