M.S ಧೋನಿ ಫ್ಯಾನ್ಸ್‌ಗೆ ಗುಡ್ ನ್ಯೂಸ್… ಚೆನ್ನೈ ಸೂಪರ್ ಕಿಂಗ್ಸ್ ರೀಟೈನ್​ ಲಿಸ್ಟ್​ ಪ್ರಕಟ…

ಭಾರೀ ಕುತೂಹಲ ಮೂಡಿಸಿದ್ದ ಐಪಿಎಲ್‌ ರೀಟೆನ್‌ (IPL Retention) ಆಟಗಾರರ ಪಟ್ಟಿ ಕೊನೆಗೂ ಹೊರಬಿದ್ದಿದೆ. ಚೆನ್ನೈ ಸೂಪರ್ ಕಿಂಗ್ಸ್ 5 ಸ್ಟಾರ್‌ ಆಟಗಾರರನ್ನ ತನ್ನಲ್ಲೇ ಉಳಿಸಿಕೊಂಡಿದೆ. IPL 2025ಗೆ ಧೋನಿ ಆಡೋದು ಫಿಕ್ಸ್ ಆಗಿದೆ. CSK ರೀಟೈನ್​ ಲಿಸ್ಟ್‌ನಲ್ಲಿ ಧೋನಿ ಜೊತೆಗೆ ಐವರು ಆಟಗಾರರ ಹೆಸರು ಫೈನಲ್‌ ಆಗಿದೆ.

ರೀಟೆನ್‌ ಪಟ್ಟಿ ಬಿಡುಗಡೆಗೊಳಿಸಿರುವಚೆನ್ನೈ ಸೂಪರ್ ಕಿಂಗ್ಸ್ ಸ್ಟಾರ್‌ ಆಟಗಾರರಾದ ಋತುರಾಜ್ ಗಾಯಕ್ವಾಡ್, ರವೀಂದ್ರ ಜಡೇಜಾ, ಮತೀಶ ಪತಿರಣ, ಶಿವಂ ದುಬೆ ಹಾಗೂ ಮಹೇಂದ್ರ ಸಿಂಗ್ ಧೋನಿ​ ಅವರನ್ನ ರೀಟೆನ್‌ ಮಾಡಿಕೊಂಡಿದೆ.

ಋತುರಾಜ್ ಗಾಯಕ್ವಾಡ್ – 18 ಕೋಟಿ – ಬ್ಯಾಟ್ಸ್​ಮನ್
ರವೀಂದ್ರ ಜಡೇಜಾ – 18 ಕೋಟಿ – ಆಲ್​ರೌಂಡರ್​
ಶಿವಂ ದುಬೆ – 12 ಕೋಟಿ – ಆಲ್​ರೌಂಡರ್
ಮತೀಶ ಪತಿರಣ – 13 ಕೋಟಿ – ಬೌಲರ್​
ಮಹೇಂದ್ರ ಸಿಂಗ್ ಧೋನಿ – 4 ಕೋಟಿ – ವಿ.ಕೀ, ಬ್ಯಾಟ್ಸ್​ಮನ್​

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಅರ್ಜುನ್ ತೆಂಡೂಲ್ಕರ್ ಸಾನಿಯಾ ಚಾಂದೋಕ್   ಅವರನ್ನು ವಿವಾಹವಾಗಿದ್ದಾರೆ. ಸಚಿನ್ ಪುತ್ರನ ಪತ್ನಿ ಸಾನಿಯಾ ಯಾರು, ಅವರ ಹಿನ್ನೆಲೆ, ಕುಟುಂಬದ ಸಂಪತ್ತು ಎಷ್ಟು ಎಂಬ ಕುತೂಹಲವಿದೆ. ಸಾನಿಯಾ ಖ್ಯಾತ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು. ಅವರ ಕುಟುಂಬ ಬಾಸ್ಕಿನ್-ರಾಬಿನ್ಸ್ ಅನ್ನು ಭಾರತಕ್ಕೆ…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್