ರಮೋಲಾ ವಿರುದ್ಧ ಫಿಲ್ಮ್‌ ಚೇಂಬರ್‌ನಲ್ಲಿ ದೂರು ದಾಖಲು

‘ಭರ್ಜರಿ ಬ್ಯಾಚುಲರ್ಸ್‌’ ಖ್ಯಾತಿಯ ರಮೋಲಾ ವಿರುದ್ಧ ದೂರು ದಾಖಲು; ಕಾರಣವೇನು?
ಕನ್ನಡ ಕಿರುತೆರೆ ನಟಿ ರಮೋಲಾ ಸಖತ್ ಫ್ಯಾಷನ್ ಪ್ರಿಯೆ. ಕನ್ನಡತಿ ಧಾರಾವಾಹಿಯಲ್ಲಿ ಅದ್ಭುತ ನಟನೆಯ ಮೂಲಕ ಫೇಮಸ್​ ಆಗಿದ್ದ ನಟಿ ರಮೋಲಾ ವಿರುದ್ಧ ಈಗ ಫಿಲ್ಮ್‌ ಚೇಂಬರ್‌ನಲ್ಲಿ ದೂರು ದಾಖಲಾಗಿದೆ.

ಕನ್ನಡತಿ, ಸೀತಾರಾಮ ಸೀರಿಯಲ್​, ಭರ್ಜರಿ ಬ್ಯಾಚುಲರ್ಸ್‌ ಸೀಸನ್ 2ರ ಮೂಲಕ ಸಖತ್ ಫೇಮಸ್​ ಆಗಿದ್ದರು ನಟಿ ರಮೋಲಾ. ಆದ್ರೆ ಈಗ ನಟಿ ರಮೋಲಾ ವಿರುದ್ಧ ಫಿಲ್ಮ್‌ ಚೇಂಬರ್‌ನಲ್ಲಿ ದೂರು ದಾಖಲಾಗಿದೆ.

ನಟಿ ರಮೋಲಾ ಅವರು ‘ರಿಚ್ಚಿ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾ ಸೆಟ್ಟೇರಿ ಬಹಳ ಸಮಯ ಕಳೆದಿದೆ. ಈಗ ಚಿತ್ರದ ನಾಯಕ, ನಿರ್ದೇಶಕ ಹಾಗೂ ನಿರ್ಮಾಪಕ ರಿಚ್ಚಿ ಅವರು ಈ ಬಗ್ಗೆ ಫಿಲ್ಮ್ ಚೇಂಬರ್​​ಗೆ ದೂರು ನೀಡಿದ್ದಾರೆ. ಸಿನಿಮಾದ ಪ್ರಮೋಷನ್​ಗೆ ರಮೋಲಾ ಬರುತ್ತಿಲ್ಲ, ಅವರು ಕರೆಯನ್ನು ಸ್ವೀಕರಿಸುತ್ತಿಲ್ಲ ಎಂದಿದ್ದಾರೆ. ʻರಿಚ್ಚಿʼ ಸಿನಿಮಾದಲ್ಲಿ ರಮೋಲಾ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ಪ್ರಮೋಷನ್ಸ್‌ ಬನ್ನಿ ಎಂದರೆ ಬರುತ್ತಿಲ್ಲ ಎಂದು ನಿರ್ಮಾಪಕ ಹೇಮಂತ್‌ ರಿಚ್ಚಿ ಫಿಲ್ಮ್‌ ಚೇಂಬರ್‌ಗೆ ದೂರು ಕೊಟ್ಟಿದ್ದಾರೆ

  • Related Posts

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ…

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    ‘ಟಾಕ್ಸಿಕ್‌’ ಸಿನಿಮಾದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಅಭಿನಯ ಹಾಗೂ ವಿಭಿನ್ನ ಆವತಾರಕ್ಕೆ ಸ್ಯಾಂಡಲ್‌ವುಡ್‌ ಮಂದಿ ಫಿದಾ ಆಗಿದ್ದು, ಇದೀಗ ಕಿಚ್ಚ ಸುದೀಪ್‌ ಪುತ್ರಿ, ಗಾಯಕಿ ಸಾನ್ವಿ ಸುದೀಪ್‌ ಕೂಡ ಯಶ್ ಅವರ ಪರ್ಫಾರ್ಮೆನ್ಸ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಟಾಕ್ಸಿಕ್: ಎ…

    You Missed

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!