ಉಪ ಮುಖ್ಯಮಂತ್ರಿಗಳಿಂದ ಕಾವೇರಿ ಆರತಿ ಪರಿಶೀಲನೆ

ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ಇಂದು ಕೆ.ಆರ್.ಎಸ್ ಬೃಂದಾವನದಲ್ಲಿ ಸೆಪ್ಟೆಂಬರ್ 26 ರಿಂದ ನಡೆಯಲಿರುವ ಸಾಂಕೇತಿಕ ಕಾವೇರಿ ಆರತಿ ಕುರಿತಂತೆ ಸ್ಥಳ ಪರಿಶೀಲನೆ ನಡೆಸಿದರು.

ವೇದಿಕೆ, ಕಾವೇರಿ ಆರತಿ ನಡೆಯುವ ಸ್ಥಳ ಮತ್ತು ವೀಕ್ಷಕರಿಗೆ ಆಸನ ವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿದ ಉಪ ಮುಖ್ಯ ಮಂತ್ರಿಗಳು ಅಧಿಕಾರಿಗಳಿಗೆ ಕಾರ್ಯಕ್ರಮ ಯಾವುದೇ ಲೋಪವಿಲ್ಲದೆ ನಡೆಸಲು ಸೂಚನೆಗಳನ್ನು ನೀಡಿದರು.

ಬೆಂಗಳೂರು ನಗರ ನೀರು ಸರಬರಾಜು ಹಾಗೂ ಒಳಚರಂಡಿ‌ ಮಂಡಳಿ ಆಯುಕ್ತರಾದ ರಾಮ್ ಪ್ರಸಾದ್ ಮನೋಹರ್ ಅವರು‌ ಕಾವೇರಿ ಆರತಿಯ ರೂಪುರೇಷು ಕುರಿತು ವಿವರಿಸಿದರು.ಉಪಮುಖ್ಯಮಂತ್ರಿಗಳು ಕಾವೇರಿ ಆರತಿ ಪೂರ್ವ ತಾಲೀಮು ಕುರಿತು ವೀಕ್ಷಣೆ ನಡೆಸಿದರು.ಪರಿಶೀಲನೆ ವೇಳೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚೆಸ್ಕಾಂ ಅಧ್ಯಕ್ಷರಾದ ರಮೇಶ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ಮಂಡ್ಯ ವಿಧಾನ ಸಭಾ ಶಾಸಕ ಪಿ. ರವಿಕುಮಾರ್, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ರಾಮ್ ಪ್ರಸಾದ್ ಮನೋಹರ್.

Related Posts

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ ಮತ್ತು ಆಫ್ರಿಕಾ ಮೂಲದವರು ಹೆಚ್ಚಿದ್ದು, ಅಗತ್ಯ…

You Missed

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!