ದೇಶದಲ್ಲಿ ಜನಗಣತಿ ಜೊತೆ ಜಾತಿಗಣತಿ ನಡೆಸಲು ನಿರ್ಧಾರ-ಡಿಸಿಎಂ ಡಿಕೆ ಶಿವಕುಮಾರ್.

ಬೆಂಗಳೂರು : ದೇಶದಲ್ಲಿ ಜನಗಣತಿ ಜೊತೆ ಜಾತಿಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿರುವ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

 

 

 

 

 

ಈ ಕುರಿತು ಮಾತನಾಡಿರುವ ಡಿ.ಕೆ ಶಿವಕುಮಾರ್, ನಮ್ಮ ಒತ್ತಾಯಕ್ಕೆ ಕೇಂದ್ರ ಸರ್ಕಾರ ಮಣಿದಿದ್ದು ಜಾತಿಗಣತಿಗೆ ನಿರ್ಧರಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನಗಣತಿಗೆ ಆಗ್ರಹ ಮಾಡಿದ್ದರು. ಎಲ್ಲರಿಗೂ ನ್ಯಾಯ ಒದಗಿಸಬೇಕು. ಜನಸಂಖ್ಯೆಗೆ ಅನುಗುಣವಾಗಿ ನ್ಯಾಯ ಸೀಗಬೇಕು ಇದು ಕಾಂಗ್ರೆಸ್ ಪಕ್ಷದ ಮೂಲ ಸಿದ್ದಾಂತ ಎಂದರು.
ಜಾತಿ ಜನಗಣತಿಗೆ ಕರ್ನಾಟಕ ಸರ್ಕಾರ ಎಲ್ಲಾ ಸಹಕಾರ ನೀಡಲಿದೆ. ರಾಹುಲ್ ಗಾಂಧಿ ಅವರು ಹೇಳಿದಂತೆ ಜನಗಣತಿ, ಜಾತಿಗಣತಿಗೆ ಸಮಯ ನಿಗದಿ ಮಾಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!