ಸಿನಿಮಾ ರೈಟರ್​ ಎಸ್.ಎಸ್ ಡೇವಿಡ್ ನಿಧನ…!

ಪೊಲೀಸ್‌ ಸ್ಟೋರಿ, ಅಗ್ನಿ ಐಪಿಎಸ್, ಜೈಹಿಂದ್‌ ಸೇರಿದಂತೆ ಸ್ಯಾಂಡಲ್​ವುಡ್​ನ ಹಲವು ಸಿನಿಮಾಗಳ ಬರಹಗಾರ ಎಸ್‌.ಎಸ್‌ ಡೇವಿಡ್‌ ಅವರು ನಿಧನರಾಗಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ರೈಟರ್​ ಆಗಿದ್ದ ಎಸ್‌.ಎಸ್‌ ಡೇವಿಡ್‌ ಅವರು ಆರ್​ಆರ್​ ನಗರದ ಎಸ್​ಎಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಡೇವಿಡ್ ಅವರು ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ಸಿನಿಮಾಗಳಿಗೆ ಕಥೆ ಬರೆಯುವುದು ಅಲ್ಲದೇ ಹಾಯ್ ಬೆಂಗಳೂರು ಹಾಗೂ ಧೈರ್ಯ ಸಿನಿಮಾವನ್ನು ನಿರ್ದೇಶನ ಮಾಡಿದ್ದರು.

ಇದನ್ನೂ ಓದಿ: BJP ಧರ್ಮಯುದ್ಧ.. ಬಿ.ವೈ ವಿಜಯೇಂದ್ರ, R ಅಶೋಕ್​​​ ನೇತೃತ್ವದಲ್ಲಿ ಇಂದು ಧರ್ಮಸ್ಥಳ ಚಲೋ

ಎಸ್‌.ಎಸ್‌ ಡೇವಿಡ್‌ ಅವರು ಮೆಡಿಕಲ್ ಶಾಪ್​ಗೆ ಹೋಗಿದ್ದಾಗ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಈ ವೇಳೆ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲು ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ತಲುಪುವ ಮೊದಲೇ ಮಾರ್ಗ ಮಧ್ಯೆಯೇ ಪಲ್ಸ್ ರೇಟ್ ಕಡಿಮೆ ಆಗಿದ್ದರಿಂದ ಎಸ್‌.ಎಸ್‌ ಡೇವಿಡ್‌ ಅವರು ಉಸಿರು ಚೆಲ್ಲಿದರು.

Related Posts

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

  ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ‘ರಾಮಾಯಣ’ ಟ್ರೇಲರ್ ಭಾರಿ ಧೂಳೆಬ್ಬಿಸುತ್ತಿದೆ. ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅವರ ರೌದ್ರಾವತಾರದ ಎಂಟ್ರಿಗೆ ಪ್ರೇಕ್ಷಕರು ಥಿಯೇಟರ್‌ನಲ್ಲಿ ಹುಚ್ಚೆದ್ದು ಕುಣಿದಿದ್ದು, ಇಡೀ ಟ್ರೇಲರ್ ಯಶ್ ಅವರ ಅಪ್ರತಿಮ ಡಾಮಿನೇಷನ್‌ನಿಂದ ಕೂಡಿದೆ ಎಂದು ಫ್ಯಾನ್ಸ್ ಕೊಂಡಾಡುತ್ತಿದ್ದಾರೆ. ‘ರಾಮಾಯಣ’ ಟ್ರೇಲರ್…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!