ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ: ಈಶ್ವರ ಖಂಡ್ರೆ ಮಾಹಿತಿ.
ಬೆಂಗಳೂರು : ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ ಚಿರತೆ ಸಂಚಾರದ ವಿಷಯ ತಿಳಿದ ಕೂಡಲೇ ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಕಳುಹಿಸಲಾಗಿದೆ. ತಂಡದಲ್ಲಿ ಪಶುವೈದ್ಯರು, ಚಿರತೆ ಸೆರೆ ತರಬೇತಿ ಪಡೆದ 40 ಸಿಬ್ಬಂದಿ ಇದ್ದಾರೆ. ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳೂ ಸ್ಥಳದಲ್ಲಿದ್ದು,…
ವ್ಯಕ್ತಿಯನ್ನು ಹೊಡೆದು ಕೊಂ* ಗೆಳತಿಯ ಪ್ರಿಯಕರ: ತ್ರಿಕೋನ ಪ್ರೇಮದಲ್ಲಿ ಐವರ ಬಂಧನ..
ಛತ್ತೀಸ್ಗಢ :- ವ್ಯಕ್ತಿಯೊಬ್ಬನನ್ನು ಗೆಳತಿಯ ಪ್ರಿಯಕರ ತನ್ನ ಸ್ನೇಹಿತರೊಟ್ಟಿಗೆ ಸೇರಿ ಕೊಲೆ ಮಾಡಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. ಯುವತಿಯ ಪ್ರಿಯಕರ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ 9.30ರ ಸುಮಾರಿಗೆ ಕೆಲವರು ದೊಣ್ಣೆಗಳಿಂದ ಅಮಾನುಷವಾಗಿ ಥಳಿಸಿದ್ದರಿಂದ ಚೇತನ್ ಎಂಬ ವ್ಯಕ್ತಿಗೆ ತುಂಬಾ…
ಗರ್ಭಿಣಿ ಪತ್ನಿ ಸಾ*ನಿಂದ ಮನನೊಂದು ಪತಿ ವಿಷ ಸೇವಿಸಿ ಆತ್ಮಹ*ಗೆ ಯತ್ನ.
ಹುಬ್ಬಳ್ಳಿ :- ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮತ್ತು ಚಿಕಿತ್ಸೆ ಫಲಿಸದೆ ಗರ್ಭಿಣಿ ರಾಧಿಕಾ ಮಲ್ಲೇಶ್ ಗಡ್ಡಿಹೊಳಿ (19) ಸಾವು ಪ್ರಕರಣ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಪತ್ನಿ ಸಾವಿನ ಸುದ್ದಿ ತಿಳಿದು ವಿಷ ಸೇವಿಸಿ…
ಭಾವೈಕ್ಯತೆ ಮೆರೆದ ಕರೀಂಸಾಬ್ : ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಅನ್ನಸಂತರ್ಪಣೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳದಲ್ಲಿ ಮುಸ್ಲಿಂ ಮುಖಂಡ ಅಬ್ದುಲ್ ಕರೀಂ ಸಾಬ್ ತಮ್ಮ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ. ಕಳೆದ ಮೂರು ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನಸಂತರ್ಪಣೆ ಮಾಡುತ್ತಾ ಹಿಂದೂ…
KPSC ಮರುಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಮತ್ತೆ ಯಡವಟ್ಟು…. ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಅಭ್ಯರ್ಥಿ ಪತ್ರ.
