ಬಾಕ್ಸ್ ​​ಆಫೀಸ್​​ನಲ್ಲಿ ಹೊಸ ದಾಖಲೆ ಸೃಷ್ಟಿಸಿದ ‘ಮಹಾವತಾರ್ ನರಸಿಂಹ’

ಹೊಂಬಾಳೆ ಫಿಲಮ್ಸ್ ಪ್ರಸ್ತುತ ಪಡಿಸಿ, ದೇಶದಾದ್ಯಂತ ವಿತರಣೆ ಸಹ ಮಾಡಿರುವ ‘ಮಹಾವತಾರ್ ನರಸಿಂಹ’ ಅನಿಮೇಷನ್ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆ ಬರೆದಿದೆ. ಜುಲೈ 25 ರಂದು ಬಿಡುಗಡೆ ಆಗಿದ್ದ ಈ ಸಿನಿಮಾ ‘ಕೂಲಿ’, ‘ವಾರ್ 2‘, ‘ಸು ಫ್ರಂ ಸೋ’,…

ಸ್ಟಾರ್ ಹೀರೋ ಜೊತೆ ಸುಕ್ಕಾ ಸೂರಿ ಹೊಸ ಸಿನಿಮಾ, ಶೀಘ್ರವೇ ಪ್ರಾರಂಭ…..!

ಸುಕ್ಕಾ ಸೂರಿ ಕನ್ನಡ ಚಿತ್ರರಂಗದ ಭಿನ್ನ ದನಿಯ ನಿರ್ದೇಶಕ. ಅವರ ಸಿನಿಮಾ ಕಟ್ಟುವ ರೀತಿಗೆ, ಕತೆ ಹೇಳುವ ಪರಿಗೆ ದೊಡ್ಡ ಅಭಿಮಾನಿ ವರ್ಗವಿದೆ. ಆದರೆ ಯಾಕೋ ಇತ್ತೀಚೆಗೆ ಯಶಸ್ಸು ಸುಕ್ಕಾ ಸೂರಿಯ ಕೈ ಹಿಡಿದಿಲ್ಲ. ಸೂರಿ ನಿರ್ದೇಶಿಸಿದ್ದ ಈ ಹಿಂದಿನ ಸಿನಿಮಾ…

ʼI Am ಗಾಡ್ʼ ಚಿತ್ರದ ಹಾಡಿಗೆ ಸಂಚಿತ್ ಹೆಗ್ಡೆ ಧ್ವನಿ.

ಬೆಂಗಳೂರು: “I’m God” ಸಿನಿಮಾದ ಮೂಲಕ ನಾಯಕ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ಮಿಂಚಲು ಸಜ್ಜಾಗಿದ್ದಾರೆ ರವಿ ಗೌಡ. ಚಿತ್ರತಂಡ ಈಗಾಗಲೇ ಚಿತ್ರದ ಫಸ್ಟ್ ಲುಕ್ ಮತ್ತು ಮೋಷನ್ ಪೋಸ್ಟರ್ ಅನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಬಿಡುಗಡೆಗೊಳಿಸಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿತ್ತು.…

ಶಿವರಾಜ್​ಕುಮಾರ್ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು

ಮಡೆನೂರು ಮನು ಅವರು ಇತ್ತೀಚೆಗೆ ಸಾಕಷ್ಟು ಸುದ್ದಿ ಆಗಿದ್ದರು. ಇದಕ್ಕೆ ಕಾರಣ ಆಗಿದ್ದು ಅವರು ನಡೆದು ಕೊಂಡ ರೀತಿ. ಅವರು ಶಿವರಾಜ್​ಕುಮಾರ್, ದರ್ಶನ್, ಧ್ರುವ ಸೇರಿದಂತೆ ಅನೇಕ ಸೆಲೆಬ್ರಿಟಿಗಳ ಬಗ್ಗೆ ತುಚ್ಚವಾಗಿ ಮಾತನಾಡಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ಹೇಳಿಕೆ…

ಪ್ರೊಡಕ್ಷನ್ಸ್ ಮೂಲಕ ಚಿತ್ರ ವಿತರಣಾ ಕ್ಷೇತ್ರಕ್ಕೆ ಕಾಲಿಟ್ಟಿ ಯಶ್ ತಾಯಿ ಪುಷ್ಪಾ

ಯಶ್ ಅವರ ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ತಮ್ಮ PA ಪ್ರೊಡಕ್ಷನ್ಸ್ ಮೂಲಕ ಚಿತ್ರ ವಿತರಣಾ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ಅನುಷ್ಕಾ ಶೆಟ್ಟಿ ನಟನೆಯ ತೆಲುಗು ಚಿತ್ರ ‘ಘಾಟಿ’ಯ ಕರ್ನಾಟಕ ವಿತರಣೆ ಹಕ್ಕು ಇವರ ಕೈ ಸೇರಿದೆ. ಪ್ರಧಾನ ಚಿತ್ರವಾಗಿರುವುದು ವಿಶೇಷ.…

ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ದಿನೇಶ್ ಮಂಗಳೂರು ನಿಧನ !

