ಸಂವಿಧಾನ ಎನ್ನುವುದು ಕೇವಲ ಪುಸ್ತಕ ಅಲ್ಲ ಭಾರತೀಯರ ಪರಿಶುದ್ಧ ಆತ್ಮ : ಪತ್ರಕರ್ತ ಕೆ.ಪಿ ನಾಗರಾಜ್ ಅಭಿಮತ

ಸಂವಿಧಾನ ಎನ್ನುವುದು ಕೇವಲ ಪುಸ್ತಕ ಅಲ್ಲ ಭಾರತೀಯರ ಪರಿಶುದ್ಧ ಆತ್ಮ : ಪತ್ರಕರ್ತ ಕೆ.ಪಿ ನಾಗರಾಜ್ ಅಭಿಮತ

ಮೈಸೂರಿನ ಡಿ.ಎ.ವಿ ಶಾಲೆಯ ಆವರಣದಲ್ಲಿ 76ನೇ ಗಣರಾಜ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪಬ್ಲಿಕ್ TVಯ ಮೈಸೂರು ವಿಭಾಗದ ಬ್ಯೂರೋ ಚೀಫ್ ಆದ ಕೆ.ಪಿ. ನಾಗರಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣವನ್ನು ಮಾಡಿ, ಗಣರಾಜ್ಯೋತ್ಸವದ ಮಹತ್ವವನ್ನು ಕುರಿತು ಭಾಷಣವನ್ನು ಮಾಡಿದರು. ದೇಶಭಕ್ತಿಗೀತೆಯನ್ನು ಪ್ರತಿಬಿಂಬಿಸುವ ನೃತ್ಯ, ಗೀತೆ, ಭಾಷಣಗಳನ್ನು ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದರು.

ಶಾಲೆಯ ಅಧ್ಯಕ್ಷರಾದ ಸಚ್ಚಿದಾನಂದಮೂರ್ತಿ, ಸಿ.ಇ.ಒ ಜಯಶ್ರೀ.ಎಸ್.ಮೂರ್ತಿ, ಪ್ರಾಂಶುಪಾಲರಾದ ಶೋಭ, ಉಪಪ್ರಾಂಶುಪಾಲರಾದ. ಕಾವ್ಯ ಬಸಪ್ಪ, ಮುಖ್ಯೋಪಾಧ್ಯಾಯಿನಿ ಬಿಂದುಶ್ರೀ, ಎಲ್ಲ ಶಿಕ್ಷಕವೃಂದ, ಮಕ್ಕಳು ಹಾಗು ಪೋಷಕರು ಭಾಗವಹಿಸಿದ್ದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!