ನಾನು ದರ್ಶನ್​ನನ್ನು ಮದುವೆ ಆಗ್ತೀನಿ… ನನಗೆ ದರ್ಶನ್ ಇಷ್ಟ…

ನಾನು ದರ್ಶನ್​ನನ್ನು ಮದುವೆ ಆಗ್ತೀನಿ… ನನಗೆ ದರ್ಶನ್ ಇಷ್ಟ…

ದರ್ಶನ್ ನೋಡಲು ಜೈಲೊಳಗೆ ಬಿಡೋದಾದ್ರೆ ಮದುವೆ ಆಗೋದಕ್ಕೂ ರೆಡಿ ಎಂದು ದರ್ಶನ್ ಮಹಿಳಾ ಅಭಿಮಾನಿ ಜೈಲಿನ ಮುಂಭಾಗದಲ್ಲಿ ಹೈಡ್ರಾಮಾ ಮಾಡಿದ ಘಟನೆ ನಡೆದಿದೆ.

ಲಕ್ಷ್ಮೀ ಎಂಬ ಮಹಿಳಾ ಅಭಿಮಾನಿ ದರ್ಶನ್ ನೊಡಲೇಬೇಕು ಅಂತಾ ಬಳ್ಳಾರಿ ಸೆಂಟ್ರಲ್ ಜೈಲ್ ಬಳಿ ಬಂದಿದ್ದಾರೆ. ಬೆಂಗಳೂರಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಹಣ್ಣು ಹಂಪಲು, ಜೊತೆಗೆ ಆಧಾರ್​ ಕಾರ್ಡ್​ ಹಿಡಿದು ಬಂದಿದ್ದಾರೆ. ಈ ವೇಳೆ ಜೈಲು ಸಿಬ್ಬಂದಿ ಅವರನ್ನು ತಡೆದಿದ್ದಾರೆ.

ಮಾಧ್ಯಮದವರ ಮುಂದೆ ಮಾತನಾಡಿದ ಮಹಿಳಾ ಅಭಿಮಾನಿ, ವಿಜಯಲಕ್ಷ್ಮಿ ತರ ನಾನು ಮದುವೆ ಆಗ್ತಿನಿ, ನನಗೆ ದರ್ಶನ್ ಇಷ್ಟ. ಪರಪ್ಪನ ಅಗ್ರಹಾರಕ್ಕೆ ಹೋದೆ ಅಲ್ಲೂ ಬಿಡಲಿಲ್ಲ.ದರ್ಶನ್‌ರನ್ನ ನೋಡಲೇಬೇಕು ಹಣ್ಣು ಕೊಟ್ಟು ಮಾತಾಡಿಸಿಕೊಂಡು ಹೋಗುತ್ತೇನೆ ನನ್ನನ್ನು ಜೈಲೊಳಗೆ ಬಿಡಿ ಎಂದು ಜೈಲು ಮುಂಭಾಗ ಪಟ್ಟು ಹಿಡಿದು ಕುಳಿತಿರುವ ಮಹಿಳೆ.

ಜೈಲು ಸಿಬ್ಬಂದಿ ಮಾತಿಗೆ ಜಗ್ಗದ ಮಹಿಳೆ. ನನ್ನ ನೆಚ್ಚಿನ ನಟ ದರ್ಶನ್‌ ರನ್ನ ನೋಡಲೇಬೇಕು, ಹಣ್ಣು ಕೊಟ್ಟು ಮಾತಾಡಿಸಿ ಹೋಗಲೇಬೇಕು ಅದಕ್ಕಾಗಿ ನಾನು ದರ್ಶನ್‌ರನ್ನೇ ಮದುವೆಯಾಗಲು ಸಿದ್ಧ ಎನ್ನುತ್ತಿರುವ ಮಹಿಳೆ.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!