ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಎಚ್.ಎನ್. ಗಿರೀಶ್‌

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಎಚ್.ಎನ್. ಗಿರೀಶ್‌

2024 ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಕರ್ನಾಟಕದ ಇಬ್ಬರು ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಮೈಸೂರು ಜಿಲ್ಲೆ, ಹುಣಸೂರಿನ ಸರಕಾರಿ ಬಾಲಕಿಯರ ಪಿಯು ಕಾಲೇಜಿನ ಉಪನ್ಯಾಸಕರಾದ ಎಚ್.ಎನ್.ಗಿರೀಶ್‌ ಹಾಗೂ ಬೆಂಗಳೂರು ಗ್ರಾಮಾಂತರ ವಿಭಾಗದ ದೊಡ್ಡಬಳ್ಳಾಪುರದ ಬಾಶೆಟ್ಟಿ ಹಳ್ಳಿಯ ಸರಕಾರಿ ಪ್ರೌಢಶಾಲೆಯ ಆರ್.‌ ನಾರಾಯಣಸ್ವಾಮಿ ಆಯ್ಕೆಯಾದ ಶಿಕ್ಷಕರು.

ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟೆಂಬರ್ 5, 2024 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿದೆ. ಪ್ರಶಸ್ತಿಯು ಮೆರಿಟ್ ಪ್ರಮಾಣಪತ್ರ, 50,000 ರೂ.ಗಳ ನಗದು ಬಹುಮಾನ ಮತ್ತು ಬೆಳ್ಳಿ ಪದಕವನ್ನು ಒಳಗೊಂಡಿದೆ.

ಅತ್ಯಂತ ಉದಯೋನ್ಮುಖ ಹಾಗೂ ಉತ್ಸಾಹಿ ಶಿಕ್ಷಕರಾದ ಎಚ್.ಎನ್.ಗಿರೀಶ್‌ ಅವರು, ಹುಣಸೂರಿನ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಜೀವಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸಹೋದರ ಎಚ್.ಎನ್.ವೆಂಕಟೇಶ್‌ ಮೈಸೂರಿನ ಹಿರಿಯ ವಕೀಲರಾಗಿದ್ದಾರೆ.

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್