ಚಿನ್ನದ ಗಟ್ಟಿ ಜೊತೆ ಕೆಲಸಗಾರ ಪರಾರಿ !

ಮೈಸೂರು: ಆ21: ಆಭರಣ ಮಾಡಿಕೊಡುವುದಾಗಿ ಚಿನ್ನದ ಗಟ್ಟಿ ಪಡೆದ ನೌಕರ ಮಾಲೀಕನಿಗೆ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರಗೇರಿಯ ಶ್ರೀ ಕೃಷ್ಣ ಗೋಲ್ಡ್ ಸ್ಮಿತ್ ಅಂಗಡಿ ಮಾಲೀಕನಿಗೆ ನೌಕರ ರೋಹಮನ್ ಎಂಬಾತ 183 ಗ್ರಾಂ ಗಟ್ಟಿ ಚಿನ್ನ ಪಡೆದು ಎಸ್ಕೇಪ್ ಆಗಿದ್ದಾನೆ.ಈ ಸಂಭಂಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಶ್ಚಿಮ ಬಂಗಾಲದ ಉದ್ದಾನ್ ಗ್ರಾಮದ ರೋಹಮನ್ ಕಳೆದ ಎರಡು ವರ್ಷಗಳಿಂದ ಶ್ರೀ ಕೃಷ್ಣ ಗೋಲ್ಡ್ ಸ್ಮಿತ್ ನ ಮಾಲೀಕ ಸುಖಾಂತ್ ಕೋಲೆ ಬಳಿ ಕೆಲಸ ಮಾಡುತ್ತಿದ್ದ.ಚಿನ್ನದ ಗಟ್ಟಿ ನೀಡಿದರೆ ಆಭರಣ ಮಾಡಿಕೊಡುತ್ತಿದ್ದ.ಎರಡು ವರ್ಷಗಳಿಂದ ಈ ಕೆಲಸದಲ್ಲಿ ನಂಬಿಕೆ ಹುಟ್ಟಿಸಿದ್ದ.ಹೀಗಾಗಿ ಹಂತ ಹಂತವಾಗಿ ಆಭರಣ ಮಾಡಿಕೊಡುವಂತೆ ಚಿನ್ನದ ಗಟ್ಟಿಗಳನ್ನ ಕೊಟ್ಟಿದ್ದಾರೆ.ಆಭರಣಗಳನ್ನ ನೀಡದೆ ರೋಹಮನ್ ಚಿನ್ನದ ಗಟ್ಟಿ ಸಮೇತ ಪರಾರಿಯಾಗಿದ್ದಾನೆ.ರೋಹಮನ್ ವಿರುದ್ದ ಮಾಲೀಕ ಸುಖಾಂತ್ ಕೋಲೆ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!