ಸಿಎಂ ಆಪ್ತ ರಾಕೇಶ್ ಪಾಪಣ್ಣ ಮನೆ ಮೇಲೆ ಇಡಿ ದಾಳಿ

ಮುಡಾ ಹಗರಣ ಪ್ರಕರಣ ತನಿಖೆಯನ್ನು ಜಾರಿ ನಿರ್ದೇಶನಾಲಯ(ಇಡಿ) ಚುರುಕುಗೊಳಿಸಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಿ ಮಹತ್ವದ ಮಾಹಿತಿ ಕಲೆಹಾಕಿದೆ. ಇದರ ನಡುವೆ ಇದೀಗ ಹಲವರ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಸಿಎಂ ಆಪ್ತ ರಾಕೇಶ್ ಪಾಪಣ್ಣ ಮನೆ ಮೇಲೆ ಇಡಿ ದಾಳಿ ಮಾಡಿದೆ.

ಮುಡಾ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಪ್ರಕಟಣದಲ್ಲಿ ಇಡಿ ಅಧಿಕಾರಿಗಳು ಪ್ರವೇಶಿಸಿದೆ. ಈಗಾಗಲೇ ಹಲವರಿಗೆ ನೋಟಿಸ್ ನೀಡಿ ಮಹತ್ವದ ಮಾಹಿತಿ ಕಲೆ ಹಾಕುತ್ತಿದೆ. ಇದರ ನಡುವೆ, ಇಡಿ ಅಧಿಕಾರಿಗಳು ಮೈಸೂರಿನ ಹೀನಕಲ್ ಗ್ರಾಮದ ಸಿಎಂ ಆಪ್ತ ರಾಕೇಶ್ ಪಾಪಣ್ಣ​ ಮನೆ ಮೇಲೆ ದಾಳಿ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಮುಡಾ ಮಾಜಿ ಆಯುಕ್ತ ನಟೇಶ್ ಮನೆ ಮೇಲೆ ಸಹ ಇಡಿ ದಾಳಿಯಾಗಿದ್ದು, ಇತ್ತ ಪ್ರಕರಣ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಸಹ ಯಾವಾಗ ಇಡಿ ದಾಳಿ ಆಗುತ್ತೋ ಎನ್ನುವ ಆತಂಕದಲ್ಲಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!