ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು. ಒಂದು ವೇಳೆ ಟೀಂ ಇಂಡಿಯಾ ನಾಲ್ಕನೇ ಟಿ20 ಗೆದ್ದರೆ ಸರಣಿಯನ್ನು 3-1 ಅಂತರದಿಂದ ವಶಪಡಿಸಿಕೊಳ್ಳಲಿದೆ. ಇತ್ತ ಇಂಗ್ಲೆಂಡ್ ಗೆದ್ದರೆ ಸರಣಿ 2-2 ರಿಂದ ಸಮಬಲವಾಗಲಿದೆ.

ಭಾರತ (ಆಡುವ XI): ಸಂಜು ಸ್ಯಾಮ್ಸನ್(w), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್(c), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ
ಇಂಗ್ಲೆಂಡ್ (ಪ್ಲೇಯಿಂಗ್ XI): ಫಿಲಿಪ್ ಸಾಲ್ಟ್ (ಡಬ್ಲ್ಯೂ), ಬೆನ್ ಡಕೆಟ್, ಜೋಸ್ ಬಟ್ಲರ್ (ಸಿ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಜೇಮೀ ಓವರ್‌ಟನ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಆದಿಲ್ ರಶೀದ್, ಸಾಕಿಬ್ ಮಹಮೂದ್




