BCCI ಪ್ರಾಯೋಜಕತ್ವ ಕೈ ಬಿಟ್ಟ Dream 11 !

ನವದೆಹಲಿ: ಹಣ ಹೂಡಿಕೆ ಮಾಡಿ ಆಡುವ ಆನ್‌ಲೈನ್ ಗೇಮ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದ ಬೆನ್ನಲ್ಲೇ ಮನಿ ಗೇಮಿಂಗ್ ಸಂಸ್ಥೆಯಾಗಿರುವ ಡ್ರೀಮ್11 ಬಿಸಿಸಿಐ (BCCI) ಪ್ರಾಯೋಜಕತ್ವದಿಂದ ಹಿಂದೆ ಸರಿದಿದೆ.

ಈ ಕುರಿತು ಡ್ರೀಮ್11 ಬಿಸಿಸಿಐಗೆ ಮಾಹಿತಿ ನೀಡಿದ್ದು, ಇನ್ನು ಮುಂದೆ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಾಯೋಜಕತ್ವ ವಹಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಸೆ.9ರಿಂದ ಆರಂಭವಾಗಲಿರುವ ಏಷ್ಯಾಕಪ್‌ಗೆ ಬೇರೆ ಹೊಸ ಪ್ರಾಯೋಜಕರ ಅವಶ್ಯತತೆಯಿದೆ.

Related Posts

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಅರ್ಜುನ್ ತೆಂಡೂಲ್ಕರ್ ಸಾನಿಯಾ ಚಾಂದೋಕ್   ಅವರನ್ನು ವಿವಾಹವಾಗಿದ್ದಾರೆ. ಸಚಿನ್ ಪುತ್ರನ ಪತ್ನಿ ಸಾನಿಯಾ ಯಾರು, ಅವರ ಹಿನ್ನೆಲೆ, ಕುಟುಂಬದ ಸಂಪತ್ತು ಎಷ್ಟು ಎಂಬ ಕುತೂಹಲವಿದೆ. ಸಾನಿಯಾ ಖ್ಯಾತ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು. ಅವರ ಕುಟುಂಬ ಬಾಸ್ಕಿನ್-ರಾಬಿನ್ಸ್ ಅನ್ನು ಭಾರತಕ್ಕೆ…

ಎರಡೆರಡು ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ!

  2026ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಹಾಲಿ ಚಾಂಪಿಯನ್ ಭಾರತ, ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿ ಇತಿಹಾಸ ಸೃಷ್ಟಿಸುವ ಗುರಿಯಲ್ಲಿದೆ. ಹಿಂದಿನ ದಾಖಲೆಗಳನ್ನು ಮುರಿದು, ಸತತ ಫೈನಲ್ ತಲುಪುವ…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್