ನೇಮಕಾತಿಯಲ್ಲಿ ಎಸ್ಸಿಗೆ ಶೇ.17, ಎಸ್ಪಿಗೆ ಶೇ.7 ಮೀಸಲು ಕಲ್ಪಿಸಿ :ಉಗ್ರಪ್ಪ

ಸರಕಾರಿ ಹುದ್ದೆಗಳಿಗೆ ನೇಮಕಾತಿ ಅಧಿ ಸೂಚನೆಯಲ್ಲಿ ಪರಿಶಿಷ್ಟ ಜಾತಿಗೆ ಶೇ.17 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.7ರಷ್ಟು ಮೀಸಲು ಕಲ್ಪಿಸಬೇಕು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಆಗ್ರಹಿಸಿದರು. “ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗ ಳಾದರೂ ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸಾಮಾಜಿಕ…

ಸಿದ್ದರಾಮಯ್ಯ 17ನೇ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ !

  ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು ಕರ್ನಾಟಕದ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಇದು ಸಿದ್ದರಾಮಯ್ಯ ಮಂಡಿಸುತ್ತಿರುವ ದಾಖಲೆಯ 17ನೇ ದಾಖಲೆಯ ಬಜೆಟ್ ಆಗಿದೆ. ರಾಜ್ಯ ಬಜೆಟ್ ಅಧಿವೇಶನವು ಮಾರ್ಚ್ 6ರಿಂದ ಮಾರ್ಚ್ 27ರವರೆಗೆ ಒಟ್ಟು 14 ದಿನಗಳ ಕಾಲ ನಡೆಯಲಿದೆ. ಸಿದ್ದರಾಮಯ್ಯ…

ಬಂಗಾಳದ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ, ; ಅಮಿತ್ ಶಾ ಹೇಳಿಕೆ

ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸರ್ಕಾರ ರಚಿಸಿದ ನಂತರ ಒಳನುಸುಳುಕೋರರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅಮಿತ್ ಶಾ ಪ್ರತಿಜ್ಞೆ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಗಡಿಯಲ್ಲಿರುವ…

ಕೋಲಾರದ ಖಾಸಗಿ ಮಿನಿ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ.

ಫೆಬ್ರವರಿ 17: ಕೋಲಾರ ತಾಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾರಂಭ ಮಾಡಲಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ ಮುಂಬೈನಿಂದ ವರ್ಚುವಲ್ ಮೂಲಕ​​ ಉದ್ಘಾಟಿಸಿದ್ದಾರೆ. ಭಾರತದ ಮೊದಲ…

ಸರ್ಕಾರಕ್ಕೆ ಕನ್ನಡ ಶಾಲೆಗಳ ಪುನರಾರಂಭಕ್ಕೆ ಒತ್ತಾಯಿಸಿದ – ಮಾಜಿ ಸಿಎಂ ಬೊಮ್ಮಾಯಿ

ನವದೆಹಲಿ, : ರಾಜ್ಯ ಕಾಂಗ್ರೆಸ್ ಸರ್ಕಾರ ಕೆಪಿಎಸ್ ಶಾಲೆಗಳನ್ನು ತೆರೆಯುವ ಮ್ಯಾಗ್ನೆಟ್​ ಯೋಜನೆ ಜಾರಿಗೆ ಮುಂದಾಗಿದ್ದು, ಈ ಮೂಲಕ ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ ಸರ್ಕಾರದ ನಡೆಯನ್ನ…

ಯಾವಾಗ ಬೇಕಾದರೂ ಡಿಕೆ ಶಿವಕುಮಾರ್ ಸಿಎಂ ಆಗಬಹುದು: ರವಿ ಗಣಿಗ ಸ್ಫೋಟಕ ಹೇಳಿಕೆ

ಬೆಂಗಳೂರು: ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂಬುದು ತಮ್ಮ ಮನದ ಆಸೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಯಾವಾಗ ಬೇಕಾದರೂ ಸಿಎಂ ಆಗಬಹುದು ಎಂದಿದ್ದಾರೆ. ಆದರೆ, ಇದೊಂದು ಹೈಕಮಾಂಡ್…

ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ ಎಂದ ಡಿಕೆ ಶಿವಕುಮಾರ್

ನವದೆಹಲಿ: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ದೆಹಲಿಗೆ ದೌಡಾಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ…

ಸರ್ಕಾರದ ವಿರುದ್ಧ ಪಟ್ಟು ಬಿಡದೆ ರೈತರ ಹೋರಾಟ, ಕಬ್ಬಿಗೆ 3500 ರೂ. ಬೆಂಬಲ ಬೆಲೆ ಕೊಡಲೇಬೇಕು

ಬೆಳಗಾವಿಯ ಗುರ್ಲಪುರದ ಬಳಿಕ ಬಾಗಲಕೋಟೆಯಲ್ಲಿ ಶುರುವಾದ ರೈತಾಕ್ರೋಶ ಮೂರು ದಿನಗಳಾದ್ರೂ ತಣ್ಣಗಾಗಿಲ್ಲ. ಕಬ್ಬಿಗೆ 3,500 ರೂ. ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ನೂರಾರು ರೈತರು ಇವತ್ತು ಮುಧೋಳ ಅಖಾಡಕ್ಕಿಳಿದಿದ್ದರು. ಬೆಂಗಳೂರು: ರಾಜ್ಯದಲ್ಲಿ ಸಿಹಿ ಕಬ್ಬಿನ ಬೆಲೆಗಾಗಿ ಹೊತ್ತಿದ್ದ ಕಿಚ್ಚು ಇನ್ನೂ ಆರಿಲ್ಲ.…

ಮೈಸೂರು ಕೇಂದ್ರ ಕಾರಾಗೃಹದಲ್ಲೂ ಕೈದಿಗಳಿಗೆ ರಾಜಾತಿಥ್ಯ?

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯದ ವಿಡಿಯೋ ವೈರಲ್​ ಬೆನ್ನಲ್ಲೇ, ಮೈಸೂರು ಕೇಂದ್ರ ಕಾರಾಗೃಹದಲ್ಲೂ ಕೈದಿಗಳಿಗೆ ಮದ್ಯ, ಮಾಂಸ, ಮೊಬೈಲ್ ಫೋನ್‌ಗಳಂತಹ ದುಬಾರಿ ಸೌಲಭ್ಯಗಳು ಲಭ್ಯವಾಗುತ್ತಿರುವ ಬಗ್ಗೆ ವರದಿಯಾಗಿದೆ. ಜೈಲುಗಳು ಸುಧಾರಣಾ ಕೇಂದ್ರಗಳ ಬದಲಿಗೆ ಮೋಜಿನ ತಾಣಗಳಾಗಿ ಮಾರ್ಪಟ್ಟಿದ್ದು, ರಾಜ್ಯದ ಕಾರಾಗೃಹ…

ದೆಹಲಿ ಸ್ಫೋ* ಬೆನ್ನಲ್ಲೇ ಕರ್ನಾಟಕದಲ್ಲೂ ಹೈಅಲರ್ಟ್​: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮೈಸೂರು: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣಕ್ಕೆ ಇಡೀ ದೇಶವೇ ಬೆಚ್ಚಿಬಿದ್ದಿದ್ದು, ದೇಶಾದ್ಯಂತ ಹೈಅಲರ್ಟ್​ ಘೋಷಿಸಿದಲಾಗಿದೆ. ಅದರಂತೆ ಕರ್ನಾಟಕದಲ್ಲೂ ಎಲ್ಲೆಡೆ ಕಟ್ಟೆಚ್ಚರವಹಿಸಲಾಗಿದೆ. ಇನ್ನು ದೆಹಲಿ ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರು,…