ಕರ್ನಾಟಕ ಲೋಕ ಸೇವಾ ಆಯೋಗದ ವತಿಯಿಂದ ಡಿಸೆಂಬರ್ 29ರಂದು 2023- 24ನೇ ಸಾಲಿನ ಕೆಎಎಸ್ ಶ್ರೇಣಿಯ ಗ್ರೂಪ್ ಎ, ಬಿ ಹುದ್ದೆಗಳ ಪರೀಕ್ಷೆಯನ್ನು ನಡೆಸಲಾಗಿತ್ತು. ಇದರಲ್ಲಿ ನಾಲ್ಕೈದು ಪ್ರಶ್ನೆಗಳನ್ನು ತಪ್ಪಾಗಿ ಇಂಗ್ಲಿಷ್ನಿಂದ ಕನ್ನಡಕ್ಕೆ ಅನುವಾದ (Translate) ಮಾಡಿಲಾಗಿದೆ ಎಂದು ತುಮಕೂರಿನ ಕುಣಿಗಲ್…
ದಕ್ಷಿಣ ಕೊರಿಯಾದಲ್ಲಿ ಭೀಕರ ವಿಮಾನ ಪತನ : 179 ಪ್ರಯಾಣಿಕರು ಸಾ*
ದಕ್ಷಿಣ ಕೊರಿಯಾ :- ಕಜಕಿಸ್ತಾನ್ ವಿಮಾನ ಪತನ ಘಟನೆ ಮಾಸುವ ಮುನ್ನವೇ ದಕ್ಷಿಣ ಕೊರಿಯಾದಲ್ಲಿ ಭೀಕರ ವಿಮಾನ ಪತನ ಸಂಭವಿಸಿದೆ. ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಅಪಘಾತದಲ್ಲಿ ಕೊರಿಯಾದ ಜೆಜು ಏರ್ ಪ್ರೈಟ್ನ 179 ಪ್ರಯಾಣಿಕರು ದುರಂತ ಸಾವಿಗೀಡಾಗಿದ್ದಾರೆ. ಭಾನುವಾರ…
ಒಂದೇ ಕುಟುಂಬದ ನಾಲ್ವರು ಆತ್ಮಹ* ; ತಿರುವಣ್ಣಾಮಲೈಯ ಬಾಡಿಗೆಗಿದ್ದ ಫಾರ್ಮ್ಹೌಸ್ನಲ್ಲಿ ಘಟನೆ.
ತಮಿಳುನಾಡು : ತಿರುವಣ್ಣಾಮಲೈ ಗಿರಿವಾಲಂ ಪಾಥ್ನಲ್ಲಿರುವ ತೋಟದ ಮನೆಯಲ್ಲಿ ಬಾಡಿಗೆಗೆ ತಂಗಿದ್ದ ಚೆನ್ನೈ ಮೂಲದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ. ತಿರುವಣ್ಣಾಮಲೈ ಗಿರಿವಾಲಂ ಪಾಥ್ನಲ್ಲಿ ಅನೇಕ ವಸತಿ ನಿಲಯಗಳು, ಅಪಾರ್ಟ್ಮೆಂಟ್ಗಳು ಹಾಗೂ ಫಾರ್ಮ್ಹೌಸ್ಗಳಿವೆ. ಹೊರ ಜಿಲ್ಲೆ…
ಕಾರು-ಬಸ್ ಮುಖಾಮುಖಿ ನಡುವೆ ಡಿಕ್ಕಿ: ಸಾಗರ ಬಳಿ ಇಬ್ಬರು ಸ್ಥಳದಲ್ಲಿಯೇ ಸಾ*.
ಶಿವಮೊಗ್ಗ: ಸಾಗರ ತಾಲೂಕಿನ ಆನಂದಪುರಂ ಸಮೀಪದ ಮುರುಘಾಮಠ ಹತ್ತಿರ ಕಾರು ಹಾಗೂ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ತೆರಳುತ್ತಿದ್ದ ಎರ್ಟಿಗಾ ಕಾರಿನ ನಡುವೆ…
ಚೆಸ್ನಲ್ಲಿ ಭಾರತ ಕ್ಕೆ ಮತ್ತೊಂದು ಮೈಲಿಗಲ್ಲು ; 37 ವರ್ಷದ ಕೊನೇರು ಹಂಪಿ ವಿಶ್ವ ಚಾಂಪಿಯನ್.
ನ್ಯೂಯಾರ್ಕ್: ಭಾರತದ ಗ್ರ್ಯಾಂಡ್ಮಾಸ್ಟರ್ ಕೊನೇರು ಹಂಪಿ ಅವರು ಇಂಡೋನೇಷ್ಯಾದ ಐರಿನ್ ಸುಕಂದರ್ ಅವರನ್ನು ಮಣಿಸಿ ಮಹಿಳಾ ವಿಶ್ವ ರ್ಯಾಪಿಡ್ ಚೆಸ್ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ 37 ವರ್ಷದ ಕೊನೇರು ಹಂಪಿ ಅವರು ಚೀನಾದ ಜು ವೆನ್ಜುನ್ ಬಳಿಕ ಮಹಿಳೆಯರ…
ಬೆಳ್ಳಂಬೆಳಗ್ಗೆ ಪುತ್ತೂರಿನ ಪರ್ಲಡ್ಕದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾ*.
ದಕ್ಷಿಣ ಕನ್ನಡ : ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರಿನ ಪರ್ಲಡ್ಕದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ದುರಂತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರಾದವರನ್ನು ಸುಳ್ಯದ ಜಟ್ಟಿಪಳ್ಳ ನಿವಾಸಿಗಳು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತಂದೆ – ಮಗ ಹಾಗೂ…











