ಬಿಗ್ಬಾಸ್- ಸೀಸನ್12 ರ ಆರಂಭ ಯಾವಾಗ ? ದಿನಾಂಕ ರಿವೀಲ್ ಮಾಡಿದ ಕಿಚ್ಚ !
52ನೇ ವಸಂತಕ್ಕೆ ಕಾಲಿಟ್ಟಿರುವ ಸುದೀಪ್ ಅವರು ಒಂದಿನ ಮೊದಲೇ ಬರ್ತ್ಡೇ ಸೆಲೆಬ್ರೆಷನ್ ಮಾಡಿದ್ದಾರೆ. ಅದರಂತೆ ಸುದೀಪ್ ನಡೆಸಿಕೊಡುವಂಥ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ತನ್ನ 12ನೇ ಸೀಸನ್ಗೆ ರೆಡಿಯಾಗಿದೆ. ಈ ಕುರಿತು ಕಿಚ್ಚ, ದಿನಾಂಕ ಕೂಡ ರಿವೀಲ್ ಮಾಡಿದ್ದಾರೆ.…
ಸುದೀಪ್ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಟೀಸರ್ ಬಿಡುಗಡೆ !
ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಹೊಸ ಸಿನಿಮಾದ ಟೈಟಲ್ ಅನ್ನು ಅನೌನ್ಸ್ ಮಾಡಲಾಗಿದೆ. ಸದ್ಯ ಈ ಮೂವಿಯ ಶೂಟಿಂಗ್ ಎಲ್ಲ ಪೂರ್ಣವಾಗಿದ್ದು ಟೈಟಲ್ ಮಾತ್ರ ಘೋಷಣೆ ಮಾಡಿರಲಿಲ್ಲ. ಅಭಿನಯ ಚಕ್ರವರ್ತಿ, ಬಾದ್ ಷಾ ಕಿಚ್ಚ ಸುದೀಪ್ಗೆ ಇಂದು ಹುಟ್ಟು ಹಬ್ಬದ…
ಸಲ್ಲುನಿಂದ ಕಿಚ್ಚ ಸುದೀಪ್ಗೆ ಸಿಕ್ಕಿರೋದು ಕೋಟಿ ಬೆಲೆಬಾಳೋ ಉಡುಗೊರೆ …
ಕಿಚ್ಚ ಸುದೀಪ್ ಅವರ 52ನೇ ಹುಟ್ಟುಹಬ್ಬ. ಈ ವೇಳೆ ಒಂದು ಹಳೆಯ ಘಟನೆ ನೆನಪಿಸಿಕೊಳ್ಳೋಣ. ಸಲ್ಮಾನ್ ಖಾನ್ ಅವರು ಸುದೀಪ್ ಅವರಿಗೆ ಐಷಾರಾಮಿ ಕಾರುಗಳು ಮತ್ತು ಜಿಮ್ ಉಪಕರಣಗಳನ್ನು ಉಡುಗೊರೆಯಾಗಿ ನೀಡಿದ್ದರು . ‘ದಬಾಂಗ್ 3’ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಅವರ…
ಕ್ರಿಸ್ಮಸ್ ಗೆ K47 ಬಿಡುಗಡೆ ಆಗ್ತದೆ …. ಕಿಚ್ಚ ವಿಶ್ವಾಸ !
ಯಾವುದೇ ಸಿನಿಮಾ ಇದ್ರೂ ಸರಿ, ನಮ್ಮ ಚಿತ್ರ ಕ್ರಿಸ್ಮಸ್ಗೆ ಬರೋದು ಪಕ್ಕಾ’; ಸುದೀಪ್ ಕಿಚ್ಚ ಸುದೀಪ್ ಅವರ ‘K47’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಸಿನಿಮಾ ಶೂಟ್ ಅಕ್ಟೋಬರ್ನಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ನವೆಂಬರ್ನಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಲಿವೆ ಮತ್ತು ಚಿತ್ರವು…
ಸಿನಿಮಾ ರೈಟರ್ ಎಸ್.ಎಸ್ ಡೇವಿಡ್ ನಿಧನ…!
