ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ ದೀಪಿಕಾ ಪಡುಕೋಣೆ

ಬಾಲಿವುಡ್​ನ ಜನಪ್ರಿಯ ನಟಿ ದೀಪಿಕಾ ಪಡುಕೋಣೆ ಇಂದು ಬೆಳಿಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅವರು ನಿನ್ನೆ ಸಂಜೆ ಮುಂಬೈನ ರಿಲಯನ್ಸ್​ ಫೌಂಡೇಶನ್​ನ ಆಸ್ಪತ್ರೆಗೆ ದಾಖಲಾಗಿದ್ದರು. ರಣ್​ವೀರ್ ಸಿಂಗ್-ದೀಪಿಕಾ 2018 ರಲ್ಲಿ ವಿವಾಹವಾಗಿದ್ದರು. ದೀಪಿಕಾ ಪಡುಕೋಣೆಗೆ ಸೆಪ್ಟೆಂಬರ್ 28 ಗೆ ಹೆರಿಗೆ ದಿನಾಂಕ ನೀಡಲಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಸೆಪ್ಟೆಂಬರ್ 08 ರಂದು ಈ ಜೋಡಿಗೆ ಮಗುವಾಗಿದೆ.

ಇದೇ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಅದರಲ್ಲೂ ಗಣೇಶ ಹಬ್ಬದಲ್ಲೇ ಮಗು ಜನಿಸಿದ್ದ ಇನ್ನೂ ಖುಷಿಯ ವಿಚಾರವೇ ಸರಿ. ಇತ್ತೀಚೆಗಷ್ಟೇ ಮುಂಬೈನ ಸಿದ್ಧಿ ವಿನಾಯಕನ ಮಂದಿರಕ್ಕೆ ಈ ಜೋಡಿ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿತ್ತು. ತಮ್ಮ ಬಾಳಿನ ಹೊಸ ಅಧ್ಯಾಯ ಶುರುವಾಗುವುದಕ್ಕೂ ಮುನ್ನವೇ ಸಿದ್ಧಿ ವಿನಾಯಕನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಎಲ್ಲವೂ ನಿರ್ವಿಘ್ನವಾಗಿ ಸಾಗಲಿ ಎಂದು ಬೇಡಿಕೊಂಡಿದ್ದರು. ಇದಾದ ಬಳಿಕವೇ ದೀಪಿಕಾ ಪಡುಕೋಣೆಗೆ ಹೆಣ್ಣು ಮಗು ಜನನವಾಗಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!