CM ಸ್ಥಾನವನ್ನು ಡಿಕೆಶಿಗೆ ಸಿದ್ದರಾಮಯ್ಯ ಬಿಟ್ಟುಕೊಡಬೇಕು- ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ

CM ಸ್ಥಾನವನ್ನು ಡಿಕೆಶಿಗೆ ಸಿದ್ದರಾಮಯ್ಯ ಬಿಟ್ಟುಕೊಡಬೇಕು- ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ

ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು ಎಂದು ಸಿಎಂ ಸಮ್ಮುಖದಲ್ಲಿಯೇ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿದ್ದಾರೆ

ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಾ ಸಿದ್ದರಾಮಯ್ಯನವರು ಮುಂದೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ. ಸ್ವಾಮೀಜಿ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಹೇಳುವಾಗ ಸಿಎಂ ಹಾಗೂ ಡಿಸಿಎಂ ಅಕ್ಕಪಕ್ಕದಲ್ಲೆ ಮೌನವಾಗಿ ಕುಳಿತಿದ್ದರು.

ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಧ್ಯ. ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಅನುಭವ ಹೊಂದಿದ್ದಾರೆ. ನಮ್ಮ ಸಮುದಾಯದ ಡಿ.ಕೆ ಶಿವಕುಮಾರ್ ಅವರಿಗೆ ಮುಂದೆ ಅವಕಾಶ ಮಾಡಿಕೊಡಲಿ ಎಂದು ಹೇಳಿದರು.

  • Related Posts

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    (ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

    You Missed

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!