ಸೆಪ್ಟೆಂಬರ್ 9 ರವರೆಗೆ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ

ಸೆಪ್ಟೆಂಬರ್ 9 ರವರೆಗೆ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ ಆಗಿದೆ. ಸೆಪ್ಟೆಂಬರ್ 9 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24 ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾದ್ದರಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಆರೋಪಿಗಳಿಗೆ ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಸೆಪ್ಟೆಂಬರ್ 09 ರವರೆಗೆ ಅಂದರೆ 13 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದ್ದಾರೆ.

Related Posts

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

You Missed

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?