ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ: ಹೊತ್ತಿ ಉರಿದ ಗೋದಾಮು ಬಟ್ಟೆ ಕಾರ್ಖಾನೆ.

ಬೆಂಗಳೂರು: ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿನ ಬಟ್ಟೆ ಗೋದಾಮು ಕಾರ್ಖಾನೆಯೊಂದರಲ್ಲಿ ಗುರುವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂ. ಮೌಲ್ಯದ ವಸ್ತು ಹಾಗೂ ಬಟ್ಟೆಗಳು ಸುಟ್ಟು ಕರಕಲಾಗಿವೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಬೆಂಕಿ ಹೊತ್ತಿಕೊಂಡಿರುವ ಮಾಹಿತಿ…

ಭಿಕ್ಷುಕನ ಜೊತೆ ಓಡಿ ಹೋದ ಆರು ಮಂದಿ ಮಕ್ಕಳ ತಾಯಿ.

ಈ ಸಮಾಜದಲ್ಲಿ ನಡೆಯುವ ಕೆಲವೊಂದು ಅಚ್ಚರಿಯ ಘಟನೆಗಳನ್ನು ನೋಡಿದಾಗ ತಲೆ ಗಿರ್ ಎನ್ನುತ್ತೆ. ಇದೀಗ ಇಲ್ಲೊಂದು ಅಂತಹದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ವಿವಾಹಿತ ಮಹಿಳೆಯೊಬ್ಬರು ಭಿಕ್ಷುಕನ ಜೊತೆ ಓಡಿ ಹೋಗಿದ್ದಾರೆ. ಹೌದು ಆಕೆ ಗಂಡ ಹಾಗೂ ತನ್ನ ಆರು ಮಕ್ಕಳನ್ನು ತೊರೆದು…

ಟಾಕ್ಸಿಕ್’ ಚಿತ್ರದ ಗ್ಲಿಂಪ್ಸ್ ರಿಲೀಸ್ ಯಶ್ ಲುಕ್ ಹೇಗಿದೆ?

ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನದಂದು ವಿಶೇಷ ಉಡುಗೊರೆ ಕೊಡೋದಾಗಿ ‘ಟಾಕ್ಸಿಕ್’ ತಂಡ ಈ ಮೊದಲೇ ಘೋಷಣೆ ಮಾಡಿತ್ತು. ಅಂತೆಯೇ ಇಂದು ಬೆಳಿಗ್ಗೆ 10 ಗಂಟೆ 25 ನಿಮಿಷಕ್ಕೆ ‘ಟಾಕ್ಸಿಕ್’ ಗ್ಲಿಂಪ್ಸ್ ರಿಲೀಸ್ ಆಗಿದೆ. ಯಶ್ ಅವರ ಚಿತ್ರದ ಮೇಲಿರುವ ನಿರೀಕ್ಷೆ…

ಫಿಟ್ ಅಂಡ್ ಫೈನ್ ಆಗಿದ್ದ ತಮಿಳು ನಟ ವಿಶಾಲ್ಗೆ ನಿಜಕ್ಕೂ ಆಗಿದ್ದೇನು ಗೊತ್ತಾ?

ತಮಿಳು ನಟ ವಿಶಾಲ್ ಅವರು ‘ಮದ ಗಜ ರಾಜ’ ಚಿತ್ರದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕೈ ನಡುಗುತ್ತಿದ್ದ ದೃಶ್ಯ ವೈರಲ್ ಆಗಿದೆ. ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ, ವಿಶಾಲ್ ಅವರಿಗೆ ಜ್ವರ ಇದ್ದ ಕಾರಣ ನಡುಕ ಉಂಟಾಗಿತ್ತೆಂದು ಸ್ಪಷ್ಟನೆ ಸಿಕ್ಕಿದೆ. ಅವರ ಡೆಡಿಕೇಷನ್ಗೆ…

‘ಅಧ್ಯಕ್ಷ’ ಸುಂದರಿ ಹೆಬಾ ಪಟೇಲ್ ‘ರಾಮರಸ’ ಚಿತ್ರದಲ್ಲಿ ಮಿಂಚಿಂಗ್.

ಶರಣ್ ನಟನೆಯ ‘ಅಧ್ಯಕ್ಷ’ ಸಿನಿಮಾ ನೋಡಿದವರಿಗೆ ನಟಿ ಹೆಬಾ ಪಟೇಲ್ ಅವರ ಪರಿಚಯ ಇದ್ದೇ ಇರುತ್ತದೆ. ಅದು ಅವರ ಮೊದಲ ಸಿನಿಮಾ ಕೂಡ ಹೌದು. ಆ ಸಿನಿಮಾ ಮೂಲಕ ಅವರು ತಮ್ಮದೇ ಛಾಪು ಮೂಡಿಸಿದರು. ಬಳಿಕ ಅವರಿಗೆ ತಮಿಳು, ತೆಲುಗಿನಲ್ಲಿ ಸಿಕ್ಕಾಪಟ್ಟೆ…

ವಿದ್ಯಾರ್ಥಿನಿಯ ಕೂದಲಿಗೆ ಬಿತ್ತು ಕತ್ತರಿ; ರೈಲು ನಿಲ್ದಾಣದಲ್ಲಿ ಕೂದಲು ಕಳ್ಳತನ!!

