ಗುಜರಾತ್ ಜೈಂಟ್ಸ್ ಗೆ 6 ವಿಕೆಟ್‌ಗಳ ರೋಚಕ ಜಯ : ಆರ್‌ಸಿಬಿಗೆ ಹ್ಯಾಟ್ರಿಕ್‌ ಸೋಲು

ಮಹಿಳಾ ಪ್ರೀಮಿಯರ್ ಲೀಗ್ ಮೂರನೇ ಆವೃತ್ತಿಯ 12ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಗುರುವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆರ್‌ಸಿಬಿ 7 ವಿಕೆಟ್ ಕಳೆದುಕೊಂಡು 125 ರನ್ ಗಳಿಸಿತ್ತು. ಗುಜರಾತ್ ಜೈಂಟ್ಸ್ ತಂಡ 16.3 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 126 ಬಾರಿಸಿ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಆರಂಭ ಕೆಟ್ಟದಾಗಿತ್ತು. ತಂಡವು 25 ರನ್‌ಗಳಿಗೆ 3 ವಿಕೆಟ್‌ಗಳನ್ನು ಕಳೆದುಕೊಂಡಿತು. ನಾಯಕಿ ಸ್ಮೃತಿ ಮಂಧಾನ 10 ರನ್ ಗಳಿಸಿ ಔಟಾದರು. ಡ್ಯಾನಿ ವ್ಯಾಟ್ ಹಾಡ್ಜ್ 4 ರನ್ ಗಳಿಸಿ ಔಟಾದರು. ಆಲಿಸ್ ಪೆರ್ರಿ ಖಾತೆ ತೆರೆಯಲು ಸಹ ಸಾಧ್ಯವಾಗಲಿಲ್ಲ. ರಾಘವಿ ಬಿಶ್ತ್ 22 ಮತ್ತು ಕನಿಕಾ ಅಹುಜಾ 33 ರನ್ ಗಳಿಸಿ ತಂಡದ ಸ್ಕೋರ್ ಅನ್ನು 70ರ ಆಚೆಗೆ ಕೊಂಡೊಯ್ದರು.

ಗುಜರಾತ್ ಪರ ನಾಯಕಿ ಆಶ್ಲೇ ಗಾರ್ಡ್ನರ್ 58 ಮತ್ತು ಫೋಬೆ ಲಿಚ್‌ಫೀಲ್ಡ್ 30 ರನ್ ಗಳಿಸಿದರು. ಬೌಲಿಂಗ್‌ನಲ್ಲಿ ಡಿಯಾಂಡ್ರಾ ಡಾಟಿನ್ ಮತ್ತು ತನುಜಾ ಕನ್ವರ್ ತಲಾ 2 ವಿಕೆಟ್ ಪಡೆದರು. ಆಶ್ಲೀ ಗಾರ್ಡ್ನರ್ ಮತ್ತು ಕಾಶ್ವಿ ಗೌತಮ್ ತಲಾ 1 ವಿಕೆಟ್ ಪಡೆದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!