ಪೊಲೀಸ್ ಸ್ಟೋರಿ, ಅಗ್ನಿ ಐಪಿಎಸ್, ಜೈಹಿಂದ್ ಸೇರಿದಂತೆ ಸ್ಯಾಂಡಲ್ವುಡ್ನ ಹಲವು ಸಿನಿಮಾಗಳ ಬರಹಗಾರ ಎಸ್.ಎಸ್ ಡೇವಿಡ್ ಅವರು ನಿಧನರಾಗಿದ್ದಾರೆ. ಸ್ಯಾಂಡಲ್ವುಡ್ನಲ್ಲಿ ರೈಟರ್ ಆಗಿದ್ದ ಎಸ್.ಎಸ್ ಡೇವಿಡ್ ಅವರು ಆರ್ಆರ್ ನಗರದ ಎಸ್ಎಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಡೇವಿಡ್ ಅವರು…
ಕೊನೆಗೂ ಬ್ಯಾಚುಲರ್ ಲೈಫ್ಗೆ ಗುಡ್ಬೈ ಹೇಳಿದ ಚಿಕ್ಕಣ್ಣ, ಫಿಕ್ಸ್ ಆಯ್ತು ಕಾಮಿಡಿ ಸ್ಟಾರ್ ಚಿಕ್ಕಣ್ಣನ ಮದುವೆ
ಚಿಕ್ಕಣ್ಣ ಮದುವೆ: ಹಾಸ್ಯ ನಟ ಆ ನಂತರ ಹೀರೋ ಸಹ ಆದ ಚಿಕ್ಕಣ್ಣ ಮದುವೆಯಿಂದ ದೂರವಿದ್ದರು. ಆದರೆ ಈಗ ಕೊನೆಗೂ ಬ್ಯಾಚುಲರ್ ಲೈಫ್ಗೆ ಗುಡ್ಬೈ ಹೇಳಿದ್ದು, ಮದುವೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಚಿಕ್ಕಣ್ಣ ಮದವೆ ಆಗುತ್ತಿರುವ ಯುವತಿ ಯಾರು? ಯಾವ ಊರು? ನಟಿಯಾ?…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ರಾಮ್ ಚರಣ್
ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರನ್ನು ಸ್ಟಾರ್ ನಟ ರಾಮ್ ಚರಣ್ ಭೇಟಿಯಾಗಿದ್ದಾರೆ. ಮೈಸೂರಿನಲ್ಲಿ ಸಿದ್ದರಾಮಯ್ಯರನ್ನ ಭೇಟಿಯಾಗಿ ಗೌರವಿಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಕೂಡ ಇದ್ದರು.ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರನ್ನು ಸ್ಟಾರ್ ನಟ ರಾಮ್ ಚರಣ್ ಭೇಟಿಯಾಗಿದ್ದಾರೆ. ಮೈಸೂರಿನಲ್ಲಿ…
ಬಿಗ್ಬಾಸ್ ಸೀಸನ್ 12 ದಿನಾಂಕ ಘೋಷಿಸಿದ ಕಿಚ್ಚ ಸುದೀಪ್
ಬಿಗ್ಬಾಸ್ ಕನ್ನಡ ಸೀಸನ್ 12 ಶೀಘ್ರವೇ ಪ್ರಾರಂಭವಾಗಲಿದೆ. ಸೀಸನ್ 12ರ ಮೊದಲ ಪ್ರೋಮೊ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ಆದರೆ ಸೀಸನ್ 12 ಯಾವಾಗಿನಿಂದ ಪ್ರಾರಂಭ ಆಗಲಿದೆ ಎಂಬ ದಿನಾಂಕವನ್ನು ಘೋಷಣೆ ಮಾಡಲಾಗಿರಲಿಲ್ಲ. ಇದೀಗ ಆಯೋಜಕರು ದಿನಾಂಕ ಘೋಷಣೆ ಮಾಡುವ…
ಪವನ್ ಒಡೆಯರ್ ನಿರ್ದೇಶನದ ಚಿತ್ರದಲ್ಲಿ ನಟಿಸಲಿದ್ದಾರೆ ಹ್ಯಾಟ್ರಿಕ್ ಹೀರೋ ಶಿವಣ್ಣ
ನಿರ್ದೇಶಕ ಪವನ್ ಒಡೆಯರ್ ಅವರು ಇದೇ ಮೊದಲ ಬಾರಿಗೆ ಶಿವರಾಜ್ಕುಮಾರ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್’ ಸಂಸ್ಥೆ ಕೂಡ ಮೊದಲ ಬಾರಿಗೆ ಶಿವಣ್ಣನ ಸಿನಿಮಾಗೆ ಬಂಡವಾಳ ಹೂಡಲು ಮುಂದಾಗಿದೆ. ಸೆಪ್ಟೆಂಬರ್ 3 ರಂದು ಈ ಚಿತ್ರಕ್ಕೆ ಶೂಟಿಂಗ್ ಶುರುವಾಗಲಿದೆ. ಹಲವು…
ಸಮಾಜಮುಖಿ ಕೆಲಸಗಳಲ್ಲಿ ಬ್ಯುಸಿಯಾದ ದರ್ಶನ್ ಪತ್ನಿ ವಿಜಯಲಕ್ಷ್ಮಿ…!
ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸಮಾಜಮುಖಿ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ದಸರಾ ಆನೆಗಳ ಮಾವುತರ ಕುಟುಂಬಕ್ಕೆ ಕುಕ್ಕರ್ ನೀಡಿದ್ದಾರೆ. ಮೈಸೂರಿನಲ್ಲಿ ಮಾವುತರ ಕುಟುಂಬಕ್ಕೆ ಕುಕ್ಕರ್ ನೀಡಿ, ಭರ್ಜರಿ ಊಟ ಹಾಕಿಸಿದ್ದಾರೆ ಮೈಸೂರಿನಲ್ಲಿ ಮಾವುತರ ಕುಟುಂಬಕ್ಕೆ ಕುಕ್ಕರ್ ನೀಡಿ, ಭರ್ಜರಿ ಊಟ ಹಾಕಿಸಿದ್ದಾರೆ.…















