DK ಶಿವಕುಮಾರ್​ ಓಡಿಸಿದ ಸ್ಕೂಟರ್ ಮೇಲಿದೆ ₹18,500 ದಂಡ. 

ಡಿಸಿಎಂ ಡಿಕೆ ಶಿವಕುಮಾರ್ ಅವರು ಓಡಿಸಿದ ಸ್ಕೂಟರ್ ​ಮೇಲೆ ಬರೋಬ್ಬರಿ ₹18,500 ರೂಪಾಯಿ ದಂಡ ಇದೆ. ಇದು ಹೇಗೆ ಸಾಧ್ಯ ಅನ್ನೋ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಈ ಸ್ಟೋರಿ ಓದಿ ನಿಮಗೆ ಗೊತ್ತಾಗುತ್ತೆ.

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ಓಡಿಸಿದ ಸ್ಕೂಟರ್ ​ಮೇಲೆ ಬರೋಬ್ಬರಿ ₹18,500 ರೂಪಾಯಿ ದಂಡ ವಿಧಿಸಲಾಗಿದೆ. ಇದು ಹೇಗೆ ಸಾಧ್ಯ ಅನ್ನೋ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು.

https://youtu.be/u8DXNVB3I_Q?si=Db3dUhw6hHyOgV8Yಇಂದಿರಾ ಗಾಂಧಿ ಬಿಟ್ರೆ ಸಿದ್ದರಾಮಯ್ಯಗೆ Prime Minister ಆಗೋ ಅರ್ಹತೆ ಇರೋದು!

ಹೌದು, ನಿನ್ನೆ ಡಿಕೆ ಶಿವಕುಮಾರ್ ಅವರು ಹೆಬ್ಬಾಳ ಬಳಿ ಬಿಡಿಎ ವತಿಯಿಂದ ನಿರ್ಮಿಸುತ್ತಿರುವ ಹೊಸ ಮೇಲ್ಸೇತುವೆ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ವೀಕ್ಷಣೆಗೆಂದು ಬಂದಿದ್ದರು. ಹೆಲ್ಮೆಟ್, ಕಪ್ಪು ಕನ್ನಡಕ ಹಾಕಿಕೊಂಡು ಹೊಸ ಫ್ಲೈಓವರ್ ಮೇಲೆ ಡಿಯೋ ಸ್ಕೂಟರ್​ನಲ್ಲಿ ಒಂದು ರೌಂಡ್ ಹೋಗಿ ಬಂದು ಎಲ್ಲರ ಗಮನ ಸೆಳೆದಿದ್ದಾರೆ.

ಆದ್ರೆ, ಡಿಕೆ ಶಿವಕುಮಾರ್​ ಅವರು ಹೆಬ್ಬಾಳದ ಹೊಸ ಮೇಲ್ಸೇತುವೆ ಮೇಲೆ ಓಡಿಸಿದ ಸ್ಕೂಟರ್ ಮೇಲೆ ಬರೋಬ್ಬರಿ ₹18,500 ರೂಪಾಯಿ ದಂಡ ಇದೆ. KA04JZ2087 ನಂಬರಿನ ಸ್ಕೂಟರ್ 34 ಬಾರಿ ಟ್ರಾಫಿಕ್ ನಿಯಮ ಉಲ್ಲಂಘಟನೆ ಮಾಡಿದೆ.

ಈ ಹಿಂದೆ ಇದೇ ಸ್ಕೂಟರ್ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿತ್ತು. ಇದರ ಮಾಲೀಕ ಪದೇ ಪದೇ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ್ದ. ಅದರ ಫೋಟೋಗಳು ಕೂಡ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಆದ್ರೆ, ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ ಡಿಯೋ ಸ್ಕೂಟರ್​ ಮೇಲೆ ಡಿಕೆ ಶಿವಕುಮಾರ್​ ಅವರು ರೌಂಡ್ಸ್ ಹಾಕಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!