ಶೀಘ್ರದಲ್ಲೇ ಚೀನಾಕ್ಕೆ ನೇರ ವಿಮಾನಯಾನ; ಕೈಲಾಸ ಮಾನಸ ಸರೋವರ ಯಾತ್ರೆಗೆ ಮರುಾರಂಭ – ಪ್ರಧಾನಿ ಮೋದಿ ಘೋಷಣೆ.
ಟಿಯಾನ್ಜಿನ್ (ಚೀನಾ): ಶಾಂಘೈ ಸಹಕಾರ ಸಂಘಟನೆಯ (SCO) ಶೃಂಗಸಭೆ ಹಿನ್ನೆಲೆಯಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರೊಂದಿಗೆ ಮಹತ್ವದ ದ್ವಿಪಕ್ಷೀಯ ಸಭೆ ನಡೆಸಿದರು. ಈ ಸಂದರ್ಭ, ಕೈಲಾಸ ಮಾನಸ ಸರೋವರ ಯಾತ್ರೆಯ ಮರುಾರಂಭ ಮತ್ತು…
ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ: ನಾಳೆಯಿಂದ ಜಾರಿ.
ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಶುಲ್ಕಗಳಲ್ಲಿ ಪರಿಷ್ಕರಣೆ ಮಾಡಲಾಗಿದೆ, ಮತ್ತು ಈ ಪರಿಷ್ಕೃತ ಶುಲ್ಕಗಳು ನಾಳೆಯಿಂದ ಜಾರಿಗೆ ಬರಲಿದೆ. ಸ್ಥಿರಾಸ್ತಿ ಮೇಲಿನ ವ್ಯವಹಾರ ದಸ್ತಾವೇಜುಗಳಿಗೆ ವಿಧಿಸುವ ನೋಂದಣಿ ಮತ್ತು ಮುದ್ರಾಂಕ ಶುಲ್ಕಗಳು ನಾಳೆಯಿಂದ ಹೆಚ್ಚಲಿವೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ…
ಜಪಾನ್ನ ಪ್ರಧಾನಿಯೊಂದಿಗೆ ಬುಲೆಟ್ ರೈಲಿನಲ್ಲಿ ಪ್ರಯಾಣಿಸಿದ ಮೋದಿ.
ಟೋಕಿಯೊ: ಜಪಾನ್ನ ಟೋಕಿಯೊ ನಗರಕ್ಕೆ ಎರಡು ದಿನಗಳ ಪ್ರವಾಸಕ್ಕಾಗಿ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ (PM Modi Japan Visit) ಅವರು, ತಮ್ಮ ಮೊದಲೇ ದಿನವೇ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ ವೇಳೆ, ಜಪಾನ್ ಪ್ರಧಾನಿಯಾದ ಶಿಗೇರು ಇಶಿಬಾ (Shigeru…
ಟ್ರಂಪ್ ಸುಂಕ ನಿರ್ಧಾರಕ್ಕೆ ಯುಎಸ್ ಕೋರ್ಟ್ ಛೀಮಾರಿ !
ಭಾರತ ಸೇರಿ ಹಲವು ದೇಶಗಳ ಮೇಲೆ ಮಿತಿ ಮೀರಿದ ಟ್ಯಾರಿಫ್ ಹೇರಿರುವ ಟ್ರಂಪ್ . ಆಮದು ಸುಂಕ ಕಾನೂನು ಬಾಹಿರ ಎಂದು ಯುಎಸ್ ಕೋರ್ಟ್ ಹೇಳಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧಾರಕ್ಕೆ ಕೋರ್ಟ್ ಛೀಮಾರಿ ಹಾಕಿದೆ. ಟ್ರಂಪ್ ನಿರ್ಧಾರಕ್ಕೆ ವಾಷಿಂಗ್ಟನ್ನ…
ಜಪಾನ್ಗೆ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ !
ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಜಪಾನ್ಗೆ 2 ದಿನಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಟೋಕಿಯೊಗೆ ಬಂದಿಳಿದಿದ್ದಾರೆ. ಇಂದು ಮತ್ತು ನಾಳೆ ಜಪಾನ್ಗೆ ಎರಡು ದಿನಗಳ ಅಧಿಕೃತ ಭೇಟಿಗಾಗಿ ಮೋದಿ ಪ್ರವಾಸ ಕೈಗೊಂಡಿದ್ದಾರೆ. ತಮ್ಮ ವಾಸ್ತವ್ಯದ ಸಮಯದಲ್ಲಿ…
ವಿಷ್ಣು ಸಮಾಧಿ ಇದ್ದ ಅಭಿಮಾನ್ ಸ್ಟುಡಿಯೋ ವಶಪಡಿಸಿಕೊಳ್ಳುವಂತೆ ಸರ್ಕಾರದಿಂದ ಪತ್ರ ?
ಬೆಂಗಳೂರು: ವಿವಾದದಿಂದ ಕೂಡಿದ್ದ ಬೆಂಗಳೂರಿನ ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು ಹಾಕಲು ಅರಣ್ಯ ಇಲಾಖೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ. ಇದೇ ಆಗಸ್ಟ್ 7 ರಂದು ರಾತ್ರೋರಾತ್ರಿ ಅಭಿಮಾನ್ ಸ್ಟುಡಿಯೋದಲ್ಲಿದ್ದ ಕನ್ನಡದ ಮೇರುನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸಮಾಧಿಯನ್ನ ಧ್ವಂಸ ಮಾಡಲಾಗಿತ್ತು. ಈ…
ರಾಜ್ಯ ಮತ್ತು ಕೇಂದ್ರ ಸರಕಾರದ ಇಲಾಖೆಗಳು ಜಲಮಂಡಳಿಗೆ ₹347 ಕೋಟಿ ಬಾಕಿ!
ಬೆಂಗಳೂರು: ಸಾಮಾನ್ಯ ಜನರು ನೀರಿನ ಬಿಲ್ ಪಾವತಿಸದೆ ಇದ್ದರೆ ಬೆಂಗಳೂರು ಜಲಮಂಡಳಿ (BWSSB) ತಕ್ಷಣ ಕ್ರಮ ಕೈಗೊಳ್ಳುತ್ತದೆ. ಆದರೆ, paradoksa ರೀತಿಯಲ್ಲಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಸೇರಿ ₹347 ಕೋಟಿ ರೂಪಾಯಿ ನೀರಿನ ಶುಲ್ಕವನ್ನು ಈಗಲೂ ಪಾವತಿಸಿಲ್ಲ.…












