ದುಬೈನಲ್ಲಿ ಇಂದು ನಡೆಯುವ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಬ್ಯಾಟಿಂಗ್ ಆಯ್ಕೆ. ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಇಲ್ಲ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣನಲ್ಲಿ ಪಂದ್ಯ ನಡೆಯುತ್ತಿದೆ.
ಭಾರತ : ರೋಹಿತ್ ಶರ್ಮಾ (ಸಿ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ಪ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ
ನ್ಯೂಜಿಲೆಂಡ್ : ವಿಲ್ ಯಂಗ್, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ಡಬ್ಲ್ಯೂ), ಗ್ಲೆನ್ ಫಿಲಿಪ್ಸ್, ಮೈಕಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ಸಿ), ಕೈಲ್ ಜೇಮಿಸನ್, ವಿಲಿಯಂ ಒರೂರ್ಕ್, ನಾಥನ್ ಸ್ಮಿತ್





