ಕಾಂಗ್ರೆಸ್ ಮುಖಂಡ ಅಶೋಕ್​ಗೆ 3 ವರ್ಷ ಜೈಲು ಶಿಕ್ಷೆ

ಮೈಸೂರಿನ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೂರು ಜೈಲು ಶಿಕ್ಷೆ ವಿಧಿಸಿ ಇಂದು ಆದೇಶ ಹೊರಡಿಸಿದೆ. IPC ಸೆಕ್ಷನ್ 504,323,307 ರ ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ.

ನಗರದ ಸಿಟಿ ಕೋ ಅಪರೇಟಿವ್ ಬ್ಯಾಂಕ್ ಬಳಿ ಸಂದೀಪ ಎನ್ನುವ ವ್ಯಕ್ತಿಯನ್ನು ಕಾರಿನಿಂದ ಗುದ್ದಿ ಗಾಯಗೊಳಿಸಿದ್ದ ಇದು ಸಾಲದು ಎನ್ನುವಂತೆ ಸಿನೀಮಿಯ ರೀತಿಯಲ್ಲಿ ಕಾರಿನ ಬಾನೆಟ್ ಮೇಲೆ ಸಂದೀಪ ಜೋತಿ ಬಿದ್ದರು ಕಾರು ಚಲಾಯಿಸಿದ್ದ

ಈ ಸಂಭಂದ ತೀವ್ರ ಗಾಯಗೊಂಡೊದ್ದ ಸಂದೀಪ ಎನ್ನುವ ವ್ಯಕ್ತಿ ದೂರು ಆದರಿಸಿ ಲಷ್ಕರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಭಂದ ವಾದ ವಿವಾದವನ್ನು ಆಲಿಸಿದ ನ್ಯಾಯಾದೀಶರು ಇಂದು ಮೂರು ವರ್ಷ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!