ಸಿಪಿ ಯೋಗೇಶ್ವರ್ 50 ಸಾವಿರ ಮತಗಳಿಂದ ಗೆಲ್ಬೇಕು : ಸಿಎಂ ಸಿದ್ದರಾಮಯ್ಯ

ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಕೆರೆಗಳಿಗೆ ಜೀವದಾನ ಮಾಡಿದ ಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದು ಕಾಂಗ್ರೆಸ್ಸಿಗೆ ಮರಳಿದ್ದಾರೆ. ಇವರನ್ನು ನಾವೆಲ್ಲಾ ಸ್ವಾಗತಿಸಿದ್ದೇವೆ. ಸಿಪಿ ಯೋಗೇಶ್ವರ್ ಗೆಲ್ಲುವ ಮೂಲಕ‌ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಿ ಎಂದು ಕರೆ ನೀಡಿದರು.

ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾರಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ ನಿಲ್ಲಲಿ, ಶ್ರೀಮತಿ ಅನಿತಾ ಕುಮಾರಸ್ವಾಮಿಯವರೇ ನಿಲ್ಲಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಸಿಪಿ ಯೋಗೇಶ್ವರ್ ಅವರೇ ಭರ್ಜರಿ ಜಯಗಳಿಸೋದು ಖಚಿತ ಎಂದು ಭರವಸೆ ವ್ಯಕ್ತಪಡಿಸಿದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!