ರಂಗಭೂಮಿ ಹಿನ್ನೆಲೆಯಿಂದ ಚಿತ್ರರಂಗಕ್ಕೆ ಬಂದಿದ್ದ ನಟ ದಿನೇಶ್ ಮಂಗಳೂರು ಅವರು ಇನ್ನಿಲ್ಲ. ನಟನಾಗಿ, ಕಲಾ ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದರು. ಕನ್ನಡ ಚಿತ್ರರಂಗದಲ್ಲಿ ಅವರಿಗೆ ಬಹಳ ಬೇಡಿಕೆ ಇತ್ತು. ಕುಂದಾಪುರದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ. ದಿನೇಶ್ ಮಂಗಳೂರು ನಿಧನದಿಂದ ಚಿತ್ರರಂಗಕ್ಕೆ ದೊಡ್ಡ ನಷ್ಟವಾಗಿದೆ.…

“ನಾನು ಸಿನಿಮಾದಲ್ಲಿ ಇರಲು ಅದೇ ದಾರಿ!” – ವಿಚಿತ್ರ ಹೇಳಿಕೆ ನೀಡಿ ಗಮನಸೆಳೆದ ನಟಿ ಕಲ್ಯಾಣಿ ಪ್ರಿಯದರ್ಶನ್.

ಜನಪ್ರಿಯ ನಿರ್ದೇಶಕ ಪ್ರಿಯದರ್ಶನ್ ಪುತ್ರಿಯಾಗಿರುವ ಕಲ್ಯಾಣಿ ಪ್ರಿಯದರ್ಶನ್, 2017 ರಲ್ಲಿ ತೆಲುಗು ಚಿತ್ರದ ‘ಹಲೋ’ ಮೂಲಕ ನಾಯಕಿಯಾಗಿ ಸಿನಿಮಾ ಲೋಕಕ್ಕೆ ಪ್ರವೇಶಿಸಿದರು. ಈ ಚಿತ್ರದಲ್ಲಿ ಅಖಿಲ್ ಅಕ್ಕಿನೇನಿ ನಾಯಕನಾಗಿ ನಟಿಸಿದ್ದರು ಮತ್ತು ಚಿತ್ರವು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಗಳಿಸಿತು. ‘ಹಲೋ’ನ ನಂತರ…

ಡಿಸೆಂಬರ್ 12ಕ್ಕೆ ‘ದಿ ಡೆವಿಲ್’ ಸಿನಿಮಾ ಬಿಡುಗಡೆ, ದರ್ಶನ್ ಅಭಿಮಾನಿಗಳಿಗೆ ಹಬ್ಬ

ದರ್ಶನ್ ಅಭಿಮಾನಿಗಳ ಪಾಲಿನ ಬಹುನಿರೀಕ್ಷಿತ ‘ದಿ ಡೆವಿಲ್’ ಸಿನಿಮಾ ಈ ವರ್ಷವೇ ತೆರೆಕಾಣಲಿದೆ. ಡಿಸೆಂಬರ್ 12ರಂದು ಸಿನಿಮಾ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ರಿಲೀಸ್ ಡೇಟ್ ಅನೌನ್ಸ್ ಆಗಿದೆ. ದರ್ಶನ್ ಅವರು ಜೈಲಿನಲ್ಲಿ ಇದ್ದರೂ ಕೂಡ ಸಿನಿಮಾದ ಬಿಡುಗಡೆಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ.…

‘ಕೂಲಿ’ ಹಿಟ್ ಆದ ಬೆನ್ನಲ್ಲೇ ರಜನಿಕಾಂತ್ ಹೆಸರಿನಲ್ಲಿ ವಂಚನೆ! ‘ತಲೈವಾ’ ಟೀಂನಿಂದ ಎಚ್ಚರಿಕೆ ಪ್ರಕಟಣೆ.

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಕೂಲಿ’ ಚಿತ್ರ ಬ್ಲಾಕ್‌ಬಸ್ಟರ್ ಯಶಸ್ಸು ಸಾಧಿಸಿದ್ದು, ಅಭಿಮಾನಿಗಳು ಖುಷಿಯಲ್ಲಿದ್ದಾರೆ. ಭಾರತವಷ್ಟೇ ಅಲ್ಲದೆ ವಿದೇಶದಲ್ಲೂ ಅಪಾರ ಅಭಿಮಾನಿ ಬಳಗ ಹೊಂದಿರುವ ರಜನಿಕಾಂತ್ ಹೆಸರು ಬಳಸಿಕೊಂಡು, ಕೆಲವರು ತಪ್ಪು ಮಾಹಿತಿಯಿಂದ ಹಣ ಗಳಿಸುವ ಯತ್ನ ಮಾಡುತ್ತಿದ್ದಾರೆ. ಮಲೇಷ್ಯಾದಲ್ಲಿ ನಕಲಿ…

ನನ್ನ ಸಿನಿಮಾ ಸೋಲಲು ಅವನೇ ಕಾರಣ ಯಶ್ ತಾಯಿ ಪುಷ್ಪ ದೂರು.

ಯಶ್ ತಾಯಿ: ಸ್ಟಾರ್ ನಟ ಯಶ್ ಅವರ ತಾಯಿ ಪುಷ್ಪಲತಾ ಸಿನಿಮಾ ನಿರ್ಮಾಪಕಿ ಆಗಿದ್ದಾರೆ. ಅವರ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ಆದರೆ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಫ್ಲಾಪ್ ಆಯ್ತು. ಇದೀಗ ಯಶ್ ತಾಯಿ ಯೂಟ್ಯೂಬ್…