ಸಾಮಾನ್ಯವಾಗಿ ರೈಲು ನಿಲ್ದಾಣಗಳಲ್ಲಿ ಬ್ಯಾಗ್ಗಳು, ಪರ್ಸ್, ಮೊಬೈಲ್ ಕಳ್ಳತನವಾಗುವುದನ್ನು ಕೇಳಿದ್ದೇವೆ, ನೋಡಿದ್ದೇವೆ ಆದರೆ ಕೂದಲು ಕಳ್ಳತನ ಮಾಡಿರುವುದನ್ನು ಕೇಳಿರಲು ಸಾಧ್ಯವಿಲ್ಲ. ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿನಿಯ ಕೂದಲು ಕತ್ತರಿಸಿ ಕದ್ದೊಯ್ದಿರುವ ಘಟನೆ ದಾದರ್ ರೈಲು ನಿಲ್ದಾಣದಲ್ಲಿ ನಡೆದಿದೆ. ದಾದರ್ ನಿಲ್ದಾಣದಲ್ಲಿ ಕಾಲೇಜಿಗೆ ಹೋಗುವ…

ಕುಡಿದ ಮತ್ತಿನಲ್ಲಿ ಪತಿಗೆ ಆ್ಯ*ಡ್ ಎರಚಿದ ಪತ್ನಿ; ನೊಂದ ಪತಿ ಪೊಲೀಸರಿಗೆ ದೂರು.

ಭೋಪಾಲ್ :- ಕುಡಿದ ಅಮಲಿನಲ್ಲಿ ಗಂಡ ಹೆಂಡತಿಗೆ ಹೊಡೆಯುವುದು, ಗಂಡ ದಿನವೂ ಕುಡಿದು ಬಂದು ಹೊಡೆಯುತ್ತಾನೆ ಎಂದು ಹೆಂಡತಿ ಪೊಲೀಸರಿಗೆ ದೂರು ನೀಡುವುದು ಸಾಮಾನ್ಯ. ಆದರೆ, ಇಲ್ಲೊಬ್ಬಳು ಮಹಿಳೆ ತಾನೇ ಕಂಠಪೂರ್ತಿ ಕುಡಿದು ಗಂಡನಿಗೆ ಇನ್ನಿಲ್ಲದಷ್ಟು ಹಿಂಸೆ ನೀಡಿದ್ದಾಳೆ. ಕುಡುಕಿ ಹೆಂಡತಿಯ…

ರಣವೀರ್ ಸಿಂಗ್ ಕನ್ನಡದಲ್ಲಿ ದೀಪಿಕಾಗೆ ಪ್ರಪೋಸ್ !

ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರ ಪ್ರೇಮಕಥೆ, ವಿವಾಹ ಮತ್ತು ಮಗುವಿನ ಬಗ್ಗೆ ಈ ಸ್ಟೋರಿಯಲ್ಲಿ ಚರ್ಚೆ ಆಗುತ್ತಿದೆ. ರಣವೀರ್ ಅವರು ದೀಪಿಕಾಗೆ ಕನ್ನಡದಲ್ಲಿ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆಗಿದೆ. ಅವರ ಪ್ರೀತಿಯ ಆರಂಭ, ಮದುವೆ ಮತ್ತು ಈಗ…

ಕೆಜಿಗಟ್ಟಲೇ ಬಂಗಾರ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಭಕ್ತ!

ಹೊಸ ವರ್ಷದ ಮೊದಲ ದಿನದಂದು ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ತಿರುಮಲಕ್ಕೆ ಭೇಟಿ ನೀಡಿದ್ದ ವ್ಯಕ್ತಿಯೊಬ್ಬರು ಎಲ್ಲರನ್ನು ತಮ್ಮತ್ತ ಸೆಳೆದರು. ಬೆಟ್ಟದ ಮೇಲಿದ್ದ ಭಕ್ತಾದಿಗಳೆಲ್ಲ ಆ ವ್ಯಕ್ತಿಯನ್ನು ನೋಡಿ ಆಶ್ಚರ್ಯಪಟ್ಟರು. ಆತ ಬೇರೆ ಯಾರೂ ಅಲ್ಲ, ತೆಲಂಗಾಣದ ಚಿನ್ನದ ಮನುಷ್ಯ ಎಂದೇ ಖ್ಯಾತರಾಗಿರುವ…

ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಪ್ರಾ* ಕಳೆದುಕೊಂಡ ಯುವಕ!

ಬಾಣಸವಾಡಿ :- ಪ್ರೀತಿಸಿದ ಹುಡುಗಿ ದೂರವಾಗಿದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸತೀಶ್ ಕುಮಾರ್(25) ವರ್ಷದ ಯುವಕ ಆತ್ಮಹತ್ಯೆಗೆ ಒಳಗಾಗಿರುವ ವ್ಯಕ್ತಿಯಾಗಿದ್ದಾನೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಸತೀಶ್ ಕಾಲೇಜಿನಿಂದಲೆ ಯುವತಿಯೋರ್ವಳನ್ನ ಪ್ರೀತಿಸುತ್ತಿದ್ದ, ಇಬ್ಬರು ಪರಸ್ಪರ ಪ್ರೀತಿಸಿ ಒಟ್ಟಿಗೆ ಓಡಾಡಿದ್ರು ಆದ್ರೆ ಇತ್ತೀಚೆಗೆ…