ಮಾಸ್ಕ್ ಮ್ಯಾನ್ ಬಂಧನದ ಬೆನ್ನಲ್ಲೇ ಗಿರೀಶ್‌ ಮಟ್ಟಣ್ಣನವರ್‌ ಪ್ರತಿಕ್ರಿಯೆ . 

ಮಂಗಳೂರು: ಚಿನ್ನಯ್ಯನನ್ನು ಬಂಧಿಸಿದ್ದು ಒಳ್ಳೆದಾಯಿತು ನಾನು ಸ್ವಾಗತಿಸುತ್ತೇನೆ. ಆತನಿಗೆ ನಾರ್ಕೋ ಆನಾಲಿಸಿಸ್‌ ಪರೀಕ್ಷೆ ಮಾಡಬೇಕು ಎಂದು ಗಿರೀಶ್‌ ಮಟ್ಟಣ್ಣನವರ್‌ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಷಡ್ಯಂತ್ರ ಏನೇ ಇದ್ದರೂ ಎಸ್‌ಐಟಿಯವರೇ ಉತ್ತರ ಕೊಡುತ್ತಾರೆ. ಅರೆಸ್ಟ್‌ ಆಗಿದ್ದು ಒಳ್ಳೆಯ ಬೆಳವಣಿಗೆ. ಎಸ್‌ಐಟಿ ಕರೆದರೆ ನನಗೆ ಮತ್ತು ಆತನಿಗೆ ಏನು ಸಂಬಂಧ ಇದೆ ಎನ್ನುವುದನ್ನು ತಿಳಿಸುತ್ತೇನೆ ಎಂದು ನುಡಿದರು.

ಸುಜಾತ ಭಟ್‌ ಅವರು ಅವರಿಗೆ ಆಗಿರುವ ಅನ್ಯಾಯವನ್ನು ಮೊದಲ ಬಾರಿಗೆ ಹೇಳಿದ್ದಾರೆ. ಯಾಕೆ ಮಾಧ್ಯಮಗಳು ಈ ವಿಚಾರವನ್ನು ಪ್ರಶ್ನೆ ಮಾಡುತ್ತಿಲ್ಲ. ಅರ್ಧ ಸತ್ಯವನ್ನು ಮಾತ್ರ ಯಾಕೆ ಹೇಳುತ್ತೀರಿ ಎಂದು ಪ್ರಶ್ನಿಸಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!